ಟ್ಯಾಗ್: Mysore
ಯಾವುದೇ ಒಬ್ಬ ವ್ಯಕ್ತಿ ಶ್ರೇಷ್ಠ ಕವಿಯಾಗಲು ಪ್ರಜ್ಞೆ ಮತ್ತು ಪ್ರತಿಭೆ ಎರಡು ಅಂಶಗಳು ಬಹಳ...
ಮೈಸೂರು: ಎಲ್ಲಾ ವ್ಯಕ್ತಿಗಳಲ್ಲೂ ಒಬ್ಬ ಕವಿ ಅಡಗಿರುತ್ತಾನೆ, ಆದರೇ ಎಲ್ಲರೂ ಶ್ರೇಷ್ಠ ಕವಿಗಳಾಗಳು ಸಾಧ್ಯವಿಲ್ಲ. ಹಾಗಾಗಿ ಯಾವುದೇ ಒಬ್ಬ ವ್ಯಕ್ತಿ ಶ್ರೇಷ್ಠ ಕವಿಯಾಗಬೇಕೆಂದರೆ ಆತನಿಗೆ ಪ್ರಜ್ಞೆ ಮತ್ತು ಪ್ರತಿಭೆ ಎಂಬ ಎರಡು ಅಂಶಗಳು...
ಮೈಸೂರು ಯೋಗಕ್ಕೆ ವಿಶ್ವ ಪ್ರಸಿದ್ಧಿ ಪಡೆದಿದೆ. ಯೋಗ ನಗರಿ ಎಂಬ ಹಿರಿಮೆ ಮೈಸೂರಿಗಿದೆ: ಟಿ...
ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಹೇಳಿದರು.
ಇಂದು ಮೈಸೂರು...
ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ
ಮೈಸೂರು : ನಮ್ಮದು ಜನಸಾಮಾನ್ಯರ , ರೈತರ ಪರ ಸರ್ಕಾರ. ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜಿ.ಕೆ ಮೈದಾನದಲ್ಲಿ ಏರ್ಪಡಿಸಿರುವ...
ರೈತ ದಸರಾಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ: ಎನ್ ಚೆಲುವರಾಯಸ್ವಾಮಿ
ಮೈಸೂರು: ಮೈಸೂರೆಂಬ ಪುಣ್ಯ ನೆಲದದಲ್ಲಿ ರೈತ ದಸರಾವನ್ನು ಪ್ರತಿ ವರ್ಷ ಆಯೋಜನೆ ಮಾಡುತ್ತಿದ್ದು, ರೈತ ದಸರಾಕ್ಕೆ ಅಪೂರ್ವವಾದ ಬೆಂಬಲ ದೊರೆಯುತ್ತಿದೆ. ರೈತ ದಸರಾ ಉದ್ಘಾಟನೆಯನ್ನು ಮಾಡುತ್ತಿರುವುದು ವೈಯಕ್ತಿಕವಾಗಿ ಸಂತೋಷವನ್ನು ನೀಡಿದೆ ಎಂದು ಕೃಷಿ...
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು : ಜಿ ಲಕ್ಷ್ಮೀಕಾಂತ ರೆಡ್ಡಿ
ಮೈಸೂರು : ಸಂವಿಧಾನವು ನಮ್ಮ ದೇಶದ ಕಾನೂನು ಆಗಿದ್ದು, ಸಂವಿಧಾನದ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು
ಇಂದು ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ...
ಬಣ್ಣ ಕಳೆದುಕೊಂಡ ಪಿಂಕ್ ಸುಂದರಿ: ದಸರಾದಲ್ಲೂ ವ್ಯಾಪಾರ ಪುಲ್ ಡಲ್
ಸದಾ ಪಿಂಕ್ ಧಿರಿಸಿನಲ್ಲಿ ಕಂಗೊಳಿಸುತಿದ್ದ, ಎಲ್ಲಾ ವಯೋಮಾನದವರನ್ನು ತನ್ನತ್ತ ಬರಸೆಳೆಯುತಿದ್ದ ಪಿಂಕ್ ಸುಂದರಿ ಬಣ್ಣ ಕಳೆದುಕೊಂಡು ಪೇಲವವಾಗಿ ಕಾಣಿಸುತಿದ್ದಾಳೆ.
ಇವಳನ್ನೇ ನಂಬಿಕೊಂಡು ಜೀವನ ನಡೆಸುತಿದ್ದವರ ಬದುಕು ಅಯೋಮಯವಾಗಿದೆ.
ಬಾಂಬೆ ಮಿಠಾಯಿ, ಬೊಂಬಾಯಿ ಮಿಠಾಯಿ, ಕ್ಯಾಂಡಿ, ಹತ್ತಿ...
ಮೈಸೂರು: ಗಾರೆ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
ಮೈಸೂರು: ಲಿಂಗಾಂಬುದಿ ಪಾಳ್ಯಾದ ನಿವಾಸಿ ಶಿವಣ್ಣ ಜಿ (62) ಗಾರೆ ಕೆಲಸಕ್ಕೆಂದು ಆಂದೋಲನ ಸರ್ಕಲ್ ಗೆ ಹೋಗಿದ್ದು, ಹಿಂತಿರುಗದೇ ನಾಪತ್ತೆಯಾಗಿರುವುದಾಗಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 6 ಅಡಿ ಎತ್ತರ, ಕೋಲು...
ಜಿಟಿ ಜಿಟಿ ತುಂತುರು ಮಳೆಯಲ್ಲೂ ಯಶಸ್ವಿಯಾಗಿ ನಡೆದ ಪಾರಂಪರಿಕ ಟಾಂಗಾ ಸವಾರಿ: 40 ಕ್ಕಿಂತ...
ಮೈಸೂರು, ಅಕ್ಟೋಬರ್ 05: ನಾನಾ ಜಿಲ್ಲೆಗಳಿಂದ ಆಗಮಿಸಿದಂತಹ ದಂಪತಿಗಳು ಮುಂಜಾನೆಯ ತುಂತುರು ಮಳೆಯಲ್ಲೂ ತಮ್ಮ ವಿವಿಧ ಪ್ರಕಾರದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ನೆರೆದಿದ್ದಂತಹ ಜನರ ಕಣ್ಮನ ಸೆಳೆದರು.
ಇಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ...
ಬಿಲ್ ಬಾಕಿ ಇದ್ದರೆ, ಅ.7 ರಿಂದ ವಿದ್ಯುತ್ ಸಂಪರ್ಕ ಕಡಿತ
ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್ ತಿಳಿಸಿದೆ.
ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ...
ಮಕ್ಕಳ ದಸರಾ ಕಲಾಥಾನ್ ಗೆ ಚಾಲನೆ ನೀಡಿದ ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಇಂದು ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಸಚಿವರು...





















