ಟ್ಯಾಗ್: Mysore
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ
ಮೈಸೂರು : ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ರಾಜಶೇಖರ (58) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ದನ...
ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು..!
ಮೈಸೂರು : ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ...
ತಾಯಿ ಬಳಿ ಮಲಗಿದ್ದ, ಗಂಡು ಮಗು ಕಳ್ಳತನ – ಮಹಿಳೆ ಬಂಧನ
ಮೈಸೂರು : ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....
ಮಾದರಿ ಸೌರ ಗ್ರಾಮ ಪಟ್ಟಕ್ಕಾಗಿ ಮೈಸೂರಿನಲ್ಲಿ ಫ್ರೆಂಡ್ಲಿ ಫೈಟ್, ಯಾವ ಗ್ರಾಮದ ಪಾಲಾಗಲಿದೆ ಬಹುಮಾನ..!
ಮೈಸೂರು : ಮೈಸೂರು ಜಿಲ್ಲೆಯ 7 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿವೆ. 1 ಕೋಟಿ ರೂಪಾಯಿ ಬಹುಮಾನಕ್ಕಾಗಿ ಗ್ರಾಮಗಳು ಪರಸ್ಪರ ಪೈಪೋಟಿಗೆ ಇಳಿದಿವೆ. ಸೋಲಾರ್ ಲೈಟ್, ಸೋಲಾರ್ ಪಂಪ್‌ಗಳ ಅಳವಡಿಕೆಗೆ...
ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ
ಚಿಕ್ಕಮಗಳೂರು / ಮೈಸೂರು : ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.
ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ...
ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ
ಮೈಸೂರು : ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು...
ಕೈಗೂಡದ ಗ್ರೇಟರ್ ಮೈಸೂರು ಕನಸು: ಹಣದ ಕೊರತೆಯಿಂದ ಕೈಬಿಟ್ಟ ಸರ್ಕಾರ
ಮೈಸೂರು : ಆರ್ಥಿಕ ಇಲಾಖೆಯ ಅನುಮೋದನೆ ದೊರೆಯದ ಕಾರಣ, ಮೈಸೂರು ಮಹಾನಗರ ಪಾಲಿಕೆಯನ್ನು ಈ ಸಾಲಿಗೆ ಗ್ರೇಡ್-1 ಪಾಲಿಕೆಯಾಗಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ. ಮೈಸೂರನ್ನು ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ...
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ
ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ...
ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ.
ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...




















