ಟ್ಯಾಗ್: Murudeshwar
ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ.
ಮೃತ ವಿದ್ಯಾರ್ಥಿನಿಯ...