ಟ್ಯಾಗ್: Mysore
ಹಿರಿಯ ಕಾಂಗ್ರೆಸ್ ಮುಖಂಡ ಟಿ. ಎಸ್. ರವಿಶಂಕರ್ ಇನ್ನಿಲ್ಲ
ಮೈಸೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ. ಟಿವಿ ಶ್ರೀನಿವಾಸ್ ರಾವ್ ಅವರ ಪುತ್ರ ಕಾಂಗ್ರೆಸ್ ಹಿರಿಯ ಮುಖಂಡ ಟಿ.ಎಸ್. ರವಿಶಂಕರ್(64) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.
ಸಾಮಾಜಿಕ ಸೇವೆಯ ಮೇರು ಮುಖಂಡ, ಕಾಂಗ್ರೆಸ್ ಪಕ್ಷದ ಮುನ್ನೆಲೆಯಲ್ಲಿದ್ದ...
ಬಸ್ – ಟಿಪ್ಪರ್ ಓವರ್ ಟೇಕ್ ವೇಳೆ ಅಪಘಾತ: ಕುತ್ತಿಗೆ, ಕೈ ಕಟ್ ಆಗಿ...
ಮೈಸೂರು: ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ಟೇಕ್ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ...
ಮತದಾನದ ಮಹತ್ವ ಸಾರಲು ಪರಿಣಾಮಕಾರಿ ಜನ ಜಾಗೃತಿ ಕಾರ್ಯಕ್ರಮ ಆಯೋಜನೆ ಅವಶ್ಯಕ: ಬಿ.ಜಿ.ದಿನೇಶ್
ಮೈಸೂರು: ರಾಷ್ಟ್ರೀಯ ಮತದಾನ ದಿನವನ್ನು ಜನವರಿ 25 ರಂದು ಆಚರಣೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವ ಉಳಿವಿಗೆ ಕಡ್ಡಾಯ ಮತದಾನ ಮಾಡಬೇಕು. ಮತದಾನದ ಮಹತ್ವ ಸಾರಲು ಪರಿಣಾಮಕಾರಿ ಜನ ಜಾಗೃತಿ ಕಾರ್ಯಕ್ರಮ ಮಾಡಬೇಕು ಎಂದು ಹಿರಿಯ...
ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮ ಸೈಟ್ ಹಂಚಿಕೆ: ಮುಡಾ ಮಾಜಿ ಆಯುಕ್ತ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ...
ಮೈಸೂರು: ಕ್ಯಾಥೆಡ್ರಲ್ ಸೊಸೈಟಿಗೆ ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ ನೀಡಿದೆ.
75225 ಚದರ ಅಡಿ ಜಾಗವನ್ನು ಕ್ಯಾಥೆಡ್ರಲ್ ಸೊಸೈಟಿಗೆ...
ನಾವ್ಯಾರಿಗೂ ತೊಂದರೆ ಕೊಟ್ಟಿಲ್ಲ, ನಮ್ಮನ್ನ ಟಾರ್ಗೆಟ್ ಮಾಡಲಾಗ್ತಿದೆ; ಪ್ರಮೋದಾದೇವಿ ಒಡೆಯರ್
ಮೈಸೂರು: ಅರಮನೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಯಾರು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೆಸರು ಹೇಳದೆ ಮಾರ್ಮಿಕವಾಗಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ನೇಮಕ
ಮೈಸೂರು: ಮೈಸೂರು ಮಹಾನಗರ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ಅವರನ್ನು ನೇಮಕ ಮಾಡಲಾಗಿದೆ.
ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ...
ತಾರತಮ್ಯ ತೊಡೆದುಹಾಕಿ ವಚನಗಳ ಮೂಲಕ ಬೆಳಕನ್ನು ಚೆಲ್ಲಿದವರು ಅಂಬಿಗರ ಚೌಡಯ್ಯ: ಟಿ.ಎಸ್. ಶ್ರೀವತ್ಸ
ಮೈಸೂರು: ಮನುಷ್ಯರ ನಡುವೆ ಇದ್ದಂತಹ ತಾರತಮ್ಯವನ್ನು ತೊಡೆದುಹಾಕಿ ತಮ್ಮ ವಚನಗಳ ಮೂಲಕ ಬೆಳಕನ್ನು ಚೆಲ್ಲಿದವರು ಅಂಬಿಗರ ಚೌಡಯ್ಯ ಇಂತಹ ವಚನಕಾರರ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗಿಯಾಗಿ ಇರುವುದು ಸಂತೋಷಕರವಾದoತಹ ವಿಷಯ ಎಂದು ಕೃಷ್ಣರಾಜ ವಿಧಾನಸಭಾ...
ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಇರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ನಿಸಾರ್ ಅಹಮದ್
ಮೈಸೂರು : ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ಅವರು ತಿಳಿಸಿದರು
ಇಂದು ಜಿಲ್ಲಾಧಿಕಾರಿಗಳ...
ಮೈಸೂರಿನಲ್ಲಿ ದರೋಡೆ ಪ್ರಕರಣ: ಸಂತ್ರಸ್ತರು ಮತ್ತು ದರೋಡೆಕೋರರ ಕಾರು ಪತ್ತೆ
ಮೈಸೂರು: ನಿನ್ನೆ ಮೈಸೂರಿನಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಸಂತ್ರಸ್ತರು ಮತ್ತು ದರೋಡೆಕೋರರ ಕಾರುಗಳು ಪತ್ತೆಯಾಗಿದೆ.
ಮಾರ್ಬಳ್ಳಿ ಬಳಿ ಸಂತ್ರಸ್ತರ ಕಾರು ಪತ್ತೆಯಾದರೇ ಗೋಪಾಲಪುರ ಗ್ರಾಮದ ಬಳಿ ದರೋಡೆಕೋರಾರ ಇನ್ನೋವಾ ಕಾರು ಪತ್ತೆಯಾಗಿದೆ. ಜಯಪುರ...
ಕಾಂಗ್ರೆಸ್ ಮುಖಂಡರಿಗೆ ನಗರ್ಲೆ ಗ್ರಾಮಕ್ಕೆ ನಿಷೇಧ: ಬೋರ್ಡ್ ಹಾಕಿದ ಗ್ರಾಮಸ್ಥರು
ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣ ವ್ಯಾಪ್ತಿಯ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಬೋರ್ಡ್ ಹಾಕಲಾಗಿದೆ.
ಗ್ರಾಮದ ದಲಿತ ಸಮುದಾಯದಿಂದ ದಲಿತ ಸಮುದಾಯದ ಕಾಂಗ್ರೆಸ್ ಮುಖಂಡರ ವಿರುದ್ಧವೇ ಬೋರ್ಡ್ ಹಾಕಲಾಗಿದೆ....





















