ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ದಸರಾ ಸಂಭ್ರಮದಲ್ಲಿ ಮೈಸೂರಿನ ಪ್ರಸಿದ್ಧ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

0
ಮೈಸೂರು:  ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ  ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ  ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ  ...

ನಾಡಹಬ್ಬ ದಸರಾ ಜನರ ಹಬ್ಬ. ಹೆಚ್ಚು ಜನ ಭಾಗವಹಿಸಿ ದಸರಾ ಯಶಸ್ವಿಗೊಳಿಸಿ: ಸಿದ್ದರಾಮಯ್ಯ

0
ಮೈಸೂರು: ಮೈಸೂರು ದಸರಾ ಜನರ ಹಬ್ಬವಾಗಿದ್ದು ಹೆಚ್ಚು ಜನರು ಭಾಗವಹಿಸುವ ಮೂಲಕ ದಸರಾ ಯಾಶಸ್ವಿಗೊಳಿಸಿ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಆಹಾರ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ...

150 ಎಕರೆ  ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ  150 ಎಕರೆ  ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ...

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ:...

0
ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ...

ಕನ್ನಡ ನಾಡು ನುಡಿ ಸಂರಕ್ಷಣೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ: ಹಂಪ ನಾಗರಾಜಯ್ಯ

0
ಮೈಸೂರು, ಅಕ್ಟೋಬರ್ 03: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು  ಹಿರಿಯ ಸಾಹಿತಿಗಳಾದ ನಾಡೋಜ...

ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು: ಹಂಪ ನಾಗರಾಜಯ್ಯ

0
ಮೈಸೂರು, ಅಕ್ಟೋಬರ್ 3: ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ...

ನಾಡಹಬ್ಬ ದಸರಾ: ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ

0
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇಂದು ಅಧಿಕೃತ ಚಾಲನೆ ದೊರೆತಿದೆ. ತದನಂತರ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯನವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಿದ್ದಾರೆ. ಮೊದಲ ದಿನ...

ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ

0
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಅದ್ದೂರಿ ಚಾಲನೆ ದೊರೆತಿದೆ. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಗಣ್ಯರು ಪೂಜೆ ಸಲ್ಲಿಸಿದರು. ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಅವರು...

ಗಾಂಧಿ ಜಯಂತಿ ಪ್ರಾರ್ಥನಾ ಸಭೆ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ ಪುಷ್ಪಾರ್ಚನೆ

0
ಮೈಸೂರು:  ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಇಂದು ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ...

ನಾಳೆ ದಸರಾ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

0
ಅಕ್ಟೋಬರ್‌ 3ರಂದು ಕರ್ನಾಟಕ ರಾಜ್ಯ ಮುಕ್ತ ವಿ‍ಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ನಿಮಿತ್ತ ದಸರಾ ಚಲನಚಿತ್ರೋತ್ಸವ ನಡೆಯಲಿದ್ದು, ಸಿದ್ದತೆಗಳು ಭರದಿಂದ ಸಾಗುತ್ತಿದೆ. ಆರಂಭದಲ್ಲಿ ಸ್ವಾಗತ ಕಮಾನಿನಲ್ಲಿ ದ್ವಾರಕೀಶ್ ರಾಜಕುಮಾರ್ ಒಳಗೊಂಡ ವೃತ್ತದಿಂದ...

EDITOR PICKS