ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮುಡಾ ಹಗರಣ: ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ದೂರು ದಾಖಲು

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರೋಪಕ್ಕೆ ಹೊಸ ತಿರುವು ಎಂಬಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ನಟೇಶ್‌ ಅವರು 50:50...

ಸಮಯ ಪ್ರಜ್ಞೆ ಹೊಂದಿದ್ದರೆ ಕ್ರೀಡೆಯಲ್ಲಿ ಜಯ ಸಾಧ್ಯವಾಗುತ್ತದೆ: ಎಂ ಸಹನಾ

0
ಮೈಸೂರು: ಕ್ರೀಡಾ ಪಟುಗಳಿಗೆ ಸಮಯ ಪ್ರಜ್ಞೆ ಹೊಂದಿದ್ದರೆ ಯಾವುದೇ ಕ್ರೀಡೆಯಲ್ಲಾದರು ಜಯಗಳಿಸ ಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕಿಕ್‌ ಬಾಕ್ಸಿಂಗ್‌ ಕ್ರೀಡಪಟು ಎಂ ಸಹನಾ ಅವರು ತಿಳಿಸಿದರು. ಜ್ಯೋತಿನಗರದ ಡಿ.ಎ.ಆರ್.‌ ಮೈದಾನದಲ್ಲಿ...

ಅಂಬೇಡ್ಕರ್ ಅವರ ವ್ಯಕ್ತಿತ್ವ ಎಲ್ಲರಿಗೂ ಸ್ಫೂರ್ತಿ: ಕಲ್ಯಾಣ ಶ್ರೀ ಬಂತೇಜಿ

0
ಮೈಸೂರು: ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರನಾಯಕರಾದ ಡಾ.ಬಿ.ಆರ್.ಅಂಬೇಡ್ಕರ್ ರವರ 68 ನೇ ಮಹಾಪರಿನಿರ್ವಾಣ ಕಾರ್ಯಕ್ರಮದ ಪ್ರಯುಕ್ತ ಟೌನ್ ಹಾಲ್ ಆವರಣದಲ್ಲಿರುವ...

ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ  ಅಭಿವೃದ್ಧಿಗೆ ಮುಂದಾಗಬೇಕು: ಡಾ ಯತೀಂದ್ರ ಸಿದ್ದರಾಮಯ್ಯ

0
ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ತೊಡಗಬೇಕೆಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ...

ಅವಧಿ ಮೀರಿ ಬಿಲ್‌ ಬಾಕಿ ಇದ್ದರೆ ವಿದ್ಯುತ್‌ ಕಡಿತ: ಸೆಸ್ಕ್‌

0
ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು:  ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್...

ನಗರಗಳಲ್ಲಿ ನಾಯಿ ಕೊಡೆಯಂತೆ ತಲೆ ಎತ್ತುತ್ತಿರುವ ವೇಶ್ಯಾವಾಟಿಕೆ ತಾಣಗಳು: ನಿಯಂತ್ರಣಕ್ಕೆ ಒಡನಾಡಿ ಸೇವಾ ಸಂಸ್ಥೆ...

0
ಮೈಸೂರು: ಮೈಸೂರು ನಗರದಲ್ಲಿ ಇತ್ತೀಚೆಗೆ ನಾನಾ ಹೆಸರುಗಳಲ್ಲಿ ವೇಶ್ಯಾವಾಟಿಕೆ ದಂಧೆಯು ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದ್ದು, ಇದನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಹಭಾಗಿತ್ವದ ಕಾನೂನು ಬದ್ಧ...

ಉತ್ತಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ: ಜಿ.ಪದ್ಮಾವತಿ

0
ಮೈಸೂರು: ಅಧಿಕಾರದಲ್ಲಿದ್ದಾಗ ನಾವು ಮಾಡಿರುವ ಉತ್ತಮ ಕೆಲಸಗಳು ಶಾಶ್ವತವಾಗಿ ಉಳಿಯಬೇಕು. ಆಗ ಮಾತ್ರ ನಮ್ಮ ಕೆಲಸಕ್ಕೆ ಪರಿಪೂರ್ಣತೆ ಸಿಗುತ್ತದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಅವರು ಹೇಳಿದರು. ಇಂದು ವಿಜಯನಗರ...

ಹೆಚ್.ಡಿ.ಕೋಟೆಯಲ್ಲಿ ಶರಣ ಶ್ರೀ ನುಲಿಯ ಚಂದಯ್ಯನವರ 917ನೇ ಜಯಂತಿ ಆಚರಣೆ

0
ಮೈಸೂರು: ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಆಡಳಿತ ಹಾಗೂ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಕುಳುವ ಮಹಾಸಂಘದ ವತಿಯಿಂದ ಶರಣ ಶ್ರೀ ನುಲಿಯ ಚಂದಯ್ಯರವರ 917ನೇ ಜಯಂತೋತ್ಸವ...

ಮೈಸೂರು: ಚಾಮುಂಡಿ ಬೆಟ್ಟದಿಂದ ಏಕಾಏಕಿ ರಸ್ತೆಗೆ ಉರುಳಿದ ಕಲ್ಲುಬಂಡೆಗಳು

0
ಮೈಸೂರು, ಡಿಸೆಂಬರ್ 3: ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ನಿರಂತರ ಮಳೆಯ ಪರಿಣಾಮವಾಗಿ ಚಾಮುಂಡಿ ಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಜಾರಿಬಿದ್ದಿವೆ. ರಸ್ತೆಗುರುಳಿದ ಬಂಡೆಗಳಿಂದ ಸಂಚಾರಕ್ಕೆ ಸ್ವಲ್ಪ ಅಡಚಣೆಯಾಗಿದೆ. ಅದೃಷ್ಟವಶಾತ್, ಯಾವುದೇ...

ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ: ಸಿ.ಎಸ್ ಬಾಬು ನಾಗೇಶ್

0
ಮೈಸೂರು: ಆಮದನ್ನು ಕಡಿಮೆ ಮಾಡಿಕೊಂಡು ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕರಾದ ಸಿ.ಎಸ್ ಬಾಬು ನಾಗೇಶ್ ಅವರು ತಿಳಿಸಿದರು. ಇಂದು ವಿಶ್ವೇಶ್ವರಯ್ಯ...

EDITOR PICKS