ಟ್ಯಾಗ್: Mysore
ಸೆ.26ರಿಂದ ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ
ಮೈಸೂರು: 'ದಸರಾ ಜಂಬೂಸವಾರಿ ಹಾಗೂ ಪಂಚಿನ ಕವಾಯತು ಟಿಕೆಟ್ ಖರೀದಿಗೆ ಸೆ.26ರಿಂದ 30ರವರೆಗೆ ಆನ್‌ಲೈನ್ ಮೂಲಕ ಅವಕಾಶವಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, 'ದಸರಾ...
ಜನಸ್ಪಂದನ ಕಾರ್ಯಕ್ರಮ: 112 ಅರ್ಜಿಗಳ ಸ್ವೀಕಾರ
ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ...
ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ...
ದಸರಾ ದೀಪಾಲಂಕಾರಕ್ಕೆ ಡ್ರೋನ್ ಪ್ರದರ್ಶನದ ಮೆರಗು
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ.
ನಾಡಹಬ್ಬ...
ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ
ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ...
ನಾಗರೀಕತೆ ಮತ್ತು ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವದ್ದು: ಡಾ. ಎಚ್...
ಮೈಸೂರು: ನಮ್ಮ ಇತಿಹಾಸದ ನಾಗರೀಕತೆ ಹಾಗೂ ಸಂಸ್ಕೃತಿಯನ್ನು ಕಣ್ಣು ಕಟ್ಟುವಂತೆ ಕೆತ್ತನೆ ಮಾಡುವುದರ ಮೂಲಕ ಜನರು ನಾಗರೀಕತೆ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವವಾದದ್ದು ಎಂದು ಸಮಾಜ ಕಲ್ಯಾಣ ಇಲಾಖೆಯ...
ಪಂಚಾಯ್ತಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಸಾಮರ್ಥ್ಯಭಿವೃದ್ಧಿ ತರಬೇತಿ
ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸಹಯೋಗದಲ್ಲಿ " ಪಂಚಾಯ್ತಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸಾಮರ್ಥ್ಯಭಿವೃದ್ಧಿ ತರಬೇತಿ" ಯನ್ನು ಹೋಟೆಲ್ ಗೋವರ್ಧನ...
ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ
ಮೈಸೂರು: ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ನಡೆದಿದೆ.
ಘಟನೆ ಸಂಬಂಧ ಹುಣಸೂರು ಟೌನ್ ಪೊಲೀಸ್...
ಮೈಸೂರು: ಅಪ್ರಾಪ್ತೆ ನಾಪತ್ತೆ
ಮೈಸೂರು: ರಾಘವೇಂದ್ರ ನಗರದ ಧನಗೂರ್ ಬ್ಲಾಕ್ ನಲ್ಲಿರುವ ನಿವಾಸಿ ಸುಮಯ್ಯ ಅವರ ಮಗಳು ತಸ್ಮಿಯಾ ನಾಪತ್ತೆಯಾಗಿದ್ದು, ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಚಹರೆ: ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು,...
ಮುಡಾ ಹಣ ಜನರ ಅನುಕೂಲಕ್ಕೆ ಬಳಸಿದರೆ ತಪ್ಪೇನು ?: ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಣವನ್ನು ಜನರ ಅನುಕೂಲಕ್ಕಾಗಿ ಅಭಿವೃದ್ಧಿಗೆ ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳೂ ಆಗಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವರುಣ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ...





















