ಟ್ಯಾಗ್: Mysore
ನೋಂದಣಿ ಮಾಡಿಸಿಕೊಳ್ಳುವವರ ಬದಲಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ ಪಾವತಿ: ಸ್ನೇಹಮಯಿ ಕೃಷ್ಣ ಆರೋಪ
ಮೈಸೂರು: 50:50 ಅನುಪಾತದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್ ಪಾವತಿ ಮಾಡಿದ್ದಾರೆ ಎಂದು ಆರೋಪಿಸಿ...
ನಿಖಿಲ್ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ: ಯಡಿಯೂರಪ್ಪ
ಚನ್ನಪಟ್ಟಣ:ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿ ನಡೆದ ನಿಖಿಲ್ ಪರ ಬೃಹತ್ ಪ್ರಚಾರ...
ಮಕ್ಕಳ ಸಮಸ್ಯೆ ಬಗೆಹರಿಸಲು ಸೂಕ್ತ ನಿರ್ದೇಶನ: ದತ್ತಾತ್ರೇಯ ಗಾದಾ
ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಜಿಲ್ಲಾಡಳಿತ ಬೀದರ್ ತಾಲೂಕು ಆಡಳಿತ ಬಸವಕಲ್ಯಾಣ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮವನ್ನು ಬಸವ ಮಹಾಮನೆ ಆವರಣದ ಬಸವಕಲ್ಯಾಣದಲ್ಲಿ ನಡೆಸಲಾಯಿತು.
ತಹಶಿಲ್ದಾರರಾದ...
ಡಿಸೆಂಬರ್ 7 – 8 ರಂದು ಚುಂಚನಕಟ್ಟೆ ಧನುಷ್ಕೋಟಿ ಜಲಪಾತೋತ್ಸವ ಕಾರ್ಯಕ್ರಮ: ಡಿ ರವಿಶಂಕರ್
ಮೈಸೂರು : ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗಿದ್ದು ಡಿಸೆಂಬರ್ 7 ಹಾಗೂ 8 ರಂದು ಚುಂಚನಕಟ್ಟೆ ಗ್ರಾಮದಲ್ಲಿರುವ ಧನುಷ್ಕೋಟಿ ಕಾವೇರಿ ಜಲಪಾತ ಕಾರ್ಯಕ್ರಮ ಮಾಡಲಾಗುವುದು ಎಂದು ಕೆ ಆರ್ ನಗರ...
ಒನಕೆ ಓಬವ್ವ ಅವರ ಸಮಯ ಪ್ರಜ್ಞೆ, ಉತ್ತಮ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ: ಡಾ. ಪುಷ್ಪ...
ಮೈಸೂರು: ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿರುವ ವೀರರಾಣಿ ಒನಕೆ ಓಬವ್ವ ಅವರ ಸಮಯ ಪ್ರಜ್ಞೆ ಹಾಗೂ ಅವರ ಉತ್ತಮ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು...
ಬೆಂಬಲ ಬೆಲೆ ನಿಗದಿ: ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಗತ್ಯ ಕ್ರಮ...
ಮೈಸೂರು: 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ರೈತರಿಂದ ಎಫ್‌ಎಕ್ಯು ಗುಣಮಟ್ಟದ ರಾಗಿ, ಭತ್ತ, ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಸಾಮಾನ್ಯ ಭತ್ತ ಕ್ವಿಂಟಾಲ್ ಗೆ ರೂ.2300, ರಾಗಿ ಕ್ವಿಂಟಾಲ್ ಗೆ...
ಸಾಮಾನ್ಯ ಮಕ್ಕಳಂತೆ ವಿಶೇಷ ಚೇತನ ಮಕ್ಕಳನ್ನು ಕಾಣಬೇಕಿದೆ: ಜಿ.ಟಿ.ದೇವೇಗೌಡ
ಸಾಮಾನ್ಯ ಮಕ್ಕಳಂತೆ ವಿಶೇಷಚೇತನ ಮಕ್ಕಳನ್ನು ಕಾಣಬೇಕು. ಅಂಗವೈಕಲ್ಯತೆಯಿಂದ ಬಳಲುವ ಮಕ್ಕಳನ್ನು ತಾತ್ಸಾರ ಮನೋಭಾವದಿಂದ ನೋಡದೆ ಸರಿಸಮಾನವಾಗಿ ಕಂಡು ಅವಕಾಶ ಒದಗಿಸಿದರೆ ಖಂಡಿತ ಎಲ್ಲರಂತೆ ಸಮಾಜದಲ್ಲಿ ಬದುಕಬಲ್ಲರು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ...
ಮುಡಾ ನಿವೇಶನ ಹಂಚಿಕೆ: ಒಬ್ಬರಿಗೆ 26 ಸೈಟ್ ಹಂಚಿದ್ದ ಮುಡಾ
ಮೈಸೂರು : 50:50 ಅನುಪಾತದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಿಂಪಡೆದಿತ್ತು. ಮುಡಾದ ಈ ನಿರ್ಧಾರದಿಂದ ನಿವೇಶನ ಪಡೆದವರಿಗೆ ಸಂಕಷ್ಟ ಶುರುವಾಗಿದೆ. ಇನ್ನು, ಮುಡಾ ಹಂಚಿಕೆ ಮಾಡಿದ್ದ 211...
ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 4 ಕೊಠಡಿ, ಶೌಚಾಲಯ ಬ್ಲಾಕ್ ಉದ್ಘಾಟನೆ ಮಾಡಿದ...
ಮೈಸೂರು: ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕ ಶಾಲೆ ಯೋಜನೆ (ಪ.ಪೂ.ಕಾಲೇಜು) ಯಡಿಯಲ್ಲಿ 4 ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು (ಅಂದಾಜು ವೆಚ್ಚ ರೂ. 75.00 ಲಕ್ಷ) ಪೂರ್ಣಗೊಳಿಸಿದ್ದು. 4 ತರಗತಿ...
ಭಾರತವು ವಿವಿಧ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರರೆಯನ್ನು ಹೊಂದಿದೆ-ನಿರ್ಮಲಾ ಸೀತಾರಾಮನ್
ಮೈಸೂರು,ನ.08:- ಭಾರತದಲ್ಲಿನ ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಭಿನ್ನ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರೆಯನ್ನು ಹೊಂದಿದ್ದು, ಪ್ರತಿಯೊಂದು ದೇಶದ ಇತಿಹಾಸದಲ್ಲಿ ಪ್ರಮುಖ ಪಾತ್ರ ವಹಿಸಿವೆ ಹಾಗೂ ಸಂಗೀತ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ...