ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ಪ್ರೊ ಶರಣಪ್ಪ ವಿ ಹಲಸೆ

0
ಮೈಸೂರು: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ತಂದೆ ತಾಯಿಗಳು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಶರಣಪ್ಪ ವಿ ಹಲಸೆ ಅವರು ತಿಳಿಸಿದರು. ಇಂದು...

ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸಿ ಆರ್ಥಿಕವಾಗಿ  ಅಭಿವೃದ್ಧಿಯಾಗಬೇಕು: ಕೆ. ಎಂ ಗಾಯತ್ರಿ

0
ಮೈಸೂರು: ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸಿ ಆರ್ಥಿಕವಾಗಿ  ಪ್ರತಿಯೊಬ್ಬ ಮಹಿಳೆಯರು ಅಭಿವೃದ್ಧಿಯಾಗಬೇಕು ಎಂಬುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ. ಗಾಯತ್ರಿ ಅವರು ತಿಳಿಸಿದರು. ಇಂದು ರಾಷ್ಟ್ರೀಯ ಗ್ರಾಮೀಣ...

ಮೈಸೂರು: ಮಹಿಳೆ ನಾಪತ್ತೆ

0
ಮೈಸೂರು:  2024 ರ ಡಿಸೆಂಬರ್ 14 ರಂದು ಜಯಮ್ಮ (72) ಯಾರಿಗೂ ತಿಳಿಸದೇ ಮನೆಯಿಂದ ಹೋದವರು ಹಿಂತಿರುಗದೇ ನಾಪತ್ತೆಯಾಗಿದ್ದಾರೆಂದು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಹರೆ: 4.9 ಅಡಿ ಎತ್ತರ, ಸಾಧಾರಣ ಮೈಕಟ್ಟು,...

ಕೆಆರ್ ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಬಾರದು: ಸ್ನೇಹಮಯಿ ಕೃಷ್ಣ

0
ಮೈಸೂರು: ದಶಕಗಳ ಕಾಲದಿಂದಲೂ ಎಲ್ಲಾ  ದಾಖಲೆಗಳಲ್ಲಿ ಕೃಷ್ಣರಾಜಸಾಗರ ರಸ್ತೆ ಎಂದು ಉಲ್ಲೇಖಿಸಿರುವ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಬಾರದೆಂದು  ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮಹಾನಗರ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ಈ...

ಕೋಟ್ಪಾ ಕಾಯ್ದೆ ಕಟ್ಟುನಿಟ್ಟಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ ಪಿ. ಶಿವರಾಜು

0
ಮೈಸೂರು : ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಸಂಬಂದಿಸಿದವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಅಪರ...

ಮೈಸೂರು ಬಂದ್‌: ಆರ್‌ ಎಸ್‌ ಎಸ್‌ ಕಚೇರಿಗೆ ತೆರಳಲು ಯತ್ನ; ಪೊಲೀಸರಿಂದ ತಡೆ

0
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ನಡೆಸುತ್ತಿರುವ ಬಂದ್ ಬೆಂಬಲಿಸಿ ದಲಿತ ಸಂಘಟನೆಯ ಪ್ರಮುಖರು ಆರ್.ಎಸ್.ಎಸ್ ಕಚೇರಿ 'ಪಂಚವಟಿ' ಮುಂಭಾಗದ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದರು. ಪೊಲೀಸರು ಅವರನ್ನು ತಡೆದರು. ಮೆರವಣಿಗೆ ತೆರಳಲು...

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ

0
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಗಳೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ...

ಮೈಸೂರು:  ನವಜಾತ ಗಂಡು ಮಗು ಚರಂಡಿಯಲ್ಲಿ ಪತ್ತೆ

0
ಮೈಸೂರು:  ನವಜಾತ ಗಂಡು ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಆಗ ತಾನೇ ಜನಿಸಿದ ಶಿಶುವನ್ನು ತಾಯಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಕೊರೆವ ಚಳಿಯಲ್ಲಿ...

ನಾಳೆ ಮೈಸೂರು ಬಂದ್ ಗೆ ಕರೆ: ವಿವಿಧ ಸಂಘಟನೆಗಳ ಬೆಂಬಲ

0
ಮೈಸೂರು:  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ  ಖಂಡಿಸಿ ಡಾ. ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯಿಂದ ನಾಳೆ ಮೈಸೂರು ಬಂದ್ ಗೆ ಕರೆ...

ಮೈಸೂರು ಸಬ್ ಅರ್ಬನ್ ಬಸ್ ನಿಲ್ದಾಣ ಬನ್ನಿಮಂಟಪಕ್ಕೆ ಸ್ಥಳಾಂತರ ಅವೈಜ್ಞಾನಿಕ: ಸಿಎಂ ಸಿದ್ದರಾಮಯ್ಯಗೆ ಪತ್ರ

0
ಮೈಸೂರು: ಮೈಸೂರಿನ ಸಬ್ ಅರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸುತ್ತಿರುವುದು ಅವೈಜ್ಞಾನಿಕ ಎಂದು ಆಕ್ಷೇಪಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಮೈಸೂರಿನ ಜೆ. ಪಿ. ನಗರ...

EDITOR PICKS