ಟ್ಯಾಗ್: Mysore
ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ ಸಿಇಓ ಭೇಟಿ, ಪರಿಶೀಲನೆ
ಹುಣಸೂರು, ಡಿಸೆಂಬರ್ 19: ಗ್ರಾಮದ ಸುಸ್ಥಿರ ಅಭಿವೃದ್ಧಿ ಕನಸ್ಸನ್ನು ಹೊತ್ತು ಗ್ರಾಮದ ಏಳಿಗೆಗೆ ಶ್ರಮಿಸುವ ಗ್ರಾಮ ಪಂಚಾಯಿತಿ ಕಟ್ಟಡಗಳ ಉನ್ನತೀಕರಣಕ್ಕಾಗಿ ಸರ್ಕಾರ ಸಾಕಷ್ಟು ಸಹಾಯ ನೀಡುತ್ತಿದ್ದರೂ ಇಂದಿಗೂ ಸಣ್ಣ ಗ್ರಾಮ ಪಂಚಾಯಿತಿಯಲ್ಲಿ ಕೆಲಸ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ
ಬೆಳಗಾವಿ ಸುವರ್ಣಸೌಧ; 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು...
ಡಿಸೆಂಬರ್ 21 ರಿಂದ 31 ರವರೆಗೆ ಅರಮನೆ ಫಲಪುಷ್ಪ ಪ್ರದರ್ಶನ
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಡಿಸೆಂಬರ್ 21 ರಂದು ಸಂಜೆ 5 ಗಂಟೆಗೆ ಅರಮನೆ ಆವರಣದಲ್ಲಿ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಕ್ಕು ಮತ್ತು...
ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್
ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ...
ಮೈಸೂರಿನ ಶಾಂತಿನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಮೈಸೂರು : ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಮೈಸೂರು ತಾಲೂಕಿನ ಉಸ್ತುವಾರಿ ಅಧಿಕಾರಿಯಾಗಿರುವ ಡಾ. ಪಿ .ಶಿವರಾಜು ರವರು ಇಂದು ಮೈಸೂರು ನಗರದ ಶಾಂತಿ...
ಕೇತುಪುರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯತ್ ಸಿಇಓ ಧಿಡೀರ್ ಭೇಟಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಮೈಸೂರು: ಇಂದು ತಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ. ಗಾಯಿತ್ರಿರವರು ಧಿಡೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಕೇತುಪುರ ಗ್ರಾಮದ...
ಎಸ್.ಎಂ. ಕೃಷ್ಣ ಅವರಿಗೆ ಸೋನಿಯಾ ಗಾಂಧಿ, ಐಟಿ–ಬಿಟಿ, ಇನ್ಫೊಸಿಸ್ ಸಂತಾಪ ಸೂಚಿಸಲಿಲ್ಲವೇಕೆ ?: ಎ.ಎಚ್....
ಮೈಸೂರು: ಸಾಂಸ್ಕೃತಿಕ ನಾಯಕ ಹಾಗೂ ಮುತ್ಸದ್ದಿಯೂ ಆಗಿ ರಾಜ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಲಿಲ್ಲವೇಕೆ?...
ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಕೈ ಜೋಡಿಸಿ: ಜಿ. ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಬಾಲ ಕಾರ್ಮಿಕ ಮತ್ತು ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ವಯ ನೇಮಕಗೊಂಡಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮೈಸೂರು ಜಿಲ್ಲೆಯನ್ನು ‘ಬಾಲಕಾರ್ಮಿಕ ಮುಕ್ತ ಜಿಲ್ಲೆ’ಯನ್ನಾಗಿಸುವಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ...
ಜಂತುಹುಳುವನ್ನು ನಿಯಂತ್ರಿಸಿದರೆ, ಶೇ.70 ರಷ್ಟು ಅನಿಮಿಯವನ್ನು ನಿಯಂತ್ರಿಸಬಹುದು: ಡಾ.ಪಿ.ಸಿ.ಕುಮಾರಸ್ವಾಮಿ
ಮೈಸೂರು: ಅನಿಮಿಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚಾಗಿ ಕಂಡುಬ್ಬರುತ್ತಿದ್ದು, ಅದನ್ನು ನಿಯಂತ್ರಿಸಿ ಅನಿಮಿಯ ಮುಕ್ತ ಭಾರತನ್ನಾಗಿ ಮಾಡಲು ಕ್ರಮವಹಿಸಲಾಗಿದೆ. ಈ ನಿಟ್ಟಿನಲ್ಲಿ ಜಂತುಹುಳುವನ್ನು ನಿಯಂತ್ರಿಸಿದರೆ ಶೇ. 70 ರಷ್ಟು ಅನಿಮಿಯವನ್ನು ನಿಯಂತ್ರಿಸಬಹುದು ಎಂದು...
ಕಾಯಕ ಬಂಧುಗಳು ಸಂಪರ್ಕ ಸೇತುವೆಯಾಗಬೇಕು: ಸಿಇಒ ಕೆ.ಎಂ.ಗಾಯಿತ್ರಿ
ಮೈಸೂರು : ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಅನುಷ್ಟಾನದ ಪ್ರಥಮ ಹಂತದಲ್ಲಿ ಕೂಲಿಕಾರರನ್ನು ಸಂಘಟಿಸಿ ಕೂಲಿ ಕೆಲಸಕ್ಕೆ ಕರೆತರುವ ಕಾಯಕ ಬಂಧುಗಳ ಪಾತ್ರ ಬಹುಮುಖ್ಯವಾದದ್ದು, ಇವರು ಸಮುದಾಯ ಹಾಗೂ ಗ್ರಾಮ ಪಂಚಾಯಿತಿಗೆ...



















