ಟ್ಯಾಗ್: Mysore
ಅರ್ಥ ಪೂರ್ಣವಾಗಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಚರಣೆ: ಡಾ. ಪಿ ಶಿವರಾಜು
ಮೈಸೂರು: 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಬನ್ನಿಮಂಟಪ ದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು ಅವರು ತಿಳಿಸಿದರು.
ಅವರು ಇಂದು...
ಕೇರಳ ಪ್ರಕೃತಿ ವಿಕೋಪ, ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ
ಮೈಸೂರು: ಕೇರಳದ ವೈನಾಡ ನಲ್ಲಿ ಹತ್ತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪ ದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ,ಜನರನ್ನು ರಕ್ಷಿಸಲು, ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ,ಜಿಲ್ಲಾ ಆಡಳಿತ ವತಿಯಿಂದ...
ಕಾಳಜಿ ಕೇಂದ್ರಕ್ಕೆ ಸಂತ್ರಸ್ತರ ಸ್ಥಳಾಂತರ: ಜನರಿಗೆ ನೀರಿಗಿಳಿಯದಂತೆ ಮನವಿ
ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು...
ಮಾಧ್ಯಮಗಳು ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು: ನ್ಯಾ.ರವೀಂದ್ರ ಹೆಗ್ಡೆ
ಮೈಸೂರು: ಮಾನವ ಕಳ್ಳ ಸಾಗಣಿಕೆ ಎಂಬುದು ಸಮಾಜದ ಗಂಭೀರ ಸಮಸ್ಯೆಯಾಗಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದ್ದು, ಮಾಧ್ಯಮಗಳು ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಮೂಲಕ...
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ:...
ಮೈಸೂರು: ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಇಂದು ಮಾತನಾಡಿದರು.
ಘೋಷಣೆ ಮಾಡಿದ್ದ ಅನುದಾನ ಕೊಟ್ಟಿಲ್ಲ
ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ...
ನಿರಂತರ ಕಲಿಕೆ, ರಿಸ್ಕ್ ತೆಗೆದುಕೊಳ್ಳುವ ಮನೋಧರ್ಮವಿದ್ದರೆ ಕಾನೂನು ವೃತ್ತಿಯಲ್ಲಿ ಯಶಸ್ಸು ಖಂಡಿತ: ರವೀಂದ್ರ ಹೆಗ್ಡೆ
ಮೈಸೂರು: ಕಾನೂನು ವೃತ್ತಿ ವಿದ್ಯಾರ್ಥಿ ಬದುಕಿನಷ್ಟು ಸುಲಭದ್ದಲ್ಲ. ನಿರಂತರ ಕಲಿಕೆ, ಎಂಥಾ ಬಿಕ್ಕಟ್ಟಿನ ಸಂದರ್ಭಗಳಲ್ಲೂ ರಿಸ್ಕ್ ತೆಗೆದುಕೊಳ್ಳುವ ಮನೋಧರ್ಮವಿದ್ದರೆ ಈ ವೃತ್ತಿಯಲ್ಲಿ ಯಶಸ್ಸು ಖಂಡಿತ ಎಂದು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್...
ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ: ಶಾಸಕ ಜಿ.ಟಿ.ದೇವೆಗೌಡ
ಮೈಸೂರು: ನನ್ನಂಥ ರಾಜಕಾರಣಿ ಈ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಯಾರು ಇಲ್ಲ. ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರದ ಮಂತ್ರಿಗಳು ಜವಾಬ್ದಾರಿಯಿಂದ ಇಲಾಖೆ ನಡೆಸಿದ್ದರೆ ಈ...
ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಯೋಗೀಶ್ ಪ್ರಥಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ನಡೆದ "ಅಂತರ ವಿಶ್ವವಿದ್ಯಾನಿಲಯಗಳ ರಾಜ್ಯ ಮಟ್ಟದ" ಚರ್ಚಾ ಸ್ಪರ್ಧೆಯಲ್ಲಿ ಬಿ.ಎ.ಯೋಗೀಶ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಮಹಾರಾಜ ಕಾಲೇಜಿನ ತೃತೀಯ ಬಿ.ಎ ವಿಧ್ಯಾರ್ಥಿಯಾಗಿರುವ...
ಕಬ್ಬುಬೆಳೆಗಾರರ ಸಮಸ್ಯೆ ಆಲಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆ...
ಜುಲೈ 29 ರಂದು ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ
ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.
ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ...




















