ಟ್ಯಾಗ್: Mysore
ರಾಜಕೀಯ ಪಕ್ಷಗಳ ಪಾದಯಾತ್ರೆಗೆ ಬೆಂಬಲವಿಲ್ಲ: ರೈತ ಮುಖಂಡರ ಸ್ಪಷ್ಟನೆ
ಮೈಸೂರು : ರಾಜ್ಯದಲ್ಲಿ ಅತೀವೃಷ್ಠಿ, ಪ್ರವಾಹ, ಮಳೆ ಗಾಳಿಯಿಂದ ಅನ್ನದಾತರಾದ ರೈತರು ಬೆಳೆ ಕಳೆದುಕೊಂಡು ಭಾರಿ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಕಷ್ಟ ಸುಖಗಳನ್ನು ವಿಚಾರಿಸುವ ಬದಲು ಆಡಳಿತ ಮತ್ತು ವಿರೋಧ ಪಕ್ಷಗಳು ಪಾದಯಾತ್ರೆ...
ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ
200 ಕಿಮೀ ರಸ್ತೆ ಮಾರ್ಗ: ಮಾದುದ್ದಕ್ಕೂ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ
ಮೈಸೂರು : ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ...
ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ
ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು...
ಮೈಸೂರಿನಲ್ಲಿ ಶಾಸಕರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟಿ.ಕೆ. ಲೇಔಟ್‌ನಲ್ಲಿನ ತಮ್ಮ ನಿವಾಸದಲ್ಲಿ ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಮುಖಂಡರೊಂದಿಗೆ ಶನಿವಾರ ಉಪಾಹಾರ ಸೇವಿಸಿ ಸಭೆ...
ಮೈಸೂರು: ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಬಿ.ವೈ.ವಿಜಯೇಂದ್ರ
ಮೈಸೂರು: ಮೈಸೂರು ಚಲೋ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ. ವೈ. ವಿಜಯೇಂದ್ರ ಅವರು ಪತ್ನಿ ಸಮೇತ ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇಂದಿನಿಂದ...
ಕೊನೆ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಜನಸಾಗರ
ಮೈಸೂರು: ಇಂದು ಆಷಾಢಮಾಸದ ನಾಲ್ಕನೇ ಹಾಗೂ ಕೊನೆ ಶುಕ್ರವಾರ. ಈ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಚಾಮುಂಡೇಶ್ವರಿ ದೇವಸ್ಥಾನಕ್ಕೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗಿದೆ
ತಾಯಿ...
ರಾಜ್ಯಪಾಲರು ಬಿಜೆಪಿ ಕೈಗೊಂಬೆ; ಇದಕ್ಕೆ ನಾನು ಹೆದರಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ರಾಜ್ಯಪಾಲರು ಶೋಕಾಸ್ ನೀಡಿರುವ...
ಹೋಲ್ಡ್‌ಸ್ ವರ್ತ್ ಮೆಮೋರಿಯಲ್ ಆಸ್ಪತ್ರೆ ನೌಕರರ ಪ್ರತಿಭಟನೆ: ಸಮಸ್ಯೆ ಆಲಿಸಿದ ಶಾಸಕ ಹರೀಶ್ ಗೌಡ
ಮೈಸೂರು: ಮಿಷನ್ ಆಸ್ಪತ್ರೆ ಎಂದೇ ಖ್ಯಾತವಾಗಿರುವ ಹೋಲ್ಡ್‌ಸ್ ವರ್ತ್ ಮೆಮೋರಿಯಲ್ ಆಸ್ಪತ್ರೆ ನೌಕರರು ಬಾಕಿ ಉಳಿದಿರುವ ವೇತನ ಪಾವತಿ ಬಗ್ಗೆ 18 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್...
ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು: ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ಮೈಸೂರು: ಕೇರಳದ ವಯನಾಡಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು, ...
ಆಗಸ್ಟ್ 2 ರಿಂದ 8ರವರೆಗೆ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಹಸ್ತಶಿಲ್ಪ ಪ್ರದರ್ಶನ
ಮೈಸೂರು: ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನ ವತಿಯಿಂದ ಆಗಸ್ಟ್ 2 ರಿಂದ 8ರವರೆಗೆ ಗಾಂಧಿ ಶಿಲ್ಪ ಬಜಾರ್ ಹಸ್ತಶಿಲ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠ ನಿರ್ದೇಶಕ ಮೊರಬದ ಮಲ್ಲಿಕಾರ್ಜುನ ತಿಳಿಸಿದರು.
ಇಂದು...




















