ಟ್ಯಾಗ್: Mysore
ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ: ಕೆ ಎಂ ಗಾಯತ್ರಿ
ಮೈಸೂರು: ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಕೆ ಗಾಯತ್ರಿ ಅವರು ತಿಳಿಸಿದರು.
ಇಂದು...
50:50 ಅನುಪಾತದ ಮುಡಾ ಸೈಟ್ ಹಂಚಿಕೆ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದಾಖಲೆಗಳ ಪಟ್ಟಿ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ವಿಚಾರಕ್ಕೆ ಸಂಬಂಧಿಸಿದ ಇದೀಗ 50:50 ಅನುಪಾತದಲ್ಲಿ ಯಾರಿಗೆಲ್ಲ ಮುಡಾ ಸೈಟ್ಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬ ವಿವರ ಬಹಿರಂಗವಾಗಿದೆ. ಮುಡಾ ನಿವೇಶನ ಪಡೆದವರ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ...
ಮುಡಾ ಹಗರಣ ಸಂಬಂಧ ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ: ಸಿಬಿಐ ತನಿಖೆಗೆ...
ಮೈಸೂರು: ವಕೀಲ ರವಿಕುಮಾರ್ ಜುಲೈ 19ರಂದೇ ಮುಡಾ ಹಗರಣ ಕುರಿತು ಪ್ರಧಾನಿ ಮೋದಿಗೆ 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಜತೆಗೆ, ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳುವಂತೆ...
ಮುಡಾ ಹಗರಣ: ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ದೂರು ದಾಖಲು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರೋಪಕ್ಕೆ ಹೊಸ ತಿರುವು ಎಂಬಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.
ನಟೇಶ್ ಅವರು 50:50...
ಸಮಯ ಪ್ರಜ್ಞೆ ಹೊಂದಿದ್ದರೆ ಕ್ರೀಡೆಯಲ್ಲಿ ಜಯ ಸಾಧ್ಯವಾಗುತ್ತದೆ: ಎಂ ಸಹನಾ
ಮೈಸೂರು: ಕ್ರೀಡಾ ಪಟುಗಳಿಗೆ ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸ ಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಪಟು ಎಂ ಸಹನಾ ಅವರು ತಿಳಿಸಿದರು.
ಜ್ಯೋತಿನಗರದ ಡಿ.ಎ.ಆರ್. ಮೈದಾನದಲ್ಲಿ...
ಅಂಬೇಡ್ಕರ್ ಅವರ ವ್ಯಕ್ತಿತ್ವ ಎಲ್ಲರಿಗೂ ಸ್ಫೂರ್ತಿ: ಕಲ್ಯಾಣ ಶ್ರೀ ಬಂತೇಜಿ
ಮೈಸೂರು: ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರನಾಯಕರಾದ ಡಾ.ಬಿ.ಆರ್.ಅಂಬೇಡ್ಕರ್ ರವರ 68 ನೇ ಮಹಾಪರಿನಿರ್ವಾಣ ಕಾರ್ಯಕ್ರಮದ ಪ್ರಯುಕ್ತ ಟೌನ್ ಹಾಲ್ ಆವರಣದಲ್ಲಿರುವ...
ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಅಭಿವೃದ್ಧಿಗೆ ಮುಂದಾಗಬೇಕು: ಡಾ ಯತೀಂದ್ರ ಸಿದ್ದರಾಮಯ್ಯ
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ತೊಡಗಬೇಕೆಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಅವಧಿ ಮೀರಿ ಬಿಲ್ ಬಾಕಿ ಇದ್ದರೆ ವಿದ್ಯುತ್ ಕಡಿತ: ಸೆಸ್ಕ್
ಬಾಕಿ ಪಾವತಿಗೆ 3 ದಿನಗಳ ಗಡುವು
ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್...
ನಗರಗಳಲ್ಲಿ ನಾಯಿ ಕೊಡೆಯಂತೆ ತಲೆ ಎತ್ತುತ್ತಿರುವ ವೇಶ್ಯಾವಾಟಿಕೆ ತಾಣಗಳು: ನಿಯಂತ್ರಣಕ್ಕೆ ಒಡನಾಡಿ ಸೇವಾ ಸಂಸ್ಥೆ...
ಮೈಸೂರು: ಮೈಸೂರು ನಗರದಲ್ಲಿ ಇತ್ತೀಚೆಗೆ ನಾನಾ ಹೆಸರುಗಳಲ್ಲಿ ವೇಶ್ಯಾವಾಟಿಕೆ ದಂಧೆಯು ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದ್ದು, ಇದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಹಭಾಗಿತ್ವದ ಕಾನೂನು ಬದ್ಧ...
ಉತ್ತಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ: ಜಿ.ಪದ್ಮಾವತಿ
ಮೈಸೂರು: ಅಧಿಕಾರದಲ್ಲಿದ್ದಾಗ ನಾವು ಮಾಡಿರುವ ಉತ್ತಮ ಕೆಲಸಗಳು ಶಾಶ್ವತವಾಗಿ ಉಳಿಯಬೇಕು. ಆಗ ಮಾತ್ರ ನಮ್ಮ ಕೆಲಸಕ್ಕೆ ಪರಿಪೂರ್ಣತೆ ಸಿಗುತ್ತದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಅವರು ಹೇಳಿದರು.
ಇಂದು ವಿಜಯನಗರ...





















