ಟ್ಯಾಗ್: murder
ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯ ಹತ್ಯೆ
ಹಾಸನ: ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಕೊಲೆಯಾದವ.
ಗ್ರಾನೈಟ್ ಫ್ಯಾಕ್ಟರಿ ಎದುರು ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡರನ್ನು...
ಬುದ್ದಿ ಮಾತು ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಮ್ಮ
ಯಾದಗಿರಿ (Yadagiri) : ಬುದ್ದಿ ಹೇಳಿದ ಕಾರಣಕ್ಕಾಗಿ ಸ್ವಂತ ತಮನನ್ನೇ ಅಣ್ಣ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.
ದೇವಿಂದ್ರ (28) ಎಂಬಾತ ಕೊಲೆಯಾದ ತಮ್ಮ....
ರಾತ್ರೋರಾತ್ರಿ ಯುವಕನನ್ನು ಹೊತ್ತೊಯ್ದು ಕೊಲೆ
ಬೆಳಗಾವಿ: ರಾತ್ರೋರಾತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿ ಯುವಕನನ್ನು ಹೊತ್ತೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ರಣಕುಂಡೆ ಗ್ರಾಮದಲ್ಲಿ ನಡೆದಿದೆ.
30 ವರ್ಷದ ನಾಗೇಶ್ ಪಾಟೀಲ್ ಕೊಲೆಯಾದ ಯುವಕನಾಗಿದ್ದಾನೆ. ಹಳೆ ವೈಷಮ್ಯ...
ರಾಶಿ ಭವಿಷ್ಯ ಸರಿಯಿಲ್ಲ ಎಂದು ಮಗುವನ್ನೇ ಕೊಂದ ತಾಯಿ
ತಮಿಳುನಾಡು: ನಾಲ್ಕು ತಿಂಗಳ ಗಂಡು ಮಗುವನ್ನು ರಾಶಿ ಭವಿಷ್ಯ ಸರಿಯಿಲ್ಲ ಎಂಬ ಕಾರಣಕ್ಕಾಗಿ ತಾಯಿಯೇ ನದಿಗೆ ಎಸೆದು ಕೊಂದಿರುವ ಘಟನೆ ತಮಿಳುನಾಡಿದ ದಿಂಡಿಗಲ್ ನಲ್ಲಿ ನಡೆದಿದೆ.
'ರಾಶಿಭವಿಷ್ಯದ ಪ್ರಕಾರ ಮಗುವಿನ ಸಮಯ ಸರಿಯಿರಲಿಲ್ಲ. ಹಾಗಾಗಿ...














