ಟ್ಯಾಗ್: Mysore
ನಾಗವಾಲ ಗ್ರಾಮದಲ್ಲಿ ಕಸ ನಿರ್ವಹಣಾ ಘಟಕ ಹಾಗೂ ಕಲಿಕಾ ಕೇಂದ್ರ ಉದ್ಘಾಟನೆ
ಮೈಸೂರು: ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶದಲ್ಲಿ ಹಸಿ-ಒಣ ಕಸವನ್ನು ವಿಂಗಡಣೆ ಮಾಡಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕಲ್ಪನೆಯ ಕನಸು ನನಸಾಗಬೇಕಾದರೆ ಗ್ರಾಪಂಗಳು ಪರಿಣಾಮವಾಗಿ ಕಾರ್ಯ ನಿರ್ವಹಿಸಬೇಕು ಎಂದು...
ಮುಡಾ ಹಗರಣ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ
ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದ್ದು, ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ.ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ...
ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ: ಡಾ.ಪಿ ಶಿವರಾಜು
ಮೈಸೂರು: ಅಕ್ಟೋಬರ್ 23 ರಂದು ರಂದು ಬೆಳಗ್ಗೆ 11.30 ಗಂಟೆಗೆ ಕರ್ನಾಟಕದ ಕಲಾಮಂದಿರದ ಕಿರುರಂಗಮoದಿರದಲ್ಲಿ “ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ ಶಿವರಾಜು ಅವರು...
ಮೈಸೂರು ದಸರಾ ಸ್ತಬ್ಧ ಚಿತ್ರ: ಮಂಡ್ಯಕ್ಕೆ ಪ್ರಥಮ ಬಹುಮಾನ
ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ತೆರೆಬಿದ್ದಿದೆ.ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ಥಬ್ದಚಿತ್ರಗಳ ಪ್ರದರ್ಶನ ಮಾಡಲಾಗಿತ್ತು.ಇದೀಗ ಈ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಣೆ ಮಾಡಲಾಗಿದೆ.
ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು...
ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ ಎಂದು ಸಮಾಜ ಕಲ್ಯಾಣ...
ದಸರಾ ಗಜಪಡೆಗೆ ಬೀಳ್ಕೊಡುಗೆ: ಲಾರಿ ಏರಲು ಸತಾಯಿಸಿದ ಏಕಲವ್ಯ
ಮೈಸೂರು: ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡ ಗಜಪಡೆಗೆ ಸೋಮವಾರ ಇಲ್ಲಿನ ಅರಮನೆ ಆವರಣದಿಂದ ಬೀಳ್ಕೊಡಲಾಯಿತು.
ಅಭಿಮನ್ಯು ನೇತೃತ್ವದ 13 ಆನೆಗಳು ಒಟ್ಟಿಗೆ ಸೊಂಡಿಲನ್ನೆತ್ತಿ ಕೃತಜ್ಞತೆ ಸಲ್ಲಿಸುತ್ತ ನಾಡಿನಿಂದ ಮತ್ತೆ ಕಾಡಿನತ್ತ ಹೊರಟವು. ಈ ವೇಳೆ ಏಕಲವ್ಯ...
ಜಂಬೂ ಸವಾರಿ ಯಶಸ್ವಿ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಫ್ ಐ.ಬಿ.ಪ್ರಭುಗೌಡ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವನ್ಯಜೀವಿ ವಿಭಾಗದ ಡಿಸಿಎಫ್ ಐ.ಬಿ.ಪ್ರಭುಗೌಡ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆ...
ನಾಡಹಬ್ಬ ದಸರಾ: ಜಂಬೂಸವಾರಿಯನ್ನು ಕಣ್ತುಂಬಿಕೊಂಡ ಜನಸಾಗರ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆತಿದೆ. ಐತಿಹಾಸಿಕ ಜಂಬೂಸವಾರಿಗೆ ಮಲ್ಲಿಗೆ ನಗರಿ ಮೈಸೂರು ಸುಂದರವಾಗಿ ಸಜ್ಜಾಗಿತ್ತು. ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಪಡೆ ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ....
ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ
ಮೈಸೂರು: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ...
ನಾಡಹಬ್ಬ ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ಮೈಸೂರು: ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ...





















