ಟ್ಯಾಗ್: Mysore
ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು : ಜಿ ಲಕ್ಷ್ಮೀಕಾಂತ ರೆಡ್ಡಿ
ಮೈಸೂರು : ಸಂವಿಧಾನವು ನಮ್ಮ ದೇಶದ ಕಾನೂನು ಆಗಿದ್ದು, ಸಂವಿಧಾನದ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು
ಇಂದು ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ...
ಬಣ್ಣ ಕಳೆದುಕೊಂಡ ಪಿಂಕ್ ಸುಂದರಿ: ದಸರಾದಲ್ಲೂ ವ್ಯಾಪಾರ ಪುಲ್ ಡಲ್
ಸದಾ ಪಿಂಕ್ ಧಿರಿಸಿನಲ್ಲಿ ಕಂಗೊಳಿಸುತಿದ್ದ, ಎಲ್ಲಾ ವಯೋಮಾನದವರನ್ನು ತನ್ನತ್ತ ಬರಸೆಳೆಯುತಿದ್ದ ಪಿಂಕ್ ಸುಂದರಿ ಬಣ್ಣ ಕಳೆದುಕೊಂಡು ಪೇಲವವಾಗಿ ಕಾಣಿಸುತಿದ್ದಾಳೆ.
ಇವಳನ್ನೇ ನಂಬಿಕೊಂಡು ಜೀವನ ನಡೆಸುತಿದ್ದವರ ಬದುಕು ಅಯೋಮಯವಾಗಿದೆ.
ಬಾಂಬೆ ಮಿಠಾಯಿ, ಬೊಂಬಾಯಿ ಮಿಠಾಯಿ, ಕ್ಯಾಂಡಿ, ಹತ್ತಿ...
ಮೈಸೂರು: ಗಾರೆ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
ಮೈಸೂರು: ಲಿಂಗಾಂಬುದಿ ಪಾಳ್ಯಾದ ನಿವಾಸಿ ಶಿವಣ್ಣ ಜಿ (62) ಗಾರೆ ಕೆಲಸಕ್ಕೆಂದು ಆಂದೋಲನ ಸರ್ಕಲ್ ಗೆ ಹೋಗಿದ್ದು, ಹಿಂತಿರುಗದೇ ನಾಪತ್ತೆಯಾಗಿರುವುದಾಗಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 6 ಅಡಿ ಎತ್ತರ, ಕೋಲು...
ಜಿಟಿ ಜಿಟಿ ತುಂತುರು ಮಳೆಯಲ್ಲೂ ಯಶಸ್ವಿಯಾಗಿ ನಡೆದ ಪಾರಂಪರಿಕ ಟಾಂಗಾ ಸವಾರಿ: 40 ಕ್ಕಿಂತ...
ಮೈಸೂರು, ಅಕ್ಟೋಬರ್ 05: ನಾನಾ ಜಿಲ್ಲೆಗಳಿಂದ ಆಗಮಿಸಿದಂತಹ ದಂಪತಿಗಳು ಮುಂಜಾನೆಯ ತುಂತುರು ಮಳೆಯಲ್ಲೂ ತಮ್ಮ ವಿವಿಧ ಪ್ರಕಾರದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ನೆರೆದಿದ್ದಂತಹ ಜನರ ಕಣ್ಮನ ಸೆಳೆದರು.
ಇಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ...
ಬಿಲ್ ಬಾಕಿ ಇದ್ದರೆ, ಅ.7 ರಿಂದ ವಿದ್ಯುತ್ ಸಂಪರ್ಕ ಕಡಿತ
ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್ ತಿಳಿಸಿದೆ.
ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ...
ಮಕ್ಕಳ ದಸರಾ ಕಲಾಥಾನ್ ಗೆ ಚಾಲನೆ ನೀಡಿದ ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಪ್ರಯುಕ್ತ ಇಂದು ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಸಚಿವರು...
ಮಹಿಳೆಯರು ಮೂಡನಂಬಿಕೆಗೆ ಒಳಗಾಗದೆ ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಎಚ್ ಸಿ. ಮಹದೇವಪ್ಪ
ಮೈಸೂರು: ಜಗತ್ತಿನಲ್ಲಿ ಅತೀ ಹೆಚ್ಚು ಮೂಢನಂಬಿಕೆಗೆ ಒಳಗಾಗುತ್ತಿರುವವರೇ ಹೆಣ್ಣು ಮಕ್ಕಳು. ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು...
ದಸರಾ ವಸ್ತು ಪ್ರದರ್ಶನದಲ್ಲಿ ಕಿತ್ತೆಸೆದಿರುವ ಗಣ್ಯರ ಹೆಸರಿನ ನಾಮಫಲಕಗಳ ಪುನರ್ ಸ್ಥಾಪನೆಗೆ ಒತ್ತಾಯ
ಮೈಸೂರು: ಈ ಹಿಂದೆ ದಸರಾ ವಸ್ತು ಪ್ರದರ್ಶನದಲ್ಲಿನ ವಿವಿಧ ಮಾರ್ಗಗಳಿಗೆ ಕೊಡಲಾಗಿದ್ದ ಸಾಹಿತಿಗಳು ಮತ್ತು ಕನ್ನಡ ಹೋರಾಟಗಾರರ ಹೆಸರುಗಳ ನಾಮಫಲಕವನ್ನ ಕಿತ್ತೆಸೆಯಲಾಗಿದ್ದು, ಈ ಕೃತ್ಯಕ್ಕೆ ಮೈಸೂರು ಕನ್ನಡ ಕ್ರಿಯಾ ಸಮಿತಿ, ಪ್ರಧಾನ ಕಾರ್ಯದರ್ಶಿ...
ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ
ಮೈಸೂರು: ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ.
ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ.
ಸಂಜೆ 5 ಗಂಟೆಯಿಂದ 5.30...
ದಸರಾ ಚಲನಚಿತ್ರೋತ್ಸವ- ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಚಾಲನೆ
ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ " ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್...





















