ಟ್ಯಾಗ್: Mysore
13 ಸಾವಿರ ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳು ಪತ್ತೆ , ₹60 ಲಕ್ಷ ಸರ್ಕಾರಕ್ಕೆ ಜಮೆ...
ಮೈಸೂರು: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಯ ಮೊದಲ ಹಂತದಲ್ಲಿ 13 ಸಾವಿರ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು...
ಪದ್ಮಶ್ರೀ ಡಾ. ಮಾತಾ ಬಿ. ಮಂಜಮ್ಮ ಜೋಗತಿ ಹಾಗೂ ಏಕಲವ್ಯ ಪ್ರಶಸ್ತಿ ವಿಜೇತ ಎ....
ಮೈಸೂರು: ಸಮಾಜ ಸೇವೆಯನ್ನು ಧ್ಯೇಯವಾಗಿಟ್ಟುಕೊಂಡು ಕಾರ್ಯನಿರ್ವಹಿಸಲಿರುವ ಶ್ರೀ ಮಣಿಕಂಠ ಫೌಂಡೇಶನಿನ ಭವ್ಯ ಉದ್ಘಾಟನಾ ಸಮಾರಂಭವು ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ವಿಜಯನಗರ 4ನೇ ಹಂತದ ರಾಜು ಕಾರ್ನರ್ ಹತ್ತಿರ ನಡೆಯಲಿದೆ.
ಕಾರ್ಯಕ್ರಮದ...
ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ತಡೆಗೆ ಕಠಿಣ...
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್...
ಕೆಆರ್‌ಎಸ್ ಜಲಮಟ್ಟ 81 ಅಡಿಗೆ ಇಳಿಕೆ; ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು-ಮೈಸೂರು ಭಾಗದಲ್ಲಿ...
ಮೈಸೂರು, ಜೂನ್ 11: ಜೂನ್ ತಿಂಗಳ ಅರ್ಧ ಭಾಗ ಮುಗಿಯುತ್ತಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿದಿದ್ದರೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗದ ಕಾರಣ...
ಫಿಲಿಪ್ಪಿನ್ಸ್ ಭೂಕಂಪಕ್ಕೆ 20,000 ಜನರ ಸ್ಥಳಾಂತರ
ಜನರಲ್ ಸ್ಯಾಂಟೋಸ್: ಫಿಲಿಪ್ಪಿನ್ಸ್ನಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು, 20,000ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಭೂಕಂಪ ಸಂಭವಿಸಿದ ಮರುದಿನವಾದ ಇಂದು ದಕ್ಷಿಣ ಫಿಲಿಪೈನ್ಸ್‌ನಲ್ಲಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ...
ಮೈಸೂರು : ಸೋಮನಹಳ್ಳಿ, ಮರದೂರು ಭಾಗದ ಕೆರೆಗಳಿಗೆ ಜೀವ ಕಳೆ
ಮೈಸೂರು: ಮೂರು ವರ್ಷಗಳಿಂದ ಮಳೆಗಾಲ ಬಂದರೂ ನೀರು ಕಾಣದೆ ಬತ್ತಿ ನಿಂತಿದ್ದ ಸೋಮನಹಳ್ಳಿ ಹಾಗೂ ಮರದೂರು ಭಾಗದ ಕೆರೆಗಳು ಮತ್ತೆ ಜೀವ ಪಡೆಯುವ ಹಂತಕ್ಕೆ ಬಂದಿವೆ. ನೀರಿಗಾಗಿ ಪರದಾಡುತ್ತಿದ್ದ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ...
ಮೈಸೂರು ಆರ್ ಟಿ ಒ ಕಚೇರಿಯಲ್ಲಿ ಅವ್ಯವಸ್ಥೆ ಆರೋಪ; ಸ್ವಚ್ಛತೆಗೆ ಸಾರ್ವಜನಿಕರ ಒತ್ತಾಯ
ಮೈಸೂರು : ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ(RTO 55 )ಯಲ್ಲಿ ಸ್ವಚ್ಛತೆ ಕೊರತೆ ಕಂಡುಬರುತ್ತಿದೆ. ಕಚೇರಿ ಆವರಣದ ಒಳಭಾಗದಲ್ಲಿ ಪಾರಿವಾಳಗಳ ಪಿಕ್ಕೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ದಿನನಿತ್ಯ ಓಡಾಡುವ ಸ್ಥಳದಲ್ಲೂ ಸಹ ಸ್ವಚ್ಛತೆ...
ಅಮೆರಿಕ ಐಸ್ ಹಾಕಿ ತಂಡಕ್ಕೆ ಆಯ್ಕೆಯಾದ ಮೈಸೂರು ಮೂಲದ ಸಹೋದರರು!
ಮೈಸೂರು: ಮೈಸೂರು ಮೂಲದ ಇಬ್ಬರು ಸಹೋದರರು ಟೆಕ್ಸಾಸ್‌ನ ಫ್ರಿಸ್ಕೊ ಹಾಕಿ ಅಸೋಸಿಯೇಷನ್‌ನ ಸ್ಪರ್ಧಾತ್ಮಕ ತಂಡಗಳಿಗೆ ಆಯ್ಕೆಯಾಗುವ ಮೂಲಕ ಅಮೆರಿಕನ್ ಐಸ್ ಹಾಕಿ ಕ್ಷೇತ್ರದಲ್ಲಿ ತಮ್ಮದೇ ಗುರುತು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೆರಿಯಾಂಡಾ (15)...
ಮೈಸೂರು : ನಗರ ವ್ಯಾಪ್ತಿಯಲ್ಲಿ 458 ಕೋಟಿ, ರೂ. ದಂಡ ವಸೂಲಿ ಬಾಕಿ
ಮೈಸೂರು: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಮೈಸೂರು ನಗರ ವ್ಯಾಪ್ತಿಯಲ್ಲಿ 458 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 184 ಕೋಟಿ ರೂ. ದಂಡ ವಸೂಲಿ ಬಾಕಿ ಇದ್ದು, ಸರ್ಕಾರ ಜೂ.21 ರಿಂದ ಜು.10ರವರೆಗೆ ದಂಡ...
ಮೈಸೂರಲ್ಲಿ ಘೋರ ದುರಂತ: ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆದರೆ, ಇದು ಆತ್ಮಹತ್ಯೆಯಲ್ಲ, ಪತಿಯೇ ಕೊಲೆ ಮಾಡಿ ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎಂದು...






















