ಟ್ಯಾಗ್: Mysore
ಒಣಗಿದ ದಾಸವಾಳ ಹೂ ನುಂಗಿದ ಪರಿಣಾಮ ಉಸಿರುಗಟ್ಟಿ ಮಗು ಸಾವು..!
ಮೈಸೂರು : ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದ ದುರಂತ ಘಟನೆಯಲ್ಲಿ ಆರುವರೆ ತಿಂಗಳ ಮಗು ಸಾವನ್ನಪ್ಪಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳ ಹೂವನ್ನು ಮಗು ಚಿನ್ಮಯಿಗೌಡ ಆಟವಾಡುತ್ತಾ...
ತೋಟದ ಮನೆಯಲ್ಲಿ ಶುಂಠಿ ಕೆಲಸಕ್ಕೆಂದು ಮನೆ ಪಡೆದು ಡ್ರಗ್ಸ್ ತಯಾರಿ; 12 ಕೋಟಿ ರೂ...
ಮೈಸೂರು : ರಾಜ್ಯ ಪೊಲೀಸ್ ಇಲಾಖೆಯ ಸನ್ಮಿತ್ರ ಯೋಜನೆಯ ಫಲವಾಗಿ ಮೈಸೂರು ಜಿಲ್ಲಾ ಪೊಲೀಸರು, ಮುಂಬಯಿ ನಂಟಿನ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾದಕ ವಸ್ತು ಪ್ಯಾಕಿಂಗ್ ಮತ್ತು ವಿತರಣೆ ಜಾಲದ...
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ-ಸಡಗರ..!
ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ ಕಳೆಗಟ್ಟಿದೆ. ಮುಂಜಾನೆಯಿಂದಲೂ ಶ್ರೀಕಂಠೇಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ವೈಭವದಿಂದ ಜರುಗುತ್ತಿವೆ.
ಇತಿಹಾಸ ಪ್ರಸಿದ್ಧ ಗೌತಮ ಪಂಚಮ ರಥೋತ್ಸವ ನಡೆದಿದ್ದು, ಮುಂಜಾನೆ 5.50...
ಪತಿ ನಿಧನದ ಮರುದಿನವೇ ಶಾಲೆಗೆ ಬಂದು ಗಣಿತ ಕ್ಲಾಸ್; ರಜೆ ತಗೊಳಿ ಎಂದ ಅಧಿಕಾರಿಗೆ...
ಮೈಸೂರು : ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗ ಬಾರದೆಂಬ ಉದ್ದೇಶದಿಂದ, ಪತಿಯ ಸಾವಿನ ನೋವಿನ ನಡುವೆಯೂ ಪ್ರಭಾರ ಮುಖ್ಯಶಿಕ್ಷಕಿ ಶಾಲೆಗೆ ಹಾಜರಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಪೂರ್ವ ಸಿದ್ಧತೆಯಲ್ಲಿ ತೊಡಗಿದ ಹೃದಯಸ್ಪರ್ಶಿ ಘಟನೆ...
ಇಂದಿರಾ ಕ್ಯಾಂಟೀನ್‌ಗೆ ಸಂಕಷ್ಟ, ಬಾಕಿ ಹೊರೆಯಿಂದ ಮುಚ್ಚುವ ಸ್ಥಿತಿ..!
ಮೈಸೂರು : ಬಡವರು, ಕೂಲಿ ಕಾರ್ಮಿಕರು, ಕೆಲಸಗಾರರಿಗೆ ಸ್ವಚ್ಛ, ಪೌಷ್ಟಿಕ ಆಹಾರವನ್ನು ಕಡಿಮೆ ದರದಲ್ಲಿಒದಗಿಸಿ ಹಸಿವು ಮುಕ್ತ ಕರ್ನಾಟಕ ನಿರ್ಮಿಸುವ ಆಶಯದೊಂದಿಗೆ ರಾಜ್ಯಾದ್ಯಂತ ಆರಂಭವಾದ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಇಂದಿರಾ ಕ್ಯಾಂಟೀನ್,...
ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ – ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ....
ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ – ಇಬ್ಬರು ಅಂದರ್..!
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು...
ಫೇಸ್‌ಬುಕ್ ಮೂಲಕ ಕಾರು ಖರೀದಿಸುವ ಮುನ್ನ ಹುಷಾರ್ – ಅಂತಾರಾಜ್ಯ ಜಾಲ ಪತ್ತೆ..!
ಮೈಸೂರು : ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ, ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ...
ಪ್ರವಾಸಿಗರಿಗೆ ಗುಡ್ ನ್ಯೂಸ್; ಬೆಂಗಳೂರಿಂದ ಮೈಸೂರು ಪ್ರಯಾಣ ಈಗ ಕೇವಲ 2 ತಾಸು, ಟ್ರಾಫಿಕ್‌ಗೆ...
ಮೈಸೂರು : ರಾಜ್ಯದ ರಾಜಧಾನಿ ಬೆಂಗಳೂರನ್ನು ಬಿಟ್ಟರೆ, ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆ ಎಂದರೆ ಅದು ಸಾಂಸ್ಕೃತಿಕ ನಗರಿ ಮೈಸೂರು. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಈಗಾಗಲೇ ಮೊದಲ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಎರಡನೇ...
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ..!
ಮೈಸೂರು : ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಮೈಸೂರಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರಧಾನ್ ಅವರು ಬೆಳಗಿನ ಉಪಹಾರ ಸೇವಿಸಿದರು. ಕೆಎಸ್‌ಒಯುನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮವೊಂದರಲ್ಲಿ...






















