ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು: ಸಿ ಎಂ ಸಿದ್ದರಾಮಯ್ಯ

0
ಮೈಸೂರು: ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ...

ಮಹಿಷ ಮಂಡಲೋತ್ಸವ/ಮಹಿಷ ದಸರಾ: ನಿಷೇಧಾಜ್ಞೆ ಜಾರಿ

0
ಮೈಸೂರು: ಮಹಿಷ ದಸರಾದ ಹಿನ್ನೆಲೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 8:30 ಗಂಟೆಗೆ ಚಾಮುಂದಿಬೆಟ್ಟದಲ್ಲಿನ ಮಹಿಷಾಸುರನ  ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮ  ಮತ್ತು ಬೆಳಗ್ಗೆ 10:30 ಗಂಟೆಗೆ ನಗರದ ಪುರ ಭವನದ ಹೊರಾವರಣದಲ್ಲಿ ಮಹಿಷ...

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ‌...

0
ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...

ರಾತ್ರಿ ಹತ್ತು ಆದರೂ ಪ್ರಗತಿ ಪರಿಶೀಲನೆ ಸಭೆ: ಅಧಿಕಾರಿಗಳಿಗೆ ಬೆವರಿಳಿಸಿದ ಸಿಎಂ ಸಿದ್ದರಾಮಯ್ಯ

0
ಮೈಸೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಸರ್ಕಾರದ 5 ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 56 ಸಾವಿರ ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು...

ಸ್ವರ್ಣ ಸಿಂಹಾಸನ ಜೋಡಣೆ ಪೂರ್ಣ: ನಾಳೆಯಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತ

0
ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆಯ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸಿಂಹಾಸನ ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತದೆ. ಮೈಸೂರು ಅರಮನೆ ಸಿಂಹಾಸನ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲು

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್‌ ತನಿಖೆಗೆ ಆದೇಶ ನೀಡಿದ್ದು ಶುಕ್ರವಾರ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ...

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ  ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು...

ಮೈಸೂರು: ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

0
ಮೈಸೂರು: ದೈಹಿಕ ಸಂಪರ್ಕಕ್ಕೆ ಸಹಕರಿಸದ ಪತ್ನಿಯ ರುಂಡ ಕತ್ತರಿಸಿ ಕೊಲೆಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿತು....

ಎಂದಿನಂತೆ ಯುವಜನತೆಯಿಂದ ಜಗಮಗಗೊಂಡ ಯುವ ಸಂಭ್ರಮ

0
ಮೈಸೂರು: ನಾಡ ಹಬ್ಬ ದಸರಾ ಪ್ರಯುಕ್ತ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವು ನಗರದ ಮಾನಸ ಗಂಗೋತ್ರಿಯ ಬಯಲುರಂಗ ಮಂದಿರದಲ್ಲಿ ಆಯೋಜಿಸಿದ 3 ನೇ ದಿನದ ಕಾರ್ಯಕ್ರಮದಲ್ಲಿ ಎಂದಿನಂತೆ ಕಿಕ್ಕಿರಿದ ಜನಸಾಗರದಿಂದ ಕನ್ನಡ ನಾಡು...

ಲೋಕಾಯುಕ್ತ ಎಸ್​ ಪಿ ಉದೇಶ್ ನಾಪತ್ತೆ: ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

0
ಮೈಸೂರು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಂಡರೆ ಭಯ. ಅದೇ ಕಾರಣಕ್ಕೆ ಲೋಕಾಯುಕ್ತ ಎಸ್​ಪಿ ಉದೇಶ್ ನಾಪತ್ತೆಯಾಗಿರಬಹುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.  ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಡೆಯವರು ಅಪಹರಣ...

EDITOR PICKS