ಟ್ಯಾಗ್: murder
ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ
ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನ ಖಾಸಗಿ ಶಾಲೆಯೊಂದರಲ್ಲಿ ಕೆಲ ತಿಂಗಳ ಹಿಂದೆ 2ನೇ ತರಗತಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಶಾಲೆಯ ಯಶಸ್ಸಿಗಾಗಿ ಮಾಟ-ಮಂತ್ರ ಮಾಡಿ, ಶಾಲೆಯ ಮ್ಯಾನೇಜರ್ ಮಗುವನ್ನು ಬಲಿ ನೀಡಿದ್ದಾನೆ...
18 ತಿಂಗಳಲ್ಲಿ 11 ಕೊಲೆ ಮಾಡಿದ್ದ ಸೀರಿಯಲ್ ಕಿಲ್ಲರ್ ಬಂಧನ
ಪಂಜಾಬ್ ಪೊಲೀಸರು 18 ತಿಂಗಳುಗಳಲ್ಲಿ 11 ಪುರುಷರನ್ನು ಹತ್ಯೆ ಮಾಡಿದ್ದ ಸೀರಿಯಲ್ ಕಿಲ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಒಬ್ಬ ಸಲಿಂಗಿ, ಈ 11 ಪುರುಷರನ್ನು ಹತ್ಯೆ ಮಾಡುವ ಮುನ್ನ ಅವರ ಜತೆ ಸಂಬಂಧ ಹೊಂದಿದ್ದ...
ಬಿಯರ್ ಬಾಟಲಿಯಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ
ಉಡುಪಿ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಹತ್ಯೆಗೈದ ಘಟನೆ ಶುಕ್ರವಾರ(ಡಿ.6) ನಡೆದಿದೆ.
ಹತ್ಯೆಯಾದವನನ್ನು ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ಎಂದು ತಿಳಿದುಬಂದಿದೆ.
ಘಟನೆ ಗುರುವಾರ...
ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಶನಿವಾರ(ನ.30) ನಡೆದಿದೆ.
ರಾಜೇಶ್ ಶೆಟ್ಟಿ (38 ) ಹತ್ಯೆಯಾದ ರೌಡಿಶೀಟರ್.
ಹಾಡಹಗಲೇ ಐವರು ದುಷ್ಕರ್ಮಿಗಳ...
ಕಳ್ಳತನದ ಮಾಹಿತಿ ನೀಡಿದ್ದಕ್ಕೆ ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ ಮಾಡಿದ ಆರೋಪಿಗಳು
ಶಹಾಪುರ: ಶನಿವಾರ(ನ.2) ಸಂಜೆ ತಾಲೂಕಿನ ದೋರನಹಳ್ಳಿ ಗ್ರಾಮ ಬಳಿ ಶಹಾಪುರ – ಯಾದಗಿರಿ ಹೆದ್ದಾರಿಯಲ್ಲಿ ವ್ಯಕ್ತಿಯೋರ್ವನ ಕಗ್ಗೊಲೆ ನಡೆದಿದ್ದು, ಕೊಲೆಯಾದ ವ್ಯಕ್ತಿ ತಾಲೂಕಿನ ಕನ್ಯಾಕೋಳೂರ ವ್ಯಾಪ್ತಿಯ ಜಾಪಾ ನಾಯಕ ತಾಂಡಾದ ನಿವಾಸಿ ತಿಪ್ಪಣ್ಣ...
ಚಿಂಚೋಳಿಯಲ್ಲಿ ಯುವಕನ ಕೊಲೆ: ಕಾರಣ ನಿಗೂಢ
ಚಿಂಚೋಳಿ: ತಾಲೂಕಿನ ತುಮಕುಂಟಾ-ಸಾಲೇಬೀರನಳ್ಳಿ ಗ್ರಾಮಗಳ ಮಧ್ಯೆ ಯುವಕನೋರ್ವನನ್ನುಕೊಲೆ ಮಾಡಿರುವ ಘಟನೆ ಅ.17ರ ಗುರುವಾರ ನಡೆದಿದೆ.
ಕೊಲೆಯಾದ ಯುವಕ ಯಾರು, ಎಲ್ಲಿಯವನು ಎಂಬ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಸ್ಥಳಕ್ಕೆ ಚಿಂಚೋಳಿ...
ಬಾವನನ್ನೇ ಚಾಕುವಿನಿಂದ ಇರಿದು ಕೊಂದ ಬಾಮೈದ
ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಬ್ಯಾಟರಾಯನಪುರದ ಸ್ಯಾಟ್ಲೈಟ್ ಬಸ್ ನಿಲ್ದಾಣದ ನಡೆದಿದೆ. ವೆಂಕಟಾಚಲಪತಿ(46) ಕೊಲೆ ಮಾಡಿದ ಆರೋಪಿ ವಿಶ್ವನಾಥ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ...
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ
ತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.
ಹನೀಷಾ ಎಂಬ 21...
ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಕೊಲೆ
ಉಳ್ಳಾಲ (ಮಂಗಳೂರು): ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ...
ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆಗೈದು ಪೊಲೀಸರಿಗೆ ಶರಣಾದ ಸಂಬಂಧಿಕರು
ಚನ್ನಪಟ್ಟಣ: ಯುವಕನೊಬ್ಬನನ್ನು ಸಂಬಂಧಿಕರೇ ಸೇರಿ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ರಸ್ತೆ ಬದಿ ಬಿಸಾಕಿದ ಘಟನೆಯೊಂದು ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೊಡ್ಡನಹಳ್ಳಿ ಗ್ರಾಮದ ರಂಜಿತ್ ಕುಮಾರ್(29) ಕೊಲೆಯಾದ ಯುವಕ, ತನ್ನ ಜಮೀನಿನಲ್ಲಿ ಹುಲ್ಲು ಕೊಯ್ಯುವ...













