ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ,  ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ದೂರು

0
ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಲಕ್ಷ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ....

ಮುಡಾ ಹಗರಣ: 2 ಸೈಟ್ ನೀಡಬೇಕಾಗಿದ್ದ ವ್ಯಕ್ತಿಗೆ 19 ನಿವೇಶನ

0
ಮೈಸೂರು: ವ್ಯಕ್ತಿಯಿಂದ ಯಾವಾಗ ಭೂಸ್ವಾಧೀನ ಮಾಡಿಕೊಂಡಿದ್ದು, ಎಂಬ ಮಾಹಿತಿಯೇ ಇಲ್ಲದೆ, ಅವರಿಗೆ 19 ನಿವೇಶನಗಳನ್ನು ಹಂಚಿರುವುದು ತಿಳಿದುಬಂದಿದೆ. ಮಹೇಂದ್ರ ಎಂಬುವವರಿಗೆ ಸೇರಿದ 2.22 ಎಕರೆ ಭೂಮಿ ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿಕೊಂಡಿದೆ. ಆದರೆ, ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು...

ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ

0
ಮೈಸೂರು: ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಪ್ರಕರಣ ಬೆಳವಣಿಗೆಗಳಿಂದ ಖಾತೆ ಕಂದಾಯ ಸೇರಿ ಎಲ್ಲಾ ಸೇವೆ ಸ್ಥಗಿತ ಮಾಡಲಾಗಿತ್ತು. ಹಾಗಾಗಿ ಯಾವುದೇ ರೀತಿಯ ಕಂದಾಯ ಖಾತೆಗಳ ಬಗ್ಗೆ ಜನರು ಸೇವೆ ಪಡೆಯಲು...

ಬುಡಕಟ್ಟು ಜನಾಂಗದವರು ಸರ್ಕಾರ ನೀಡುವ ಯೋಜನೆಗಳನ್ನು ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು: ಎಚ್.ಡಿ.ಕುಮಾರ ಸ್ವಾಮಿ

0
ಮೈಸೂರು: ಬುಡಕಟ್ಟು ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲೆಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಬುಡಕಟ್ಟು ಜನಾಂಗದವರು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಯಾಗಿ ಮುಖ್ಯ ವಾಹಿನಿಗೆ ಬರಲು...

ಸತ್ತವರ ಹೆಸರಿನಲ್ಲಿ ಡಿಎಲ್: ರೋಸ್ ಮಟ್ಟ ಕಂಪನಿಯ ಹರ್ಷ ಹಾಗೂ ನಕಲಿ ಸರ್ಕಾರಿ ನೌಕರರಿಂದ...

0
ಮೈಸೂರು: ಸತ್ತವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ನೀಡಿ, ಡಿ.ಎಲ್ ಪಡೆಯಲು ಅರ್ಜಿ ಸಲ್ಲಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೃತ ವ್ಯಕ್ತಿಯ ಹೆಸರಿನಲ್ಲಿ ಡಿಎಲ್ ಪಡೆಯಲು...

ಏಕಕಾಲದಲ್ಲಿ ಪಾಲಿಕೆ, ಮುಡಾದಲ್ಲಿ ನೌಕರಿ: ಎರಡು ಕಡೆ ವೇತನ ಪಡೆಯುತ್ತಿದ್ದ ಬಿ.ಕೆ.ಕುಮಾರ್ ಸೇವೆಯಿಂದ ವಜಾ

0
ಮೈಸೂರು: ಏಕಕಾಲದಲ್ಲಿ ಕಳೆದ  20 ವರ್ಷಗಳಿಂದ ಮೈಸೂರು ಮಹಾನಗರ ಪಾಲಿಕೆ ಹಾಗೂ ಮುಡಾ  ಕಚೇರಿಗಳಲ್ಲಿ ಪಾಳಯದ ಮೇಲೆ  ಕೆಲಸ ಮಾಡಿ ಎರಡೂ ಕಡೆ ವೇತನ ಪಡೆಯುತ್ತಿದ್ದ ಬಿ.ಕೆ.ಕುಮಾರ್ ನನ್ನು ಮೈಸೂರು ಮಹಾನಗರ ಪಾಲಿಕೆ...

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ ಸಿದ್ದರಾಮಯ್ಯ

0
ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...

ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ...

ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

0
ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ...

ನೋಂದಣಿ ಮಾಡಿಸಿಕೊಳ್ಳುವವರ ಬದಲಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ ಪಾವತಿ: ಸ್ನೇಹಮಯಿ ಕೃಷ್ಣ ಆರೋಪ

0
ಮೈಸೂರು: 50:50 ಅನುಪಾತದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್‌ ಪಾವತಿ ಮಾಡಿದ್ದಾರೆ ಎಂದು ಆರೋಪಿಸಿ...

EDITOR PICKS