ಟ್ಯಾಗ್: Mysore
ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ: ಕೆ.ಎಂ. ಗಾಯಿತ್ರಿ
ಮೈಸೂರು: ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ 2025 ರ...ಐ ಇ ಸಿ ಪರಿಕರಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...
ಸ್ಪರ್ಶ ಕುಷ್ಠ ರೋಗ ಅಭಿಯಾನ: ಪೋಸ್ಟರ್, ಬ್ಯಾನರ್, ಕರಪತ್ರ ಬಿಡುಗಡೆ
ಮೈಸೂರು: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸ್ಪರ್ಶ ಕುಷ್ಠ ರೋಗ ಅಭಿಯಾನ 2025 ಅಂಗವಾಗಿ ಪೋಸ್ಟರ್, ಬ್ಯಾನರ್, ಕರಪತ್ರವನ್ನು ಜಿಲ್ಲಾಧಿಕಾರಿಗಳಾದ ಲಕ್ಷ್ಮಿಕಾಂತ ರೆಡ್ಡಿ. ಜಿ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ...
ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಸೂಚನೆ: ಜಿ.ಲಕ್ಷ್ಮೀಕಾಂತ ರೆಡ್ಡಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಬಾಕಿಯಿರುವ ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲು ಕಂದಾಯ ಇಲಾಖೆ, ಸರ್ವೇ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮನ್ವಯತೆಯಿಂದ...
ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್- ಜಿ. ಲಕ್ಷ್ಮೀ ಕಾಂತ...
ಮೈಸೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಕಟ್ಟು ನಿಟ್ಟಿನ...
ಎಲ್ಲ ಎಪಿಎಂಸಿಗಳ ಆಡಿಟ್ ಮಾಡಿಸಿ ಹಣ ದುರ್ಬಳಕೆಯಾಗಿದ್ದರೆ ವಸೂಲು ಮಾಡಿ: ಶಿವಾನಂದ ಎಸ್. ಪಾಟೀಲ
ಮೈಸೂರು: ಒತ್ತುವರಿ ಆಗಿರುವ ಎಪಿಎಂಸಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಅವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮೈಸೂರಿನಲ್ಲಿ ಬುಧವಾರ ಮೈಸೂರು ಮತ್ತು ಚಾಮರಾಜನಗರ...
ಸಾಧನೆಗೆ ಗುರಿ ಮುಖ್ಯ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ: ಎನ್. ವಿಷ್ಣುವರ್ಧನ
ಮೈಸೂರು: ಸಾಧನೆಗೆ ಗುರಿ ಮುಖ್ಯ ಹೀಗಾಗಿ ಇಂದಿನಿoದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ ಅವರು ಶಿಬಿರಾರ್ಥಿಗಳಿಗೆ...
ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಈಶ್ವರ ಖಂಡ್ರೆ ಸೂಚನೆ
ಮೈಸೂರು: ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...
ಮುಡುಕುತೊರೆ ಜಾತ್ರಾ ಮಹೋತ್ಸವ: ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗೆ ಸೂಚನೆ- ಜಿ. ಲಕ್ಷ್ಮೀ ಕಾಂತ...
ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು...
ಮೈಸೂರು: ಮುಡಾದ 160 ನಿವೇಶನಗಳನ್ನು ಜಪ್ತಿಗೆ ಇಡಿ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ ಆದೇಶ ಹೊರಡಿಸಿದೆ.
160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ...
ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ, ಓರ್ವ ಸಾವು
ಮೈಸೂರು: ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ.
ಮೈಸೂರಿನ ಗೌಸಿಯಾ ನಗರದ ನಿವಾಸಿ ಸದ್ದಾಂ ಮೃತ ಯುವಕ. ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರಿಂದ ರಕ್ಷಣಾ...





















