ಟ್ಯಾಗ್: Mysore
ಕೆಆರ್ ಎಸ್ ರಸ್ತೆಗೆ ಎಲ್ಲಿಯೂ ಕೂಡ ‘ಪ್ರಿನ್ಸೆಸ್’ ಹೆಸರು ಇಲ್ಲ: ಪಾಲಿಕೆ ಆಯುಕ್ತರಿಂದ ಸ್ಪಷ್ಟನೆ
ಮೈಸೂರು: ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಬೇಕೆಂಬ ವಿಚಾರ ಮುನ್ನೆಲೆಗೆ ಬಂದ ಬೆನ್ನಲ್ಲೆ ಆ ರಸ್ತೆಗೆ ಪ್ರಿನ್ಸೆಸ್ ಎಂಬ ಹೆಸರಿದೆ ಎಂದು ವರದಿಯಾಗಿತ್ತು. ಇದೀಗ ಈ ಬಗ್ಗೆ ಕಡತಗಳ ಪರಿಶೀಲನೆ ನಡೆಸಿರುವ...
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ
ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ.
ವಿಷಯ ಗೊತ್ತಾಗುತ್ತಿದ್ದಂತೆ ಇಂದು ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದ್ದು...
ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಎಸ್. ಅರುಣ್...
ಮೈಸೂರು ಡಿ.30: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಸ್...
ಮಾರಣಾಂತಿಕ ಹಲ್ಲೆಯಿಂದಾಗಿ ಕಿಡ್ನಿ ವೈಫಲ್ಯ: ಮಂಡಿ ಠಾಣೆಯ ನಾಲ್ವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ
ಮೈಸೂರು: ಕಳ್ಳತನ ಶಂಕೆಯ ಮೇಲೆ ವ್ಯಕ್ತಿಯನ್ನು ಕರೆತಂದು ಆತನ ಮೇಲೆ ಹಲ್ಲೆ ಮಾಡಿ, ಅತನ ಕಿಡ್ನಿ ವೈಫಲ್ಯಕ್ಕೆ ಕಾರಣರಾದ ಆರೋಪದಡಿ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರ ವಿರುದ್ಧ ನ್ಯಾಯಾಲಯದ ಸೂಚನೆ ಮೇರೆಗೆ...
ಕೆಆರ್‌ಎಸ್ ರಸ್ತೆಗೆ ಸಿಎಂ ಹೆಸರು: ಯೂಟರ್ನ್ ಹೊಡೆದ ಪ್ರತಾಪ್ ಸಿಂಹ
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಯೂ ಟರ್ನ್ ಹೊಡೆದಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ...
ಹೊಸ ವರ್ಷದ ದಿನದಂದು ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ತೊಂದರೆಗಳಾಗದಂತೆ ಮೂಲಭೂತ ಸೌಲಭ್ಯ ಒದಗಿಸಿ: ಜಿ....
ಮೈಸೂರು: ಹೊಸ ವರ್ಷದ ವಿಶೇಷವಾಗಿ ಚಾಮುಂಡೇಶ್ವರಿ ಬೆಟ್ಟದ ಶ್ರೀ ಚಾಮುಂಡಿ ತಾಯಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು...
ಮೈಸೂರು: ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಕೊಲೆಗೈದು ಅಪಘಾತದ ಕಥೆ ಕಟ್ಟಿದ ಮಗನ ಬಂಧನ
ಪಿರಿಯಾಪಟ್ಟಣ (ಮೈಸೂರು): ಇನ್ಶೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಹೆಣೆಯಲು ಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹತ್ಯೆ ಮಾಡಿದ ಮಗನನ್ನು...
ಬೈಕ್ ನಿಂದ ಬಿದ್ದು ಹಿಂಬದಿ ಸವಾರ ಸಾವು
ಹುಣಸೂರು: ಬೈಕ್ ಪಂಚರ್ ಆಗಿ ಹಿಂಬದಿ ಸವಾರ ಆಯತಪ್ಪಿ ಕೆಳಗೆ ಬಿದ್ದು, ತೀವ್ರಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಂಚ್ಯಬಳಿಯಲ್ಲಿ ನಡೆದಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ತಿಪ್ಪಲಾಪುರ ನಿವಾಸಿ ಯೋಗೀಶ್(29) ಮೃತರು.
ಕೆಲಸದ ನಿಮಿತ್ತ...
ಅಲೆಮಾರಿ, ಆದಿವಾಸಿ ಸಮುದಾಯಗಳಿಗೆ ಸಂಬಂಧಿಸಿದಂತೆ ಅವರ ಸಮಸ್ಯೆಗಳನ್ನು ಶೀಘ್ರ ಪರಿಹಾರ: ಡಾ.ಸಿ. ಎಸ್. ದ್ವಾರಕನಾಥ್
ಮೈಸೂರು: ಅಲೆಮಾರಿ ಹಾಗೂ ಆದಿವಾಸಿ ಸಮುದಾಯದ ಜನರು ನಿವೇಶನ, ಶೌಚಾಲಯ ಮತ್ತು ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು,ಈ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರವನ್ನು ನೀಡಿ ಬಗೆಹರಿಸಲಾಗುವುದು ಎಂದು...
ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು: ರಘು ಕೌಟಿಲ್ಯ ವಾಗ್ದಾಳಿ
ಮೈಸೂರು: ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಹಮತ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯ ಬಿಜೆಪಿ ಒಬಿಸಿ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಪ್ರತಾಪ್...





















