ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು: ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ ಎಂದು ಸಮಾಜ ಕಲ್ಯಾಣ...

ದಸರಾ ಗಜಪಡೆಗೆ ಬೀಳ್ಕೊಡುಗೆ: ಲಾರಿ ಏರಲು ಸತಾಯಿಸಿದ ಏಕಲವ್ಯ

0
ಮೈಸೂರು: ದಸರಾ ಜಂಬೂಸವಾರಿಯಲ್ಲಿ  ಪಾಲ್ಗೊಂಡ ಗಜಪಡೆಗೆ ಸೋಮವಾರ ಇಲ್ಲಿನ ಅರಮನೆ ಆವರಣದಿಂದ ಬೀಳ್ಕೊಡಲಾಯಿತು‌. ಅಭಿಮನ್ಯು ನೇತೃತ್ವದ 13 ಆನೆಗಳು ಒಟ್ಟಿಗೆ ಸೊಂಡಿಲನ್ನೆತ್ತಿ ಕೃತಜ್ಞತೆ ಸಲ್ಲಿಸುತ್ತ  ನಾಡಿನಿಂದ ಮತ್ತೆ ಕಾಡಿನತ್ತ ಹೊರಟವು. ಈ ವೇಳೆ ಏಕಲವ್ಯ...

ಜಂಬೂ ಸವಾರಿ ಯಶಸ್ವಿ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಫ್ ಐ.ಬಿ.ಪ್ರಭುಗೌಡ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವನ್ಯಜೀವಿ ವಿಭಾಗದ ಡಿಸಿಎಫ್ ಐ.ಬಿ.ಪ್ರಭುಗೌಡ ಅವರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆ...

ನಾಡಹಬ್ಬ ದಸರಾ:  ಜಂಬೂಸವಾರಿಯನ್ನು ಕಣ್ತುಂಬಿಕೊಂಡ ಜನಸಾಗರ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ಧೂರಿ ಚಾಲನೆ ದೊರೆತಿದೆ. ಐತಿಹಾಸಿಕ ಜಂಬೂಸವಾರಿಗೆ ಮಲ್ಲಿಗೆ ನಗರಿ ಮೈಸೂರು ಸುಂದರವಾಗಿ ಸಜ್ಜಾಗಿತ್ತು. ಗಜಪಡೆಗಳ ಕ್ಯಾಪ್ಟನ್ ಅಭಿಮನ್ಯು ಪಡೆ ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ....

ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ

0
ಮೈಸೂರು: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ...

ನಾಡಹಬ್ಬ ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

0
ಮೈಸೂರು: ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ...

ಯದುವೀರ್ ಒಡೆಯರ್ ಅವರಿಗೆ 2ನೇ ಮಗು ಜನನ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮೈಸೂರು ರಾಜವಂಶದಲ್ಲಿ ಸಂಭ್ರವನ್ನು ಡಬಲ್ ಮಾಡಿದೆ. ರಾಜವಂಶಸ್ಥ, ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಎರಡನೇ ಪುತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ...

ಜಗಮಗಿಸುವ ದೀಪಾಲಂಕಾರಕ್ಕೆ ಮನಸೋತ ಸಿಎಂ ಸಿದ್ದರಾಮಯ್ಯ

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ  ನವರಾತ್ರಿಯ ಕೊನೆಯ ದಿನವಾದ ಇಂದು  ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು.  ಅಂಬಾರಿ ಬಸ್ ಮೂಲಕ  ಇಂಧನ...

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ

0
ಮೈಸೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ. ಅಕ್ಟೋಬರ್ 12 ರಂದು...

ಮುಡಾ ಪ್ರಕರಣ: ಲೋಕಾಯುಕ್ತ ತನಿಖೆಗೆ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಹಾಜರು

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಗುರುವಾರ ಲೋಕಾಯುಕ್ತ ತನಿಖೆಗೆ ಹಾಜರಾಗಿದ್ದಾರೆ. ಈ ಬಗ್ಗೆ...

EDITOR PICKS