ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿದ ಸಂಭ್ರಮ

0
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ. ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಬರುತ್ತಿದ್ದಾರೆ. ಬೆಳಗ್ಗೆ...

3ನೇ ಆಷಾಢ ಶುಕ್ರವಾರ: ಚಾಮುಂಡಿ ತಾಯಿಗೆ ನಾಗಲಕ್ಷ್ಮೀ ಅಲಂಕಾರ

0
ಮೈಸೂರು: ಇಂದು ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ದೇವಾಲಯವನ್ನು ವಿವಿಧ ಪುಪ್ಪಗಳಿಂದ ವಿಶೇಷ ಅಲಂಕರಿಸಲಾಗಿತ್ತು. ಇಂದು ಬೆಳಗ್ಗೆ 3.30 ರಿಂದಲೇ ಚಾಮುಂಡಿ ತಾಯಿಯ ಮೂಲ...

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ

0
ಮೈಸೂರು: ಕರ್ನಾಟಕ ಯುವರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕಾರಿಣಿ ಸಭೆ ಮೈಸೂರು ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ನೆರವೇರಿತು. ಈ ಸಂಧರ್ಭದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸುನೀಲ್.ಎಂ.ಎಸ್...

ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ

0
ಮೈಸೂರು: ಡೆಂಗ್ಯೂ ಜ್ವರದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇಂದು  ಒಣ ದಿನ ಕಾರ್ಯಕ್ರಮವನ್ನು ಮೈಸೂರು ತಾಲ್ಲೂಕಿನ ಮೆಲ್ಲ ಹಳ್ಳಿ ಪ್ರಾಥಮಿಕ ಆರೋಗ್ಯ...

ಅತ್ತೆ ಮಗಳು ಆತ್ಮಹತ್ಯೆ: ಮನನೊಂದ ಪ್ರಿಯಕರನೂ ಸಾವಿಗೆ ಶರಣು

0
ಮೈಸೂರು: ಅತ್ತೆಯ ಮಗಳ ಆತ್ಮಹತ್ಯೆಯಿಂದ ಮನನೊಂದ ಯುವಕ‌ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಮೈಸೂರಿನಲ್ಲಿ ಸಾವಿನಲ್ಲೂ ಪ್ರೇಮಿಗಳು ಒಂದಾಗಿದ್ದಾರೆ. ಮೃತರನ್ನು ಮೋನಿಕಾ (20) ಮತ್ತು ಮನು (22) ಎಂದು ಗುರುತಿಸಲಾಗಿದೆ. ಮೈಸೂರಿನ ಮಂಡಕಳ್ಳಿಯ ನಿವಾಸಿ...

30 ವರ್ಷಗಳ ಮೈಸೂರು ಕಮಿಷನರೇಟ್ ಇತಿಹಾಸದಲ್ಲಿ ಭಾರೀ ವರ್ಗಾವಣೆ

0
ಮೈಸೂರು: 30 ವರ್ಷಗಳ ಮೈಸೂರು ಕಮಿಷನರೇಟ್ ಇತಿಹಾಸದಲ್ಲಿ ಒಂದೇ ನಗರದಲ್ಲಿ ಇದೇ ಮೊದಲ ಬಾರಿಗೆ 700 ಮಂದಿ ಪೊಲೀಸರನ್ನು ವರ್ಗಾವಣೆ ಮಾಡುವ ಮೂಲಕ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ತಮ್ಮ ದಕ್ಷತೆಯನ್ನು...

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರ ವಜಾ: ಮರುನೇಮಕಕ್ಕೆ ಒತ್ತಾಯ

0
ಮೈಸೂರು: ರಾಜ್ಯವ್ಯಾಪಿ 13 ವೃತ್ತಗಳ ವ್ಯಾಪ್ತಿಯಲ್ಲಿ ಬರುವ ವಿಭಾಗ, ಉಪ-ವಿಭಾಗ ಹಾಗೂ ವಲಯಗಳ ಕಛೇರಿಗಳಲ್ಲಿ ಮತ್ತು ನೆಡುತೋಪುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ನೌಕರರನ್ನು ನೆಡುತೋಪುಗಳ ಅವಧಿ ಮುಗಿದಿದೆ ಕೆಲಸದಿಂದ ವಜಾಗೊಳಿಸಿದ್ದು, ಅವರನ್ನು ಮರು...

ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸ: ಖಾಲಿ ಚೊಂಬು ಹಿಡಿದು ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

0
ಮೈಸೂರು: ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸವಾಗಿದೆ. ಕರ್ನಾಟಕದ ಯೋಜನೆಗೆ ಕೇಂದ್ರದಿಂದ ಒಂದೇ ಒಂದು ಯೋಜನೆ ಅನುದಾನ ಕೊಟ್ಟಿಲ್ಲ ಎಂದು ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಡಾ. ಬಿ...

ಮೈಸೂರು: ಜುಲೈ 25 ರಿಂದ ಆಗಸ್ಟ್ 25ರವರೆಗೆ ಗ್ರಾಹಕ ಎಕ್ಸ್‌ಪೋ ‘ಕರ್ನಾಟಕ ಸಂಭ್ರಮ-50’

0
ಮೈಸೂರು: ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಜುಲೈ 25 ರಿಂದ ಆಗಸ್ಟ್ 25ರವರೆಗೆ ಅತಿ ದೊಡ್ಡ ಗ್ರಾಹಕ ಎಕ್ಸ್‌ಪೋ 'ಕರ್ನಾಟಕ ಸಂಭ್ರಮ-50'ವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ತಿಳಿಸಿದರು. ಇಂದು...

ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಚುನಾವಣೆ: ಹಿನಕಲ್ ಹೆಚ್.ವಿ. ಬಸವರಾಜು...

0
ಮೈಸೂರು: ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಗಳಿಗೆ ಭಾನುವಾರ ನಗರದ ಅಗ್ರಹಾರದ ನಟರಾಜ ಸಭಾಭವನದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಿನಕಲ್ ಹೆಚ್.ವಿ. ಬಸವರಾಜು...

EDITOR PICKS