ಟ್ಯಾಗ್: Mysore
ದಸರಾ ಚಲನಚಿತ್ರೋತ್ಸವ 2024: ಸಿನಿಮಾ ಸಮಯ ಮ್ಯಾಗಜೀನ್ ಬಿಡುಗಡೆ
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಸಂಬಂಧ ಇಂದು ಚಲನಚಿತ್ರೋತ್ಸವ ಉಪ ಸಮಿತಿಯ ವತಿಯಿಂದ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಸಿನಿಮಾ ಸಮಯ ದೈನಂದಿನ ಮ್ಯಾಗಜಿನ್ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ...
ಮೈಸೂರು ದಸರಾ: ನಿಶಾನೆ ಆನೆಯಾಗಿ ‘ಧನಂಜಯ’ ಆಯ್ಕೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆನೆ ಆಯ್ಕೆಯಾಗಿದ್ದಾನೆ.
ಕಳೆದ ಬಾರಿ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ...
ಅದ್ದೂರಿಯಾಗಿ ನಡೆದ ಯೋಗ ಸರಪಳಿ: 4000 ಕ್ಕೂ ಹೆಚ್ಚು ಜನರು ಭಾಗಿ
ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾದ ಐದನೇ ದಿನವಾದ ಇಂದು ಯೋಗ ದಸರಾ ಉಪ ಸಮಿತಿ ವತಿಯಿಂದ ಅರಮನೆಯ ಆವರಣದಲ್ಲಿ “ಯೋಗ ಸರಪಳಿ - ಪ್ರಜಾಪ್ರಭುತ್ವಕ್ಕಾಗಿ ಯೋಗ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ...
ದಸರಾ ಗಜಪಡೆಗೆ ಅಂತಿಮ ಹಂತದ ತೂಕ ಪರೀಕ್ಷೆ: ಕ್ಯಾಪ್ಟನ್ ಅಭಿಮನ್ಯುಗೆ ಅಗ್ರಸ್ಥಾನ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಆನೆಗಳಿಗೆ ಇಂದು...
ಮೈಸೂರು ದಸರಾ ಉತ್ಸವದಲ್ಲಿ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ
ಭಾರತೀಯ ಪರಂಪರೆಯು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ತತ್ವಶಾಸ್ತ್ರ, ವೈಚಾರಿಕತೆ, ನಂಬಿಕೆ, ಶ್ರದ್ಧೆಗಳನ್ನೊಳಗೊಂಡ ಸಂಸ್ಕೃತಿಯೆಂಬ ಮೂಲಸ್ರೋತ್ರದಿಂದ ಹರಿದುಬಂದಿದೆ. ಭಾರತೀಯ ಸಂಸ್ಕೃತಿಯ ಭಾಗವಾಗಿ ಬೆಳೆದ ಶಿಲ್ಪ ಶಾಸ್ತ್ರಗಳ, ಆಗಮಗಳ ಆಧಾರದಲ್ಲಿ ಹಲವು ಪೂಜಾ ಪದ್ಧತಿಗಳು ಹಾಗೂ...
ಮತ್ಸ್ಯ ಮೇಳಕ್ಕೆ ಕೃಷಿ ಸಚಿವರಿಂದ ಚಾಲನೆ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮತ್ಸ್ಯಮೇಳಕ್ಕೆ ಕೃಷಿ ಸಚಿವರಾದ ಎನ್. ಚೆಲುವನಾರಾಯಣ ಸ್ವಾಮಿ ಅವರು ವಿದ್ಯುಕ್ತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ...
ಯಾವುದೇ ಒಬ್ಬ ವ್ಯಕ್ತಿ ಶ್ರೇಷ್ಠ ಕವಿಯಾಗಲು ಪ್ರಜ್ಞೆ ಮತ್ತು ಪ್ರತಿಭೆ ಎರಡು ಅಂಶಗಳು ಬಹಳ...
ಮೈಸೂರು: ಎಲ್ಲಾ ವ್ಯಕ್ತಿಗಳಲ್ಲೂ ಒಬ್ಬ ಕವಿ ಅಡಗಿರುತ್ತಾನೆ, ಆದರೇ ಎಲ್ಲರೂ ಶ್ರೇಷ್ಠ ಕವಿಗಳಾಗಳು ಸಾಧ್ಯವಿಲ್ಲ. ಹಾಗಾಗಿ ಯಾವುದೇ ಒಬ್ಬ ವ್ಯಕ್ತಿ ಶ್ರೇಷ್ಠ ಕವಿಯಾಗಬೇಕೆಂದರೆ ಆತನಿಗೆ ಪ್ರಜ್ಞೆ ಮತ್ತು ಪ್ರತಿಭೆ ಎಂಬ ಎರಡು ಅಂಶಗಳು...
ಮೈಸೂರು ಯೋಗಕ್ಕೆ ವಿಶ್ವ ಪ್ರಸಿದ್ಧಿ ಪಡೆದಿದೆ. ಯೋಗ ನಗರಿ ಎಂಬ ಹಿರಿಮೆ ಮೈಸೂರಿಗಿದೆ: ಟಿ...
ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಹೇಳಿದರು.
ಇಂದು ಮೈಸೂರು...
ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ
ಮೈಸೂರು : ನಮ್ಮದು ಜನಸಾಮಾನ್ಯರ , ರೈತರ ಪರ ಸರ್ಕಾರ. ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜಿ.ಕೆ ಮೈದಾನದಲ್ಲಿ ಏರ್ಪಡಿಸಿರುವ...
ರೈತ ದಸರಾಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ: ಎನ್ ಚೆಲುವರಾಯಸ್ವಾಮಿ
ಮೈಸೂರು: ಮೈಸೂರೆಂಬ ಪುಣ್ಯ ನೆಲದದಲ್ಲಿ ರೈತ ದಸರಾವನ್ನು ಪ್ರತಿ ವರ್ಷ ಆಯೋಜನೆ ಮಾಡುತ್ತಿದ್ದು, ರೈತ ದಸರಾಕ್ಕೆ ಅಪೂರ್ವವಾದ ಬೆಂಬಲ ದೊರೆಯುತ್ತಿದೆ. ರೈತ ದಸರಾ ಉದ್ಘಾಟನೆಯನ್ನು ಮಾಡುತ್ತಿರುವುದು ವೈಯಕ್ತಿಕವಾಗಿ ಸಂತೋಷವನ್ನು ನೀಡಿದೆ ಎಂದು ಕೃಷಿ...





















