ಟ್ಯಾಗ್: Mysore Dasara
ಮೈಸೂರು ದಸರಾ; ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ ಧನುರ್ ಲಗ್ನದಲ್ಲಿ ಪೂಜೆ ನೆರವೇರಿಸಿದರು.
ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ...
ಮೈಸೂರು ದಸರಾಕ್ಕೆ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ ಜಾರಿ..!
ಮೈಸೂರು : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯನುಸಾರ ಮುಂದಿನ 10 ದಿನಗಳವರೆಗೆ ಮೈಸೂರಿಗೆ 280 ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ.
ದಸರಾ ಪ್ರಯುಕ್ತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಸೆ.25ರಂದು ಬೆಂಗಳೂರು ಕೇಂದ್ರೀಯ...
ಮೈಸೂರು ದಸರಾ ಸಂಭ್ರಮ 2025 – ಯುವ ದಸರಾಗೆ ಇಂದು ಚಾಲನೆ..!
ಮೈಸೂರು : ಅರಮನೆ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, 2ನೇ ದಿನವೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಎರಡನೇ ದಿನ ದಸರಾದಲ್ಲಿ ಇವತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ.
ಈಗಾಗಲೇ ಅರಮನೆ ಮುಂಭಾಗ...
ಇಫ್ತಾರ್ ಕೂಟಕ್ಕೆ ಸಿಎಂ ಟೋಪಿ ಧರಿಸಿ ಹೋಗುವುದಿಲ್ಲವೇ? – ಸಿಎಂಗೆ ಜೋಶಿ ತಿರುಗೇಟು..!
ನವದೆಹಲಿ/ಮೈಸೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಇಫ್ತಾರ್ ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್ ಶಾಲು ಹೊದಿಸಿಕೊಂಡು ಹೋಗುತ್ತಾರಲ್ಲವೇ? ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು ದಸರಾ ಉದ್ಘಾಟನೆಗೆ ಸರ್ಕಾರದಿಂದ ಬಾನು ಮುಷ್ತಾಕ್‌ಗೆ ಆಹ್ವಾನ..!
ಮೈಸೂರು : ವಿಶ್ವವಿಖ್ಯಾತ ದಸರಾಗೆ ದಿನಗಣನೆ ಶುರುವಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲಾಗಿದೆ.
ಹಾಸನ ನಗರದ ಅಮಿರ್ ಮೊಹಲ್ಲಾದಲ್ಲಿರುವ ಬಾನು ಮುಷ್ತಾಕ್...















