ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಚಿಕ್ಕಮಗಳೂರು ಪ್ರವಾಹ: ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ

0
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಸಕಲ ರೀತಿಯಲ್ಲಿ ಸನ್ನದ್ಧರಾಗುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅಧಿಕಾರಿಗಳಿಗೆ ನಿರ್ದೇಶನ...

ಕಬಿನಿ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಸೂಚನೆ: ಜಿ.ಲಕ್ಷ್ಮೀಕಾಂತ ರೆಡ್ಡಿ

0
ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ಪಾತ್ರದ...

ಉದ್ಯಮಿಗೆ ಜೀವ ಬೆದರಿಕೆ ಪ್ರಕರಣ: ಜಾಮೀನು ಕೋರಿ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ ಭೂಗತ ಪಾತಕಿ...

0
ಉಡುಪಿಯ ಉದ್ಯಮಿಗೆ ಹಣಕ್ಕೆ ಬೇಡಿಕೆ ಹಾಕಿ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕುಖ್ಯಾತ ರೌಡಿ ಶೀಟರ್ ಬನ್ನಂಜೆ ರಾಜ‌ ಜಾಮೀನು ಕೋರಿ ಈಚೆಗೆ ಮೈಸೂರು ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಉದ್ಯಮಿ ಆರ್‌ ಎನ್‌ ನಾಯಕ್‌...

ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳ ಭೇಟಿ ಹಾಗೂ ಪರಿಶೀಲನೆ: ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...

0
ಮೈಸೂರು : ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ...

ಮೈಸೂರು: ಇಬ್ಬರು ವಿದ್ಯಾರ್ಥಿಗಳ ಸಾವು: ಚಾಲಕನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

0
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಏ.14ರಂದು ಮೃತಪಟ್ಟಿದ್ದ ವಿದ್ಯಾರ್ಥಿಗಳಿಬ್ಬರ ಪ್ರಕರಣದ ತನಿಖೆ ನಡೆಸಿದ ವಿ.ವಿ ಪುರಂ ಠಾಣೆಯ ಪೊಲೀಸರು, ‘ಚಾಲಕ ಮದ್ಯ ಸೇವಿಸಿ ಅಪ‍ಘಾತಕ್ಕೆ ಕಾರಣನಾಗಿದ್ದಾನೆ’ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾನಸ ಗಂಗೋತ್ರಿಯ...

ಕಬಿನಿ ಹಾಗೂ ನುಗು ಜಲಾಶಯಗಳಿಗೆ  ಜಿಲ್ಲಾಧಿಕಾರಿಗಳ ಭೇಟಿ

0
ಯಾವುದೇ ಹಾನಿಯಾಗದಂತೆ ಮುಂಜಾಗೃತವಾಗಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ ಮೈಸೂರು:ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ  ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ...

ಉರಗ ಸಂತತಿಯ ಉಳಿವು ಮುಖ್ಯ: ಉರಗ ತಜ್ಞ ಸ್ನೇಕ್ ಶಾಮ್

0
ಮೈಸೂರು: ವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ   85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರುಗ ತಜ್ಞ ಸ್ನೇಕ್ ಶಾಮ್ ರವರಿಗೆ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ...

ಮೈಸೂರು: ಮನೆ ಮಾಲಕಿಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿದ ದಂಪತಿ ಸೆರೆ

0
ಮೈಸೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮನೆ ಒಡತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ ದಂಪತಿಯನ್ನು ಮೈಸೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಹಾಸನ ನಗರದಲ್ಲಿ ವಾಸವಿರುವ ಚಿತ್ರದುರ್ಗ ಮೂಲದ ವನಿತಾ (24) ಹಾಗೂ...

ಮೂಲಸೌಕರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

0
ಮೈಸೂರು: ಮೂಲಸೌಕರ್ಯ ಅನುಷ್ಠಾನಕ್ಕೆ ಆಗ್ರಹಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಸಾವಿರಾರು ಮಂದಿ ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ನಗರದ ಯರಗನಹಳ್ಳಿ ಬಡಾವಣೆಯಲ್ಲಿರುವ ಮೆಗಾ ಡೈರಿ ಮುಂಭಾಗದಿಂದ ಹೊರಟ...

ಮುಡಾ ಹಗರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಯದುವೀರ್, ಶ್ರೀವತ್ಸ ಪೊಲೀಸ್ ವಶಕ್ಕೆ

0
ಮೈಸೂರು: ಮುಡಾ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಯದುವೀರ್, ಶಾಸಕ ಶ್ರೀವತ್ಸ ಸೇರಿ ಬಿಜೆಪಿ ನಾಯಕರು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರನ್ನು ಬಸ್‌‌ ಗಳಲ್ಲಿ ಪೊಲೀಸರು ತುಂಬಿಕೊಂಡು ಹೋಗಿದ್ದಾರೆ. ಮಹಾರಾಜ ಕಾಲೇಜು...

EDITOR PICKS