ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ, ಜಾಗಕ್ಕೆ ತಡೆಯಾಜ್ಞೆ ತಂದ...

0
ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಸಂಸದ ಯದುವೀರ್...

ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವು..!

0
ಮೈಸೂರು : ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ...

ಮೈಸೂರು ನಗರದ ಹೊರವಲಯದಲ್ಲಿ ಹುಲಿ ಪ್ರತ್ಯಕ್ಷ; ಜನರ ಆತಂಕ..!

0
ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಬೆನ್ನಲ್ಲೇ ಮೈಸೂರು ನಗರದ ಹೊರ ವಲಯದ ಬೆಮಲ್ ಕಾರ್ಖಾನೆಯಲ್ಲಿ ಹುಲಿ ಓಡಾಟ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಹುಲಿ ಓಡಾಟದ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ರಾಜಾರೋಷವಾಗಿ...

ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ

0
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆ

0
ಚಿಕ್ಕಮಗಳೂರು : ಕಳೆದ 3 ದಶಕಗಳಿಂದ ಚಿಕ್ಕಮಗಳೂರಿನ ದತ್ತಪೀಠದ ಉಮೇದುವಾರಿಕೆಗಾಗಿ ಹೋರಾಡ್ತಿದ್ದ, ಹಿಂದೂ ಸಂಘಟನೆಗಳು ಇದೀಗ 1831 ಎಕರೆ ದಾನದ ದಾಖಲೆ ಹಿಡಿದು ದತ್ತಪೀಠ ಹಿಂದೂಗಳದ್ದೇ ಎನ್ನುತಿದ್ದಾರೆ. ಈ ಮಧ್ಯೆ ದತ್ತಪೀಠದ ವಿರುದ್ಧ...

ಮೈಸೂರು, ಮಂಡ್ಯ ಬಳಿಕ ಬೆಂಗಳೂರಿಗೂ ಕಾಲಿಟ್ಟ ಭ್ರೂಣಲಿಂಗ ಪತ್ತೆ..!

0
ಬೆಂಗಳೂರು : ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನು ಇದ್ದರೂ ಹೇಯ ಕೃತ್ಯ ಮುಂದುವರಿದಿದೆ. ಮೈಸೂರು, ಮಂಡ್ಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿದೆ. ವಿಜಯನಗರದ ತನ್ಮಯಿ...

ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ..!

0
ಮೈಸೂರು : ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ ಎಂದು ಹೇಳಲಾಗಿದೆ. ಆದರೂ...

ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

0
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...

ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇಡಿಯಿಂದ 150 ಕೋಟಿ ಮೌಲ್ಯದ ಆಸ್ತಿ-ಜಪ್ತಿ

0
ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ...

ಸಿಲಿಂಡರ್‌ ಬ್ಲಾಸ್ಟ್‌ನಿಂದ ಅನಾಹುತ ತಪ್ಪಿಸಲು ಬಂತು ʻಫೈರ್‌ ಬಾಲ್‌ʼ

0
ಮೈಸೂರು : ಅನಿಲ ಗ್ರಾಹಕರ ಸುರಕ್ಷತೆಗೆ ಆದ್ಯತೆ ವಹಿಸಿರುವ ತೈಲ ಕಂಪನಿಗಳು, ಅನಿಲ ಸೋರಿಕೆಯಾಗಿ ಸಂಭವಿಸುವ ಅಗ್ನಿ ಅವಘಡಗಳನ್ನು ತಪ್ಪಿಸಲು ಗ್ರಾಹಕರಿಗೆ ಫೈರ್‌ ಬಾಲ್‌ಗಳನ್ನು ವಿತರಿಸಲು ಮುಂದಾಗಿವೆ. ಅನಿಲ ಸೋರಿಕೆಯಿಂದಾಗಿ ಸಾಕಷ್ಟು ಮನೆಗಳಲ್ಲಿಅಗ್ನಿ ಅನಾಹುತ...

EDITOR PICKS