ಟ್ಯಾಗ್: Mysore
ಅಪರಿಚಿತ ವಾಹನ ಡಿಕ್ಕಿ: ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು
ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.
ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್(24)...
2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರದಾನ ಸಮಾರಂಭ
ಮೈಸೂರು: ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದ್ದ 2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2022-23ನೇ ಸಾಲಿನಲ್ಲಿ ಜಿಲ್ಲಾದ್ಯಂತ ಸುಮಾರು...
ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ:...
ಮೈಸೂರು: ರಾಣಿ ಚೆನ್ನಮ್ಮ ಅವರು ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಹೇಳಿದರು.
ಇಂದು...
ಸಂಡೂರಿನಿಂದ ತುಕರಾಂ ಪತ್ನಿಗೆ ಟಿಕೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಉಪ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ ಆಗಬಹುದು. ಈಗಾಗಲೇ ಸಂಡೂರಿನಿಂದ ಸಂಸದ ತುಕರಾಂ ಪತ್ನಿ ಅಭ್ಯರ್ಥಿಯೆಂದು ತೀರ್ಮಾನವಾಗಿದೆ. ಇನ್ನೆರಡು ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಂದು ಆಗಬಹುದು ಎಂದು ಮುಖ್ಯಮಂತ್ರಿ...
ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ
ಮೈಸೂರು: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅವರು ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಳೆ ಅನಾಹುತಗಳ ಕುರಿತು ನಿಗಾ...
ಮದ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮುಖ್ಯ: ಅಯೂಬ್ ಖಾನ್
ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ...
ವೈದ್ಯಕೀಯ ನಿರ್ಲಕ್ಷ್ಯತೆ: ಆದಿತ್ಯ ಆಸ್ಪತ್ರೆ ಡಾ.ಚಂದ್ರಶೇಖರ್ ಗೆ 50 ಸಾವಿರ ದಂಡ
ಮೈಸೂರು: ಆದಿತ್ಯ ಅಧಿಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯತೆಯಿಂದ ಬಿ ಶಿವಣ್ಣ ಎಂಬ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದಲ್ಲಿ ಜರುಗಿದ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಡಾ.ಚಂದ್ರಶೇಖರ್ ವೈದ್ಯಕೀಯ...
ಮುಡಾ ಪ್ರಕರಣ: 3 ಬ್ಯಾಗ್ ನಲ್ಲಿ ದಾಖಲೆ ಹೊತ್ತೊಯ್ದ ಇಡಿ
ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುದೀರ್ಘ 30 ತಾಸು ಶೋಧ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ವಿಚಾರಣೆ ಪೂರ್ಣಗೊಳಿಸಿ, ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದೆ.
ದಾಳಿಯ...
ಮೃಗಾಲಯದ ಮುಂಭಾಗ ವಾಹನಗಳಿಗೆ ಆಹಾರ ಸರಬರಾಜು: ಜಾಣಕುರುಡು ಪ್ರದರ್ಶಿಸುತ್ತಿರುವ ಪೊಲೀಸರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಶ್ರೀ ಚಾಮರಾಜೇಂದ್ರ ಮೃಗಾಲಯದ ಮುಂಭಾಗ ನ್ಯೂ ಮೈಸೂರು ರಿಫ್ರೆಶ್ ಮೆಂಟ್ ಹೋಟೆಲ್ ಮುಂಭಾಗ ಗ್ರಾಹಕರು ವಾಹನ ನಿಲುಗಡೆ ಮಾಡುತ್ತಿದ್ದು, ವಾಹನ ಸವಾರರು...
ದೇಶದ ಉತ್ಪಾದನೆಗೆ ಹೈನುಗಾರಿಕೆ ಹೆಚ್ಚಿನ ಕೊಡುಗೆ ನೀಡಲಿ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು; ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸದುಕೊಂಡಿದೆ. ರಾಷ್ಟ್ರದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...





















