ಟ್ಯಾಗ್: Mysore
ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು: ರಘು ಕೌಟಿಲ್ಯ ವಾಗ್ದಾಳಿ
ಮೈಸೂರು: ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಸಹಮತ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ರಾಜ್ಯ ಬಿಜೆಪಿ ಒಬಿಸಿ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಪ್ರತಾಪ್...
ಡಿ. 29 ರಂದು 4ನೇ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಪೋಸ್ಟರ್ ಬಿಡುಗಡೆ
ಮೈಸೂರು: ಡಿಸೆಂಬರ್ 29 ರಂದು 4ನೇ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ 2024 ಆಯೋಜನೆ ಮಾಡಲಾಗಿದ್ದು ಇಂದು ಸ್ಯಾಂಡಲ್ ವುಡ್ ನ ಖ್ಯಾತ ಉದಯೋನ್ಮುಖ ನಟ ಮತ್ತು ರಂಗಭೂಮಿ ಕಲಾವಿದ ಡಾಲಿ ಧನಂಜಯ್...
ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ: ಪ್ರಗತಿಯಲ್ಲಿರುವ ಕಾಮಗಾರಿಗಳನ್ನುಪೂರ್ಣಗೊಳಿಸಲು ಸೂಚನೆ
ಮೈಸೂರು: ವಿವಿಧ ಯೋಜನೆಗಳಿಂದ ರಾಜ್ಯಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ವಾಪಸ್ ಆಗದಂತೆ ನಿಗದಿತ ದಿನದೊಳಗೆ ಪೂರ್ಣಗೊಳಿಸಬೇಕು. ಅನುದಾನ ಬಳಕೆ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ,...
ವ್ಯಕ್ತಿಗೆ ಹಿರಿಯ ನಾಗರಿಕ ಪಿಂಚಣಿ ಮಂಜೂರಾತಿ ಪತ್ರ ವಿತರಣೆ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ" ಅಭಿಯಾನದಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ರವರು ಹಿರಿಯ ನಾಗರಿಕ ವ್ಯಕ್ತಿಗೆ ಹಿರಿಯ ನಾಗರಿಕ ಪಿಂಚಣಿ...
ನಾಳೆ ಕ್ರಿಸ್‌ಮಸ್: ಮೈಸೂರಿನ ಸಂತಫಿಲೋಮಿನಾ ಚರ್ಚ್ ನಲ್ಲಿ ಸಾಗಿದ ಭರದ ಸಿದ್ದತೆ
ಮೈಸೂರು: ನಾಳೆ ಕ್ರೈಸ್ತ ಸಮುದಾಯಕ್ಕೆ ಕ್ರಿಸ್ ಮಸ್ ಹಬ್ಬದ ಸಂಭ್ರಮವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನ ಸಂತಫಿಲೋಮಿನಾ ಚರ್ಚ್ ನಲ್ಲಿ ಸಿದ್ದತಾ ಕಾರ್ಯ ಭರದಿಂದ ಸಾಗಿದೆ.
ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಯೇಸುವಿನ ಜನ್ಮದಿನಾಚರಣೆಗೆ...
ಹುಣಸೂರಿನ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
ಹುಣಸೂರು: ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಮತ್ತೆ ಒಂಟಿ ಸಲಗದ ಉಪಟಳ ಮುಂದುವರೆದಿದ್ದು, ಬೆಳೆ ನಾಳಪಡಿಸುತ್ತಿದೆ. ಇದರಿಂದಾಗಿ ರೈತರು ಆತಂಕದಲ್ಲಿದ್ದಾರೆ.
ಉದ್ಯಾನದ ವೀರನಹೊಸಹಳ್ಳಿ ವನ್ಯಜೀವಿ ವಲಯದಂಚಿನ ತಡೆಗೋಡೆ ದಾಟಿ ಹೊರಬರುತ್ತಿರುವ ಸಲಗ ಚಿಕ್ಕಹೆಜ್ಜೂರು ಗ್ರಾಮದ ಸಿ.ವಿ.ದೇವರಾಜ್...
ಪ್ರತ್ಯೇಕ ಪ್ರಕರಣ: ಮೈಸೂರಿನ ಮೂವರು ನಾಪತ್ತೆ
ಮೈಸೂರು: ಮೊದಲನೇ ಪ್ರಕರಣದಲ್ಲಿ ವಿದ್ಯಾರಣ್ಯಾಪುರಂನ ನಿವಾಸಿ ಮಾನಸಿಕ ಅಸ್ವಸ್ಥರಾಗಿರುವ ಬಾಲಾಜಿರಾವ್ ಪವಾರ್(45) ನಾಪತ್ತೆಯಾಗಿದ್ದಾರೆ ಎಂದು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 5 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ತೆಳ್ಳನೆ ಶರೀರ, ...
ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಮೈಸೂರು: ಇಂದು ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ ಪಂದ್ಯಾವಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು...
ಮೈಸೂರು: ಸಂದರ್ಶನಕ್ಕೆ ಆಹ್ವಾನ
ಮೈಸೂರು: ಮೈಸೂರು ವಿಶ್ವವಿದ್ಯಾಲಯ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್‌ನಲ್ಲಿನ ಹೆಚ್ಚಿನ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕ ಹುದ್ದೆಗೆ ಆಯ್ಕೆ ಮಾಡಲು ಡಿಸೆಂಬರ್ 26 ರಂದು Walk -in interview ಅನ್ನು ಏರ್ಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು www.uni-mysore.ac.in ವೆಬ್ ಸೈಟ್ ಮೂಲಕ ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಆರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದಾಗಿದ್ದು, ನಿಗದಿಪಡಿಸಲಾದ ದಿನಾಂಕಗಳಲ್ಲಿ ವ್ಯತ್ಯಾಸವಾದಲ್ಲಿ ಬದಲಾವಣೆಯ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್ www.uni-mysore.ac.inನಲ್ಲಿ ಹೋರಾಡಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೂಸಿನ ಮನೆ ಆರೈಕೆದಾರರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು: ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೂಸಿನ ಮನೆ ಆರೈಕೆ ತರಬೇತಿ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ತಾಲ್ಲೂಕು ಉಸ್ತುವಾರಿ ಅಧಿಕಾರಿಗಳಾದ ಎಂ.ಕೆ. ಸವಿತಾ ಅವರು ತೊಟ್ಟಿಲಿಗೆ ಮಗುವನ್ನು ಮಲಗಿಸಿ...



















