ಟ್ಯಾಗ್: Mysore
ಚಾಮುಂಡಿ ಬೆಟ್ಟದಲ್ಲಿರುವ ಧ್ವಜಕಂಬವನ್ನು ಉಳಿಸಿಕೊಡಿ, ಕಾರ್ಯದರ್ಶಿ ಮನವಿ
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಕನ್ನಡ ರಾಜ್ಯೋತ್ಸವ ಆಚರಿಸುವ ಧ್ವಜಕಂಬವು ಸುಮಾರು 40 ರಿಂದ 50 ವರ್ಷಗಳ ಇತಿಹಾಸವಾಗಿದೆ.
ಪ್ರಾಧಿಕಾರದ ಅಭಿವೃದ್ಧಿ ಹೆಸರಿನಲ್ಲಿ ನೆಲಕ್ಕೆ ಉರುಳಿಸಲಾಗುತ್ತಿದೆ, ಕನ್ನಡ ರಾಜ್ಯೋತ್ಸವ ಆಚರಿಸುವ ಧ್ವಜಕಂಬವನ್ನು ದಯವಿಟ್ಟು...
ಇಂದು ಮೈಸೂರಿಗೆ ರಾಹುಲ್ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್..?!
ಮೈಸೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಆದಿಯಿಂದಲೂ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ...
ಇಂದು 15 ನಿಮಿಷ ಮಾತ್ರ ಮೈಸೂರಿನಲ್ಲಿ ಇರಲಿದ್ದಾರೆ – ರಾಹುಲ್ ಗಾಂಧಿ
ಮೈಸೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು 15 ನಿಮಿಷ ಮಾತ್ರ ಮೈಸೂರು ವಿಮಾನ ನಿಲ್ದಾಣದಲ್ಲಿ ಇರಲಿದ್ದಾರೆ. ಹೀಗಾಗಿ ರಾಹುಲ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಭಯ...
ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ – ಹೆಚ್.ಸಿ ಮಹದೇವಪ್ಪ
ಮೈಸೂರು : 'ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಸಂಪತ್ತು ಯಾರ ಕೈಯಲ್ಲಿ ಇತ್ತು ಎಂಬುದು ಗೊತ್ತಿದೆ. ಆರೋಪಿಗಳೇ ಪಾದಯಾತ್ರೆ- ಸಮಾವೇಶ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ' ಎಂದು ಸಮಾಜ ಕಲ್ಯಾಣ ಸಚಿವ...
ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ?; ನೀರಾವರಿ ಇಲಾಖೆ ಅಧಿಕಾರಿಗೆ ಕ್ಲಾಸ್ – ಯತೀಂದ್ರ
ಮೈಸೂರು : ನೀರಾವರಿ ಇಲಾಖೆ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕ್ಲಾಸ್ ತೆಗೆದು ಕೊಂಡಿದ್ದಾರೆ. ಇಂದು ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ ಗ್ರಾಮದಲ್ಲಿ...
ಯುವಕನ ಕಾಟಕ್ಕೆ ಬೇಸತ್ತು – ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..!
ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದ 17 ವರ್ಷದ ಯುವತಿ ದಿವ್ಯಾ ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ತಿರುವು ನೀಡುವಂತ ಆಡಿಯೋ ಮತ್ತು...
ಪ್ರೀತಿಸುವಂತೆ ಪಾಗಲ್ ಪ್ರೇಮಿ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ..!
ಮೈಸೂರು : ಪ್ರೀತಿಸುವಂತೆ ಅಪ್ರಾಪ್ತೆಗೆ ಪಾಗಲ್ ಪ್ರೇಮಿಯೊಬ್ಬ ಕಿರುಕುಳ ಕೊಟ್ಟ ಕಾರಣ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ನೀಲಕಂಠ ನಗರದಲ್ಲಿ ನಡೆದಿದೆ.
ದಿವ್ಯ (17) ನೇಣಿಗೆ ಶರಣಾದ ಅಪ್ರಾಪ್ತೆ....
ಮೈಸೂರಿನಲ್ಲಿ ಹೊಸ ಆಕರ್ಷಣೆ – ಡ್ರ್ಯಾಗನ್ ಪಾಂಡ್!
ಮೈಸೂರು : ಮೈಸೂರು ಎಕ್ಸಿಬಿಷನ್ ಮತ್ತಷ್ಟು ಆಕರ್ಷಕವಾಗಿದ್ದು, ಹೊಸದಾಗಿ ಆರಂಭಿಸಲಾಗಿರುವ ಡ್ರ್ಯಾಗನ್ ಪಾಂಡ್ ಎಲ್ಲರನ್ನೂ ಕೈಬೀಸಿ ಕರೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಡ್ರ್ಯಾಗನ್ ಪಾಂಡ್ ಲೋಕಾರ್ಪಣೆ ಮಾಡಿದ್ದು, ಪ್ರವಾಸಿಗರಿಗೆ ಮತ್ತಷ್ಟು ರೋಮಾಂಚನ ಅನುಭವ ನೀಡಲಿದೆ.
ಇನ್ನು...
ಮೈಸೂರಿನ ಹಳೆಯ ಕೋರ್ಟ್ ಕಟ್ಟಡಕ್ಕೆ ಬಾಂಬ್ ಬೆದರಿಕೆ..!
ಮೈಸೂರು : ಕಳೆದ ಕೆಲದಿನಗಳ ಹಿಂದೆ ಹೀಲಿಯಂ ಬ್ಲ್ಯಾಸ್ಟ್‌ನಿಂದ ಸದ್ದಾಗಿದ್ದ ಮೈಸೂರು, ಈಗ ಮತ್ತೊಂದು ಸುದ್ದಿಯಾಗಿದೆ. ಮೈಸೂರಿನ ಹಳೆಯ ಕೋರ್ಟ್‌ಗೆ ಬಾಂಬ್ ಬ್ಲ್ಯಾಸ್ಟ್ ಮಾಡುವ ಬೆದರಿಕೆಯ ಇ-ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಳಿಗ್ಗೆ 10ಗಂಟೆ...
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ – ಸಿಎಂ
ಮೈಸೂರು : ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ ಗ್ಯಾಸ್...






















