ಟ್ಯಾಗ್: Mysore
ಮೈಸೂರು: ನವಜಾತ ಗಂಡು ಮಗು ಚರಂಡಿಯಲ್ಲಿ ಪತ್ತೆ
ಮೈಸೂರು: ನವಜಾತ ಗಂಡು ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಆಗ ತಾನೇ ಜನಿಸಿದ ಶಿಶುವನ್ನು ತಾಯಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಮಗು ಕೊರೆವ ಚಳಿಯಲ್ಲಿ...
ನಾಳೆ ಮೈಸೂರು ಬಂದ್ ಗೆ ಕರೆ: ವಿವಿಧ ಸಂಘಟನೆಗಳ ಬೆಂಬಲ
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ. ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯಿಂದ ನಾಳೆ ಮೈಸೂರು ಬಂದ್ ಗೆ ಕರೆ...
ಮೈಸೂರು ಸಬ್ ಅರ್ಬನ್ ಬಸ್ ನಿಲ್ದಾಣ ಬನ್ನಿಮಂಟಪಕ್ಕೆ ಸ್ಥಳಾಂತರ ಅವೈಜ್ಞಾನಿಕ: ಸಿಎಂ ಸಿದ್ದರಾಮಯ್ಯಗೆ ಪತ್ರ
ಮೈಸೂರು: ಮೈಸೂರಿನ ಸಬ್ ಅರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸುತ್ತಿರುವುದು ಅವೈಜ್ಞಾನಿಕ ಎಂದು ಆಕ್ಷೇಪಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಮೈಸೂರಿನ ಜೆ. ಪಿ. ನಗರ...
ಜನವರಿ 14 ರಿಂದ ಜನವರಿ 19 ರವರೆಗೆ ಬಹುರೂಪಿ ನಾಟಕೋತ್ಸವ: ಡಾ. ಪಿ ಶಿವರಾಜು
ಮೈಸೂರು : ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ ನಾಟಕೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಿ...
ಸಿಎಂ ಸಿದ್ದರಾಮಯ್ಯ ತವರಿನಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಗ್ರಾಮದ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ವರದಿಯಾಗಿದೆ.
ಗ್ರಾಮದ ಯಜಮಾನರು ದಲಿತ ಸಮುದಾಯದ ಕುಟುಂಬಕ್ಕೆ...
ರಸ್ತೆ ರಾದ್ಧಾಂತ: ರಾತ್ರೋರಾತ್ರಿ ಪ್ರಿನ್ಸಸ್ ರಸ್ತೆಯ ಸ್ಟಿಕ್ಕರ್ ತೆರವು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ರಾಜಕೀಯ ಜೋರಾಗಿದೆ. ಸಿದ್ದರಾಮಯ್ಯ ಹೆಸರಿಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ವಿವಿಧ ಸಂಘಟನೆಗಳ ಸದಸ್ಯರು, ಮಂಗಳವಾರ ಕೆಆರ್ಎಸ್ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಸ್ಟಿಕ್ಕರ್ ಅಂಟಿಸಿ ಪೂಜೆ ಮಾಡಿದ್ದರು.
ಆರೆ,...
ಮೈಸೂರು: ಮಾಹಿತಿ ನೀಡದ ಅಧಿಕಾರಿಗೆ ದಂಡ
ಮೈಸೂರು: ಮಾಹಿತಿ ಹಕ್ಕಿನಲ್ಲಿ ಬಂದ ಅರ್ಜಿಗೆ ಕಾಲಮಿತಿಯೊಳಗೆ ಮಾಹಿತಿ ನೀಡದ ಆರೋಪದಲ್ಲಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ನಂದಕುಮಾರ್ ಹಾಗೂ ಹಿಂದಿನ ಅಧಿಕಾರಿ ಎಚ್. ಎಂ.ಮಹದೇವಪ್ಪ...
ವಿದ್ಯುತ್ ದೀಪಾಲಂಕಾರ ಎಂದರೆ ಸೆಸ್ಕ್ ಸಿಬ್ಬಂದಿಯ ನೆನೆಯುವರು: ರಮೇಶ್ ಬಂಡಿಸಿದ್ದೇಗೌಡ
ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ," ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು...
ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ
ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಯುವಕರ ಪುಂಡಾಟ
ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ತಡೆಯಲು ಖಾಕಿಪಡೆ ಸಜ್ಜಾಗಿದೆ. ಇದೀಗ ಇದಕ್ಕೂ ಮುನ್ನವೇ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ನಲ್ಲಿ ಯುವಕರು ಪುಂಡಾಟ ಮೆರೆದಿರುವ...





















