ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ದಸರಾ ಮಹೋತ್ಸವ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳು

0
ಮೈಸೂರು: ದಸರಾ ಮಹೋತ್ಸವ 2024 ರ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ರ ಅಂಗವಾಗಿ  ವಿವಿಧ ಕಾರ್ಯಕ್ರಮಗಳನ್ನು ಅಕ್ಟೋಬರ್ 4 ರಿಂದ 6...

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ : ಸರ್ಕಾರಿ ಕಚೇರಿಗಳಲ್ಲಿ ಗ್ಯಾರೆಂಟಿ ಯೋಜನೆಗಳ ಫಲಕ...

0
ಮೈಸೂರು: ನನಗೆ ಬಂದಂತಹ 5 ತಿಂಗಳ ಗೃಹಲಕ್ಷ್ಮಿ ಹಣವನ್ನು  ಸಂಗ್ರಹಿಸಿ, ಅದರಲ್ಲಿ ಇಂದು ವಿವಿಧ ರೀತಿಯ ಬಟ್ಟೆ ಬ್ಯಾಗ್ ಗಳನ್ನು ತಯಾರಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಬದುಕನ್ನು ಕಟ್ಟಿಕೊಂಡೆ. ಇದರಿಂದ ದಿನಕ್ಕೆ...

ದಸರಾ ಚಲನಚಿತ್ರೋತ್ಸವ 2024: ಅ.3 ರಂದು ಕರಾಮುವಿ ಘಟಿಕೋತ್ಸವ ಭವನದಲ್ಲಿ ಉದ್ಘಾಟನೆ

0
 ಮೈಸೂರು : 2024 ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಲನತ್ರ ಉಪಸಮಿತಿ ವತಿಯಿಂದ ದಸರಾ ಚಲನಚಿತ್ರೋತ್ಸವವನ್ನು ಆಯೋಜನೆ ಮಾಡಲಾಗಿತ್ತಿದ್ದು, ಅಕ್ಟೋಬರ್ 03 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ (KSOU)...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತರೆತ್ತರಕ್ಕೇರುವ ಅಕ್ರಮ ಕಟ್ಟಡಗಳ ನಿರ್ಮಾಣ: ನಗರಪಾಲಿಕೆಯ ಅಧಿಕಾರಿಗಳ ಜಾಣ...

0
ನಗರದ ಕಾಮಾಟಗೇರಿಯ 2ನೇ ಕ್ರ್ರಾಸ್‌ನಲ್ಲಿ ರಾಮ ಮಂದಿರದ ಪಕ್ಕದಲ್ಲಿ ನೆಲ ಅಂತಸ್ತು ಹಾಗೂ ಮೊದಲ ಅಂತಸಿಗೆಂದು ಪಾಲಿಕೆಯಿಂದ ಲೈಸೆನ್ಸನ್ನು ತೆಗೆದುಕೊಂಡು ೫ ಅಂತಸ್ತಿನ ಮನೆಯನ್ನು ನಿರ್ಮಿಸುತ್ತಿದ್ದಾರೆ. ಈ ಕಟ್ಟಡವನ್ನು ಅಶೋಕ ರಸ್ತೆಯ ಕನ್ನಿಕಾ...

ಮೈಸೂರು –ಗದ್ದಿಗೆ ಮುಖ್ಯ ರಸ್ತೆ ಕಬಳಿಸಿ ಬೃಹತ್ ಬಡಾವಣೆ ನಿರ್ಮಾಣ: ಆರೋಪ

0
ಮೈಸೂರು: ಮೈಸೂರು –ಗದ್ದಿಗೆ ಮುಖ್ಯ ರಸ್ತೆ ಕಬಳಿಸಿ ಬೃಹತ್ ಬಡಾವಣೆ ನಿರ್ಮಾಣ ಮಾಡಿದ್ದು, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೆ ಪಿ ನಗರದ 16ನೇ ಕ್ರಾಸ್ 27ನೇ ಮೇನ್...

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ: ಕೊಲೆ ಯತ್ನದ ದೂರು ದಾಖಲಿಸದೇ ಜಗಳವಾಡಿದ...

0
ಮೈಸೂರು: ಮನೆ ಬಾಡಿಗೆ ಕೇಳಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವ ದುರದ್ದೇಶದಿಂದ ಕಬ್ಬಿಣದ ರಾಡ್, ದೊಣ್ಣೆ ಮತ್ತು ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ...

ಸೆ.26ರಿಂದ ದಸರಾ ಗೋಲ್ಡ್‌ ಕಾರ್ಡ್‌, ಟಿಕೆಟ್ ಮಾರಾಟ

0
ಮೈಸೂರು: 'ದಸರಾ ಜಂಬೂಸವಾರಿ ಹಾಗೂ ಪಂಚಿನ ಕವಾಯತು ಟಿಕೆಟ್‌ ಖರೀದಿಗೆ ಸೆ.26ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅವಕಾಶವಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, 'ದಸರಾ...

ಜನಸ್ಪಂದನ ಕಾರ್ಯಕ್ರಮ: 112 ಅರ್ಜಿಗಳ ಸ್ವೀಕಾರ

0
ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು  ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ...

ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ

0
 ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ...

ದಸರಾ ದೀಪಾಲಂಕಾರಕ್ಕೆ ಡ್ರೋನ್ ಪ್ರದರ್ಶನದ ಮೆರಗು

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡ್ರೋನ್ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ. ನಾಡಹಬ್ಬ...

EDITOR PICKS