ಟ್ಯಾಗ್: Mysore
ಕನ್ನಡ ನಾಡು ನುಡಿ ಸಂರಕ್ಷಣೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ: ಹಂಪ ನಾಗರಾಜಯ್ಯ
ಮೈಸೂರು, ಅಕ್ಟೋಬರ್ 03: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ...
ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು: ಹಂಪ ನಾಗರಾಜಯ್ಯ
ಮೈಸೂರು, ಅಕ್ಟೋಬರ್ 3: ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ...
ನಾಡಹಬ್ಬ ದಸರಾ: ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇಂದು ಅಧಿಕೃತ ಚಾಲನೆ ದೊರೆತಿದೆ.
ತದನಂತರ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯನವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಿದ್ದಾರೆ.
ಮೊದಲ ದಿನ...
ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಅದ್ದೂರಿ ಚಾಲನೆ ದೊರೆತಿದೆ. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಗಣ್ಯರು ಪೂಜೆ ಸಲ್ಲಿಸಿದರು. ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಅವರು...
ಗಾಂಧಿ ಜಯಂತಿ ಪ್ರಾರ್ಥನಾ ಸಭೆ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ ಪುಷ್ಪಾರ್ಚನೆ
ಮೈಸೂರು: ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಇಂದು ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ...
ನಾಳೆ ದಸರಾ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ಅಕ್ಟೋಬರ್ 3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ನಿಮಿತ್ತ ದಸರಾ ಚಲನಚಿತ್ರೋತ್ಸವ ನಡೆಯಲಿದ್ದು, ಸಿದ್ದತೆಗಳು ಭರದಿಂದ ಸಾಗುತ್ತಿದೆ.
ಆರಂಭದಲ್ಲಿ ಸ್ವಾಗತ ಕಮಾನಿನಲ್ಲಿ ದ್ವಾರಕೀಶ್ ರಾಜಕುಮಾರ್ ಒಳಗೊಂಡ ವೃತ್ತದಿಂದ...
ನಾಡ ಹಬ್ಬ ದಸರಾ : ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ. ಎಸ್.ಆರ್.ಟಿ.ಸಿ ಗ್ರಾಮಾಂತರ ಮತ್ತು...
ಮೈಸೂರು: 2024 ರ ನಾಡಹಬ್ಬ ದಸರಾ ಸಂದರ್ಭ ಮೈಸೂರು ನಗರದಲ್ಲಿ ಹೆಚ್ಚುವ ವಾಹನಗಳ ಸಂಚಾರದ ಹಿನ್ನೆಲೆ ನಗರದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ನಗರದ ಹೊರಭಾಗದಿಂದ ಬಸ್...
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ:...
ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ....
ಸಿಎಂ ಪತ್ನಿ ಹೆಸರಿನ 14 ನಿವೇಶನಗಳ ಕ್ರಯಪತ್ರ ರದ್ದತಿಗೆ ಮುಡಾ ಆಯುಕ್ತರಿಂದ ಆದೇಶ
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ(ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ವಾಪಾಸ್ ನೀಡಿದ ಬೆನ್ನಲ್ಲೇ, ನಿವೇಶನಗಳ ಕ್ರಯಪತ್ರವನ್ನು ರದ್ದುಗೊಳಿಸುವಂತೆ ಮುಡಾ ಆಯುಕ್ತ ರಘುನಂದನ್,...
ಮುಡಾ ಪ್ರಕರಣ: ಸಿಎಂ ಪತ್ನಿ ‘ಮುಡಾ’ಗೆ ಬರೆದ ಪತ್ರ ತಲುಪಿಸಿದ ಯತೀಂದ್ರ
ಮೈಸೂರು: ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ...




















