ಟ್ಯಾಗ್: Mysore
ಮೈಸೂರಿನಲ್ಲಿ ಡ್ರಗ್ಸ್ ಗೋಡೌನ್ ಜಪ್ತಿ – ಖತರ್ನಾಕ್ ದಂಪತಿ ವಶಕ್ಕೆ..!
ಮೈಸೂರು : ಮೈಸೂರು ನಗರದ ಹೊರವಲಯದ ಯಾಂಡಳ್ಳಿ ಬಳಿ ಡ್ರಗ್ಸ್ ತಯಾರಿಕೆಗೆ ಸಿದ್ಧತೆ ಮಾಡಿಕೊಂಡಿದ್ದ, ಗೋಡೌನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋಡೌನ್ ಜಪ್ತಿ ಮಾಡಿ, ಅದರಲ್ಲಿ ಸಂಗ್ರಹಿಸಿದ್ದ ಡ್ರಗ್ಸ್ ತಯಾರಿಕೆಗೆ ಬಳಸುವ...
ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಶಿಫ್ಟ್..!
ಕಲಬುರಗಿ/ಮೈಸೂರು : ಪಿಎಸ್‌ಐ ನೇಮಕಾತಿ ಹಗರಣದ ಮಾಸ್ಟರ್ ಮೈಂಡ್ ಆರ್‌ಡಿ ಪಾಟೀಲ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಗಾಳಿಗೆ ತೂರಿ ಸರಣಿ ಅಶಿಸ್ತು ಮತ್ತು ವಿವಾದಗಳನ್ನು ಸೃಷ್ಟಿಸುತ್ತಿದ್ದ,...
ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ; ಗುಜರಾತ್ ಪೆಡ್ಲರ್‌ನಿಂದ ಸಿಕ್ತು ಲಿಂಕ್..!
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್...
ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ
ಮೈಸೂರು : ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದವರನ್ನು ಹೇಮಲತಾ (38) ಮಕ್ಕಳಾದ ಅನು (15) ಹಾಗೂ ಚೇತನ್ (13) ಎಂದು...
ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ..!
ಮೈಸೂರು : ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ಮೈಸೂರ ಜಿಲ್ಲೆಯವರಾದ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ...
ಇನ್ಮುಂದೆ ಬೆಂಗಳೂರಿನಲ್ಲೂ ಸಿಗಲಿದೆ ಮೈಲಾರಿ ಹೋಟೆಲ್ ದೋಸೆ – ಹೊಸ ಶಾಖೆಗೆ ಸಿಎಂ ಚಾಲನೆ..!
ಬೆಂಗಳೂರು/ಮೈಸೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ...
ಮುಡಾ ಹಗರಣ ಪ್ರಕರಣ; ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ..!
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜ.22) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ...
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್; ಜಮೀನು ವಶಕ್ಕೆ, ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ..!
ಮೈಸೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ 20 ಎಕ್ರೆ ಜಮೀನು ಒತ್ತುವರಿದಾರರಿಂದ ವಶಕ್ಕೆ ಪಡೆಯುವಲ್ಲಿ ಜಿಲ್ಲಾಡಳಿತ...
ಸುತ್ತೂರು ಜಾತ್ರೆಯಲ್ಲಿ ಸಾಮೂಹಿಕ ವಿವಾಹ – ಕೈಹಿಡಿದ 135 ಜೋಡಿ
ಮೈಸೂರು : ಮೈಸೂರು ಜಿಲ್ಲೆಯ ಸುತ್ತೂರು ತಾಲ್ಲೂಕಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ 11 ಅಂತರ್ಜಾತಿ, ಮೂರು ಮರು ಮದುವೆ ಸೇರಿ 135 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕನ್ನಡ, ಮಲಯಾಳಂ,...
ಫೆ.7ರಿಂದ ಕನ್ಯಾಕುಮಾರಿ/ಕಾಶ್ಮೀರ ರೈತ ಜಾಗೃತಿ ಯಾತ್ರೆ – ಕುರುಬೂರು ಶಾಂತಕುಮಾರ್
ಮೈಸೂರು : ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ’...






















