ಟ್ಯಾಗ್: Mysore
ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಸೂಚನೆ: ಜಿ.ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಬಾಕಿಯಿರುವ ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲು ಕಂದಾಯ ಇಲಾಖೆ, ಸರ್ವೇ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮನ್ವಯತೆಯಿಂದ...
ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್- ಜಿ. ಲಕ್ಷ್ಮೀ ಕಾಂತ...
ಮೈಸೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಕಟ್ಟು ನಿಟ್ಟಿನ...
ಎಲ್ಲ ಎಪಿಎಂಸಿಗಳ ಆಡಿಟ್ ಮಾಡಿಸಿ ಹಣ ದುರ್ಬಳಕೆಯಾಗಿದ್ದರೆ ವಸೂಲು ಮಾಡಿ: ಶಿವಾನಂದ ಎಸ್. ಪಾಟೀಲ
ಮೈಸೂರು: ಒತ್ತುವರಿ ಆಗಿರುವ ಎಪಿಎಂಸಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಅವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮೈಸೂರಿನಲ್ಲಿ ಬುಧವಾರ ಮೈಸೂರು ಮತ್ತು ಚಾಮರಾಜನಗರ...
ಸಾಧನೆಗೆ ಗುರಿ ಮುಖ್ಯ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ: ಎನ್. ವಿಷ್ಣುವರ್ಧನ
ಮೈಸೂರು: ಸಾಧನೆಗೆ ಗುರಿ ಮುಖ್ಯ ಹೀಗಾಗಿ ಇಂದಿನಿoದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ...
ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಈಶ್ವರ ಖಂಡ್ರೆ ಸೂಚನೆ
ಮೈಸೂರು: ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...
ಮುಡುಕುತೊರೆ ಜಾತ್ರಾ ಮಹೋತ್ಸವ: ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗೆ ಸೂಚನೆ- ಜಿ. ಲಕ್ಷ್ಮೀ ಕಾಂತ...
ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು...
ಮೈಸೂರು: ಮುಡಾದ 160 ನಿವೇಶನಗಳನ್ನು ಜಪ್ತಿಗೆ ಇಡಿ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ ಆದೇಶ ಹೊರಡಿಸಿದೆ.
160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ...
ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಓರ್ವ ಸಾವು
ಮೈಸೂರು: ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ.
ಮೈಸೂರಿನ ಗೌಸಿಯಾ ನಗರದ ನಿವಾಸಿ ಸದ್ದಾಂ ಮೃತ ಯುವಕ. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರಿಂದ ರಕ್ಷಣಾ...
ಕ್ಷಯ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈ ಜೋಡಿಸಿ: ಕೆ.ಎಂ. ಗಾಯಿತ್ರಿ
ಮೈಸೂರು: ಕ್ಷಯ ಮುಕ್ತ ಜಿಲ್ಲೆ ಮಾಡಲು ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ...
ಫೆ.1 ಮತ್ತು 2 ರಂದು ಪರಿದೃಶ್ಯ ಚಿತ್ರೋತ್ಸವ: ಪೋಸ್ಟರ್ ಬಿಡುಗಡೆ
ಮೈಸೂರು: ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ ಫೆಬ್ರವರಿ 1ಮತ್ತು 2ರಂದು ಪರಿದೃಶ್ಯ ಚಿತ್ರೋತ್ಸವ ಕಾರ್ಯಕ್ರಮವನ್ನಆಯೋಜಿಸಲಾಗಿದೆ.
ನಗರದ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಈ...





















