ಟ್ಯಾಗ್: Mysore
ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು
ತಿ.ನರಸೀಪುರ (ಮೈಸೂರು ಜಿಲ್ಲೆ): ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಸೋಮವಾರ ಆರಂಭವಾದ ಕುಂಭಮೇಳಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ನದಿ ಸಂಗಮದಲ್ಲಿ ಮಿಂದೆದ್ದ ಭಕ್ತರು, ಅಗಸ್ತ್ಯೇಶ್ವರ ದೇಗುಲ ಸನ್ನಿಧಿಯಲ್ಲಿ ಪೂಜೆ...
ಮುಡಾ ಹಗರಣ ವಿರುದ್ಧದ ಕಾನೂನು ಹೋರಾಟದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಸ್ನೇಹಮಯಿ ಕೃಷ್ಣ
ಮೈಸೂರು: ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ...
ಹೆಚ್. ಎಂ ಪಟ್ಟಣದ ರಾಮೇಗೌಡರ ಮಗ ಗೋಪಾಲರ ಅನುಮಾನಾಸ್ಪದ ಸಾವು
ಸರ್ಕಾರಿ ಕಛೇರಿಗಳಲ್ಲಿ ಮರಣ ವ್ಯಕ್ತಿಯ ದಾಖಲೆ ನಾಪತ್ತೆ: ಅಕ್ರಮದಲ್ಲಿ ಪಿರಿಯಾಪಟ್ಟಣದ ಅಧಿಕಾರಿಗಳು ಭಾಗಿಯಗಿರುವ ಶಂಕೆ
ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಹರವೇ ಮಲ್ಲರಾಜ ಪಟ್ಣಣದ ನಿವಾಸಿ ರಾಮೇಗೌಡರ ಮಗ ಗೋಪಾಲ ಎಂಬುವವರು ಏಳು ವರ್ಷಗಳು ಹಿಂದೆ,...
ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ, ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡಿ: ಡಾ. ಪಿ.ಶಿವರಾಜು
ಮೈಸೂರು: ಮೈಸೂರು ತಾಲೂಕಿನ ತಾಲೂಕು ಉಸ್ತುವಾರಿ ಅಧಿಕಾರಿ ಹಾಗೂ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಗಿರುವ ಡಾ.ಪಿ. ಶಿವರಾಜು ರವರು ತಾಲೂಕಿನ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ...
ನರೇಗಾ ಯೋಜನೆ ಅನುಷ್ಠಾನ ಹೆಚ್.ಡಿ.ಕೋಟೆಗೆ ಪ್ರಥಮ ಸ್ಥಾನ
ಹೆಚ್.ಡಿ.ಕೋಟೆ: ನರೇಗಾ ದಿನಾಚರಣೆ ಅಂಗವಾಗಿ 2023-24 ನೇ ಸಾಲಿನಲ್ಲಿ ನರೇಗಾ ಯೋಜನೆ ಅತ್ಯುತ್ತಮ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಮೈಸೂರು ವತಿಯಿಂದ ನೀಡುವ ಪ್ರಶಸ್ತಿ ಪುರಸ್ಕಾರದಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿಯು 408890 ಮಾನವ ದಿನಗಳನ್ನು...
ದೈನಂದಿನ ಚಟುವಟಿಕೆಗಳಲ್ಲಿ ಸೂಕ್ಷ್ಮತೆಗೆ ಹೆಚ್ಚು ಗಮನ ನೀಡಿ: ಉಷಾ ರಾಣಿ
ಮೈಸೂರು: ಪ್ರತಿಯೊಬ್ಬರು ದೈನಂದಿನ ಚಟುವಟಿಕೆಗಳಲ್ಲಿ ಸೂಕ್ಷ್ಮತೆಗೆ ಹೆಚ್ಚು ಗಮನವನ್ನು ನೀಡಬೇಕು, ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಹೋದಲ್ಲಿ ನಮ್ಮ ಕಾರ್ಯ ಹಾಗೂ ಚಟುವಟಿಕೆಗಳೊಂದಿಗೆ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು...
ಮಹಾನಗರ ಪಾಲಿಕೆ ಅಧಿಕಾರಿಗಳ ದಾಳಿ 618 ಕೆಜಿ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶ
ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಇಂದು ನಗರದ ಸಂತೆ ಪೇಟೆಯ ಟ್ರೇಡಿಂಗ್ಸ್ ಅಯ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 618 ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ 25,000 ದಂಡವನ್ನು...
ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕ: ಎಚ್.ವಿ ರಾಜೀವ್
ಮೈಸೂರು: ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕವಾಗಿವೆ ಎಂದು ಮುಡಾ ಮಾಜಿ ಆಯುಕ್ತ ಎಚ್.ವಿ ರಾಜೀವ್ ತಿಳಿಸಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು...
ವಾಹನದ ನೋಂದಣಿಯಲ್ಲಿ ಅಕ್ರಮ: ಮೋಟಾರು ವಾಹನ ನಿರೀಕ್ಷಕರಾದ ಅನಂತ್ ರಾಮ್ ಹಾಗೂ ಸಿಬ್ಬಂದಿಗಳ ವಿರುದ್ಧ...
ಮೈಸೂರು: KA-09 / AB-2666 ಸಂಖ್ಯೆಯ ವಾಹನದ ನೋಂದಣಿಯಲ್ಲಿ ಆಗಿರುವ ಅಕ್ರಮದಲ್ಲಿ ಭಾಗಿಯಾಗಿರುವ ಮೋಟಾರು ವಾಹನ ನಿರೀಕ್ಷಕರಾದ ಅನಂತ್ ರಾಮ್ ಮತ್ತು ಅವರಿಗೆ ಸಹಕಾರ ನೀಡಿರುವ ಇತರೆ ಸಿಬ್ಬಂದಿಗಳ ವಿರುದ್ಧ ಮೈಸೂರು ವಿಭಾಗ...
ಬೆಂಗಳೂರು, ಮೈಸೂರು ಸೇರಿ ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ
ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ...




















