ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ

0
ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ...

ನಾಗರೀಕತೆ ಮತ್ತು ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ  ಶಿಲ್ಪ ಕಲೆಗಳ ಪಾತ್ರ  ಮಹತ್ವದ್ದು: ಡಾ. ಎಚ್...

0
ಮೈಸೂರು: ನಮ್ಮ ಇತಿಹಾಸದ ನಾಗರೀಕತೆ ಹಾಗೂ ಸಂಸ್ಕೃತಿಯನ್ನು ಕಣ್ಣು ಕಟ್ಟುವಂತೆ ಕೆತ್ತನೆ ಮಾಡುವುದರ ಮೂಲಕ ಜನರು ನಾಗರೀಕತೆ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವಲ್ಲಿ ಶಿಲ್ಪ ಕಲೆಗಳ  ಪಾತ್ರ ಮಹತ್ವವಾದದ್ದು ಎಂದು ಸಮಾಜ ಕಲ್ಯಾಣ ಇಲಾಖೆಯ...

ಪಂಚಾಯ್ತಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಸಾಮರ್ಥ್ಯಭಿವೃದ್ಧಿ ತರಬೇತಿ

0
ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸಹಯೋಗದಲ್ಲಿ  " ಪಂಚಾಯ್ತಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸಾಮರ್ಥ್ಯಭಿವೃದ್ಧಿ ತರಬೇತಿ" ಯನ್ನು ಹೋಟೆಲ್ ಗೋವರ್ಧನ...

ವ್ಯಾಪಾರದಲ್ಲಿ ಚೌಕಾಸಿ; ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ ಮಾಲೀಕ

0
ಮೈಸೂರು: ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ನಡೆದಿದೆ. ಘಟನೆ ಸಂಬಂಧ ಹುಣಸೂರು ಟೌನ್ ಪೊಲೀಸ್...

ಮೈಸೂರು: ಅಪ್ರಾಪ್ತೆ ನಾಪತ್ತೆ

0
ಮೈಸೂರು: ರಾಘವೇಂದ್ರ ನಗರದ ಧನಗೂರ್ ಬ್ಲಾಕ್ ನಲ್ಲಿರುವ ನಿವಾಸಿ ಸುಮಯ್ಯ ಅವರ ಮಗಳು ತಸ್ಮಿಯಾ ನಾಪತ್ತೆಯಾಗಿದ್ದು, ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚಹರೆ:  ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು,...

ಮುಡಾ ಹಣ ಜನರ ಅನುಕೂಲಕ್ಕೆ ಬಳಸಿದರೆ ತಪ್ಪೇನು ?: ಡಾ.ಯತೀಂದ್ರ ಸಿದ್ದರಾಮಯ್ಯ

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಣವನ್ನು ಜನರ ಅನುಕೂಲಕ್ಕಾಗಿ ಅಭಿವೃದ್ಧಿಗೆ ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳೂ ಆಗಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ...

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0
ಮೈಸೂರು: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.  ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ...

ಮೈಸೂರು ದಸರಾ 2024- ಯುವ ಸಂಭ್ರಮ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ...

ಮಾವುತರು ಮತ್ತು ಕಾವಾಡಿಗರ ಕುಟುಂಬದೊಂದಿಗೆ ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

0
ಮೈಸೂರು : ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು. ಬಳಿಕ ಆನೆಗಳ...

ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು: ದಿಕ್ಕೆಟ್ಟು ಓಡಿದ ಜನ

0
 ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ  ಗಜಪಡೆಯ ಕಂಜನ್​​ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ.‌ ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ‌ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್...

EDITOR PICKS