ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಸ್ನೇಹಿತನ ಕಾರನ್ನೇ ನಕಲಿ ದಾಖಲೆ ಸೃಷ್ಠಿಸಿ ಗಿರವಿ ಇಟ್ಟ ವ್ಯಕ್ತಿ: ಪ್ರಕರಣ ದುರ್ಬಳಕೆ ಮಾಡಿಕೊಂಡ...

0
ಸ್ನೇಹಿತನ ಕಾರನ್ನು ಕೊಂಡೊಯ್ದು ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರಲ್ಲಿ ಗಿರವಿ ಇಟ್ಟಿರುವ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ಮಂಡಿ ಮೊಹಲ್ಲಾದ ನಿವಾಸಿ ಮಹಮ್ಮದ್ ಫಯಾಜ್ ಸ್ನೇಹಿತನಿಂದ ಮೋಸ ಹೋದ ವ್ಯಕ್ತಿ. ಮಹಮ್ಮದ್ ಫಯಾಜ್ ಜೀವನ...

ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ...

0
ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ. ಹೀಗಾಗಿ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ...

ಮಾರ್ಚ್ 21 ರಿಂದ ಎಸ್.ಎಸ್ ಎಲ್.ಸಿ ವಾರ್ಷಿಕ ಪರೀಕ್ಷೆ ಆರಂಭ

0
 ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮವಹಿಸಿ: ಜಿಲ್ಲಾಧಿಕಾರಿಗಳ ಸೂಚನೆ ಮೈಸೂರು: ಮಾರ್ಚ್ 21 ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ  ಪರೀಕ್ಷೆಗಳನ್ನು ವ್ಯವಸ್ಥಿತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು  ಸಂಬಂಧಿಸಿದ ಅಧಿಕಾರಿಗಳಿಗೆ...

ಮೈಸೂರಿನಲ್ಲಿ ನೀರಿನ ಶುದ್ಧೀಕರಣ ಘಟಕ ಸ್ಥಾಪಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ 

0
ಮೈಸೂರು: ಸಮಾಜಕ್ಕೆ ಒಳಿತು ಮಾಡಬೇಕು ಎಂಬ ಉದ್ದೇಶದಿಂದ ಹಲವಾರು ಸಮಾಜಾಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಮೈಸೂರು ಜಿಲ್ಲೆಯಲ್ಲಿ ನೀರಿನ ಶುದ್ಧೀಕರಣ ಘಟಕಗಳನ್ನು ಉದ್ಘಾಟಿಸಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ...

ಸೆಸ್ಕ್‌ ಕಾರ್ಯವೈಖರಿಗೆ “ಎ” ಶ್ರೇಣಿ ರೇಟಿಂಗ್‌

0
ಪವರ್ ಫೈನಾನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಿಂದ ಮನ್ನಣೆ: "ಎ" ಶ್ರೇಣಿ ಪಡೆದ ರಾಜ್ಯದ ಮೊದಲ ಎಸ್ಕಾಂ ಎಂಬ ಹೆಗ್ಗಳಿಕೆ ಮೈಸೂರು: ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜತೆಗೆ ವಿದ್ಯುತ್‌ ಉಳಿತಾಯ, ಫೀಡರ್‌ ನಿರ್ವಹಣೆ ಹೀಗೆ...

ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11...

0
ಪಂಚಾ ಮಹಾರಥೋತ್ಸವ ಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ:  ದರ್ಶನ್ ಧ್ರುವನಾರಾಯಣ್ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ ರೀತಿಯ...

ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ: ಪ್ರೊ.ಎನ್.ಕೆ.ಲೋಕನಾಥ್

0
ಮೈಸೂರು: ಇಂದಿಗೆ ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ.  ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲುಂದ ಕುಲಪತಿಗಳಾದ  ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು. ಇಂದು ನಗರದ...

ಲೋಕಾಯುಕ್ತದ ತನಿಖಾ ವರದಿ ತಿರಸ್ಕರಿಸುವಂತೆ ಕೋರ್ಟ್ ​ಗೆ ತಕರಾರು ಅರ್ಜಿ ಸಲ್ಲಿಸುವೆ: ಸ್ನೇಹಮಯಿ ಕೃಷ್ಣ

0
ಮೈಸೂರು: "ಮುಡಾ ಪ್ರಕರಣದ ಆರೋಪಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬಸ್ಥರ ವಿರುದ್ಧ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಪೊಲೀಸರು, ಕೋರ್ಟ್​ಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ವರದಿಯ ಪ್ರತಿಯನ್ನು ಪಡೆದುಕೊಂಡಿದ್ದು, ಕೂಲಂಕಷವಾಗಿ...

ಶಿವರಾತ್ರಿ ಹಬ್ಬಕ್ಕೆ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

0
ಮೈಸೂರು:  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ. ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ ನಂತರ...

ಕೆ.ಆರ್.ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ; ಪರಿಶೀಲನೆ

0
ಮೈಸೂರು: ಜಿಲ್ಲಾಧಿಕಾರಿಗಳಾದ  ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್ .ಎಸ್ ಅವರು ಇಂದು ನಗರದ ಕೆ.ಆರ್. ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ  ಭೇಟಿ ನೀಡಿ, ಆಸ್ಪತ್ರೆಯ...

EDITOR PICKS