ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮಹಿಷ ದಸರಾ: ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ

0
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬದ ಸಂಭ್ರಮಕ್ಕೆ ಸಿದ್ಧವಾಗುತ್ತಿರುವ ಬೆನ್ನಲ್ಲೆ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಿಷ ದಸರಾ ವಿಚಾರ ಮತ್ತೆ ವಿವಾದ...

ಸೇವಾ ಸಿಂಧು ಪೋರ್ಟಲ್ , ಗ್ರಾಮ ಒನ್, ಕರ್ನಾಟಕ ಓನ್ ಹಾಗೂ ಮೈಸೂರು ಓನ್...

0
ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ...

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

0
ಮೈಸೂರು: ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು  ವಾಹನ ನಿಲುಗಡೆ ಸ್ಥಳದಲ್ಲಿ  ನಡೆಸಲಾಯಿತು.  ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ...

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

0
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ   ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.  ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ...

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

0
ಬೆಂಗಳೂರು: ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ  ಅಮೇರಿಕನ್ ಕಾಲೋನಿಯಲ್ಲಿರುವ...

ಗುಣಮಟ್ಟದ  ಉತ್ಪನ್ನದ ಉತ್ಪಾದನೆಯಿಂದ ಮಾತ್ರ ಮಾರುಕಟ್ಟೆಯಲ್ಲಿ ಉಳಿಯಲು ಸಾಧ್ಯ: ನಾಗಮಣಿ

0
ಮೈಸೂರು: ಜನರು ಮಾರುಕಟ್ಟೆಯಲ್ಲಿ ಆರೋಗ್ಯಕರ ಉತ್ಪನ್ನವನ್ನು ಖರೀದಿಸಲು ಬಯಸುತ್ತಾರೆ. ಹಾಗಾಗಿ ಉತ್ಪಾದಕರು ಅಥವಾ ಉತ್ಪಾದಕ ಸಂಸ್ಥೆಗಳು ಉತ್ಪನ್ನಗಳನ್ನು  ತಯಾರಿಸುವಾಗ ಗುಣಮಟ್ಟವನ್ನು ಕಾಯ್ದುಕೊಂಡರೆ ಮಾರುಕಟ್ಟೆಯಲ್ಲಿ ದೀರ್ಘಾವಧಿಯವರೆಗೆ ಉಳಿಯಬಹುದು ಎಂದು ಬಿ.ಐ. ಎಸ್ ನ ವಿಜ್ಞಾನಿಯಾದ...

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

0
ಮೈಸೂರು: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 3 ರಿಂದ...

ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

0
ಮೈಸೂರು: ಮೈಸೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ  ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಜಯಂತಿಯ  ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ  "ಬಾಪೂಜಿ ಪ್ರಬಂಧ ಸ್ಪರ್ಧೆ" ಯಲ್ಲಿ ಪ್ರೌಢಶಾಲಾ, ಪದವಿ...

ಕೆಸರೆ ಗ್ರಾಮದ ಜಮೀನಿಗೆ ಮೈಸೂರು ನಗರದಲ್ಲಿ ಬದಲಿ ನಿವೇಶನ ನೀಡಿರುವ ಬಗ್ಗೆ ತನಿಖೆ ಅಗತ್ಯ:...

0
ಬೆಂಗಳೂರು: ''ಮೈಸೂರು ನಗರದಿಂದ 15 ಕಿಲೋ ಮೀಟರ್ ದೂರದ ಕೆಸರೆ ಗ್ರಾಮದಲ್ಲಿ ಜಮೀನಿಗೆ ಬದಲಾಗಿ, ಮೈಸೂರು ನಗರದ ಹೃದಯಭಾಗದಲ್ಲಿರುವ ವಿಜಯನಗರ ಮೂರನೇ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿಗೆ ನಿವೇಶನ ಹಂಚಲಾಗಿದ್ದು, ಈ ಸಂಬಂಧ...

ಮೈಸೂರು: LADCS ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಮೈಸೂರು: ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿರುವ Legal Aid Defense Counsel System (LADCS) ನ ಕಚೇರಿಗೆ ಖಾಲಿ ಇರುವ ಉಪ ಕಾನೂನು ನೆರವು ರಕ್ಷಣಾ ಸಲಹೆಗಾರ,  ಸಹಾಯಕ ಕಾನೂನು ನೆರವು...

EDITOR PICKS