ಟ್ಯಾಗ್: Mysore
ಮುಡಾ ಪ್ರಕರಣ: 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು...
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಾಗುತ್ತದೆ: ಡಿ ಎಸ್ ರಮೇಶ್
ಮೈಸೂರು: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಾಗುತ್ತದೆ ಜೊತೆಗೆ ಪ್ರತಿಯೊಂದು ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿ ಕೊಂಡಾಗ ನಾವು ನಮ್ಮನ್ನೇ ಮರೆತು ಬಿಡುವಷ್ಟು ಉತ್ಸಾಹ, ಸಂತೋಷ ಉಂಟಾಗುತ್ತದೆ ಎಂದು ಪ್ರಾದೇಶಿಕ...
ಉದ್ಯೋಗ ಸೃಷ್ಠಿಯಾದಾಗ ಮಾತ್ರ “ ಗರೀಬಿ ಹಠಾವೋ” ಸಾಧ್ಯ : ನಾರಾಯಣಮೂರ್ತಿ
ಮೈಸೂರು: ಸರ್ಕಾರ ಉದ್ಯೋಗ ಸೃಷ್ಟಿ ಬದಲಿಗೆ ಉದ್ಯಮಗಳಿಗೆ ಪ್ರೋತ್ಸಾಹ ನೀಡಬೇಕು. ಉದ್ಯಮ ಸ್ನೇಹಿ ವಾತಾವರಣ ಹಾಗೂ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಭಿಪ್ರಾಯಪಟ್ಟರು.
ನಗರದ ಖಾಸಗಿ ಹೋಟೆಲ್ ನಲ್ಲಿ ಭೇರುಂಡ ಫೌಂಡೇಶನ್...
ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ: ಜಿ ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ...
ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ನಾಶಪಡಿಸಿದ ಮೈಸೂರು ಪೊಲೀಸರು
ಮೈಸೂರು: ಮೈಸೂರು ಪೊಲೀಸರ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.
ಮೈಸೂರು ನಗರದ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಅಮಾನತ್ತುಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಸಮಿತಿಯ ಸಮ್ಮುಖದಲ್ಲಿ ಪೊಲೀಸರು ನಾಶಪಡಿಸಿದರು.
36 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ...
ಮೈಸೂರಲ್ಲಿ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್
ಮೈಸೂರು/ನವದೆಹಲಿ: ಪಾರಂಪರಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ರಾಜಧಾನಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಹೊಂದಿರುವ ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಗಳಿಗೆ ನೆರವು ಒದಗಿಸಬೇಕೆಂದು ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ...
ಮೈಸೂರು ಇನ್ಫೋಸಿಸ್ ಆವರಣದಲ್ಲಿ ಕೊನೆಗೂ ಸಿಗದ ಚಿರತೆ: 16 ದಿನಗಳ ಕಾರ್ಯಾಚರಣೆ ಸ್ಥಗಿತ
ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ...
ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮ: ಪ್ರಕಾಶ್ ರಾಜ್
ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯವಾಗುತ್ತದೆ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ...
ಅದ್ದೂರಿ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ- ಡಾ. ಪಿ ಶಿವರಾಜು
ಮೈಸೂರು, ಜನವರಿ 15: ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಧ್ವಜಾರೋಹಣ ನೆರವೇರಿಸುವರು...
ಸ್ವಾಮಿ ವಿವೇಕಾನಂದರ ಮಾತಿನಂತೆ ಇಂದಿನ ವಿದ್ಯಾರ್ಥಿಗಳು ಯುವಕರು ಎಚ್ಚೆತ್ತುಕೊಳ್ಳಬೇಕು: ಶೇಷಾಚಲ ಡಿ ಆರ್
ಮೈಸೂರು: ಜೀವ ನಮ್ಮ ಮಾತನ್ನು ಕೇಳುವುದಿಲ್ಲ. ಯಾವಾಗ ಬೇಕಾದರೂ ಹೋಗಬಹುದು. ಆದರೆ ಜೀವನ ನಮ್ಮ ಮಾತನ್ನು ಕೇಳುವ ಕಾರಣ, ಹೇಗೆ ಬೇಕಾದರೂ ಅದನ್ನು ರೂಪಿಸಿಕೊಳ್ಳಬಹುದು ಎಂಬ ಸ್ವಾಮಿ ವಿವೇಕಾನಂದರ ಮಾತಿನಂತೆ ಇಂದಿನ ವಿದ್ಯಾರ್ಥಿಗಳು...





















