ಟ್ಯಾಗ್: music direction
ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಎಂಟ್ರಿ..!
ಮೂರು ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನು ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂ...












