ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಫೇಸ್​ಬುಕ್​ನಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ..!

0
ಮೈಸೂರು : ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ...

ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ..!

0
ಮೈಸೂರು : ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ ದ್ವಾರದ ಬಳಿ ಸ್ಥಳೀಯ ವ್ಯಾಪಾರಿ ಮಾಂಸಹಾರ ಸೇವಿಸಿದ್ದಾನೆ. ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತ ಮಾಂಸಾಹಾರ ಸೇವಿಸಿದ್ದಾನೆ. ಇದನ್ನ ಗಮನಿಸಿದ ಭದ್ರತಾ ಸಿಬ್ಬಂದಿ...

ಹುಣಸೂರಿನಲ್ಲಿ ಕದ್ದ ಚಿನ್ನವನ್ನು ನೇಪಾಳದಲ್ಲಿ ಮಾರಿದ ದರೋಡೆಕೋರರು..!

0
ಮೈಸೂರು : ಹುಣಸೂರು ಪಟ್ಟಣದಲ್ಲಿ ಚಿನ್ನದಂಗಡಿಯಲ್ಲಿ ದರೋಡೆ ಮಾಡಿದ್ದ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನವನ್ನು ದರೋಡೆಕೋರರು ನೇಪಾಳದಲ್ಲಿ ಮಾರಾಟ ಮಾಡಿದ್ದಾರೆ. ಈ ಪ್ರಕರಣ ಈಗ ಪೊಲೀಸರಿಗೆ ತಲೆನೋವಾಗಿದೆ. 8 ಕೆಜಿ ಚಿನ್ನ...

ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ ಕಟ್ಟಡ..!

0
ಮೈಸೂರು : ನಗರದ ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಕಟ್ಟಡ ಹೊತ್ತಿ ಉರಿದಿದೆ. ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್...

ಸಿದ್ದರಾಮಯ್ಯಗೆ ತಾಖತ್ ಇದರೆ, ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ – ಪ್ರತಾಪ್ ಸಿಂಹ...

0
ಮೈಸೂರು : ಯತೀಂದ್ರ ಅವ್ರೇ ಯಾರೋ ಚೇಲಾಗಳ ಕೈಯಲ್ಲಿ ಪ್ರತಾಪ್ ಸಿಂಹ ವರುಣಾದಿಂದ ಸ್ಪರ್ಧೆ ಮಾಡಲಿ ಅಂತ ಹೇಳಿ ಕಳಿಸುತ್ತಿದ್ದೀರಿ? ಸಿದ್ದರಾಮಯ್ಯಗೆ ತಾಖತ್ ಇದ್ದರೆ ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ ನೋಡೋಣ...

ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಬಂಧನ…!

0
ಬೆಂಗಳೂರು/ಮೈಸೂರು : ಮುಡಾ ಪ್ರಕರಣದ ರುವಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್‌ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ಅವರು ನೀಡಿದ ದೂರಿನ ಮೇರೆಗೆ...

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ, ಅಂತ ಗೃಹಿಣಿ ಆತ್ಮಹತ್ಯೆ..!

0
ಮೈಸೂರು : ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ನಗರದ ಸರಸ್ವತಿಪುರಂನ ನಿವಾಸಿ...

ಸರ್ಕಾರದ ಖರಾಬು ಜಾಗದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ

0
ಮೈಸೂರು : ಸರ್ಕಾರಿ ಖರಾಬು ಜಾಗದಲ್ಲಿ ವ್ಯಕ್ತಿಯೊಬ್ಬ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿದ್ದಾನೆ. ಪ್ರಕರಣ ಬೆಳಕಿಗೆ ಬಂದು 2 ವರ್ಷ ಕಳೆದರೂ ಅಧಿಕಾರಿಗಳು ಜಾಗ ವಶಪಡಿಸಿಕೊಳ್ಳಲು ಮೀನಾಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ...

ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ – ಬಸ್, ಆಟೋ ಜಖಂ

0
ಮೈಸೂರು : ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ನಗರ ಸಾರಿಗೆ ಬಸ್‌ಗಳು ಹಾಗೂ ಆಟೋ ನಡುವೆ...

ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ..!

0
ಮೈಸೂರು : ಮಾರಕಾಸ್ತ್ರ ಹಿಡಿದು ಐವರ ಗ್ಯಾಂಗ್ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆಯ ಸ್ವಾಮಿ ಸರ್ವಿಸ್ ಸ್ಟೇಷನ್‌ನಲ್ಲಿ ನಡೆದಿದೆ. ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ...

EDITOR PICKS