ಟ್ಯಾಗ್: Mysore
ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದಲ್ಲಿ ದೇವರಾಜ ಹುಣಸಿಕಟ್ಟಿ ಅವರು ‘ಬೆಳಕನ್ನು ಮಾರಲು ಬಂದವನು ಎಂಬ ಕಾವ್ಯ ವಚನ, ಮಲ್ಲಿಕಾರ್ಜುನ ಅಮ್ಟೆ ಅವರು ಯುದ್ಧ ಏನನ್ನು ಸಾಧಿಸಲಾರದು ಎಂಬ ಕಾವ್ಯ...
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಅಕ್ಟೋಬರ್ 10 ಮತ್ತು 11 ರಂದು ಮೈಸೂರು...
ಮೈಸೂರು ದಸರಾ: ಅರಮನೆ ಮುಂಭಾಗ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು
ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ಇದರ ನಿಮಿತ್ತ ಇಂದು ಬೆಳಗ್ಗೆ ಅರಮನೆಯ ಮುಂಭಾಗದಲ್ಲಿ ದಸರಾ ಜಂಬೂ ಸವಾರಿಯು...
ದಸರಾ ಡ್ರೋನ್ ಶೋ ನ ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ಸಲ್ಲದು: ನಿಯಮ ಮೀರಿದರೆ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ...
ಯೋಗ ಚಾರಣ, ದುರ್ಗಾ ನಮಸ್ಕಾರಕ್ಕೆ ಸಾಕ್ಷಿಯಾದ ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ 7ನೇ ದಿನವಾದ ಇಂದು ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ 'ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ '...
ಮೈಸೂರು ಲೋಕಸಭಾ ಕ್ಷೇತ್ರವನ್ನು ಸೋಲಲು ನಮ್ಮ ಅಭ್ಯರ್ಥಿಯೇ ಕಾರಣ: ಹರೀಶ್ ಗೌಡ
ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಇಂದು (ಅ.08) ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಶಾಸಕ ಹರೀಶ್ ಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.
ಶಾಸಕ...
ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ: ಡಾ. ಎಚ್. ಎಸ್ ಶಿವಪ್ರಕಾಶ್
ಮೈಸೂರು : ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದ ನಾಲ್ಕನೇ ದಿನವಾದ ಇಂದು 'ಸಮಷ್ಟಿ ಕವಿಗೋಷ್ಠಿ' ಈ ವರ್ಷ ಹೊಸ ವೈಶಿಷ್ಟ್ಯವಾಗಿದ್ದು, ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ ಎಂದು ಹಿರಿಯ ಸಾಹಿತಿಗಳಾದ...
ಮೈಸೂರು ದಸರಾ: ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಕಣ್ಮನ ಸೆಳೆಯಲು ಸ್ತಬ್ಧಚಿತ್ರಗಳು ಸಜ್ಜು
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ಅಕ್ಟೋಬರ್ 12 ರಂದು ನಡೆಯಲಿದ್ದು ಹೀಗಾಗಿ,ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನ ಆವರಣದಲ್ಲಿ ಸ್ತಬ್ಧಚಿತ್ರಗಳ ತಯಾರಿ ಶುರುವಾಗಿದೆ.
ಈ ಬಾರಿ ಮೊದಲ ಬಾರಿಗೆ...
ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಪ್ರಥಮ ಬಹುಮಾನ – ಆನೇಕಲ್ ರಾಮಚಂದ್ರ...
ಮೈಸೂರು: ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿವಿಧ ಕಡೆಗಳಿಂದ ಆಗಮಿಸಿದ್ದಂತಹ ಸ್ಪರ್ಧಿಗಳಿಗೆ ನೆರೆದಿದ್ದಂತಹ ಜನರು ಸಿಳ್ಳೆ, ಕೇಕೆ ಮತ್ತು ಚಪ್ಪಾಳೆಗಳ ಮೂಲಕ ಪ್ರೋತ್ಸಾಹಿಸಿದರು.
ಇಂದು ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ರೈತ...
ಸಂತಸ ಕವಿಗೋಷ್ಠಿಗೆ ಆಗಮಿಸಿದ ಕವಿಗಳಿಗೆ ಸಚಿವರಿಂದ ಗೌರವ ಸನ್ಮಾನ
ಮೈಸೂರು: ಸಾಹಿತ್ಯ ಕ್ಷೇತ್ರದ ಎಲ್ಲಾ ಸಾಹಿತ್ಯ ದಿಗ್ಗಜರು ಒಂದೆಡೆ ಸೇರಿ ಸಾಹಿತ್ಯ ಹನಿಗವನ ಚುಟುಕು ಜುಗಲ್ ಬಂದಿಯ ಮೂಲಕ ನಗೆಯ ಹೋನಲಿಗೆ ಕರೆದೋಯ್ದ ಕವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ....




















