ಟ್ಯಾಗ್: Mutt
ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ...












