ಟ್ಯಾಗ್: Mysore
ಮೈಸೂರಿಂದ ಮಡಿಕೇರಿಗೆ ಹೊರಟ ಬಸ್‌ನಲ್ಲಿ ಬೆಕ್ಕಿನ ಮರಿಗೂ ಟಿಕೆಟ್
ಮಡಿಕೇರಿ : ಸಾಮಾನ್ಯವಾಗಿ ಯಾವುದೇ ಬಸ್‌ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್, ವೃದ್ಧರಿಗೆ ಹಿರಿಯ ನಾಗರಿಕರ ಪಾಸ್ ಆಧರಿಸಿ ಹಾಗೂ ರಾಜ್ಯದ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲಾಗುತ್ತದೆ. ಮಕ್ಕಳಿಗೆ ಇದರಲ್ಲಿ ಶುಲ್ಕ ಕಡಿಮೆ...
ಹೀಲಿಯಂ ಸಿಲಿಂಡರ್ ಬ್ಲಾಸ್ಟ್ ಬೆನ್ನಲ್ಲೇ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್..!
ಮೈಸೂರು : ನಗರದ ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ.
ಅರಮನೆ ಒಳಗೆ ಶ್ವಾನದಳ, ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದೆ. ಪ್ರತಿನಿತ್ಯ...
ದರೋಡೆ ಕೇಸ್; ಹಿಂದಿ ಭಾಷೆ, ಕೈಯಲ್ಲಿ ಗನ್ ಹಿಡಿದಿದ್ರು – ಎಸ್‌ಪಿ ವಿಷ್ಣುವರ್ಧನ್
ಮೈಸೂರು : ಹುಣಸೂರು ಪಟ್ಟಣದ ಸ್ಕೈ ಗೋಲ್ಡ್ & ಡೈಮಂಡ್ಸ್ ಅಂಗಡಿಯಲ್ಲಿ ಮಟಮಟ ಮಧ್ಯಾಹ್ನವೇ ದರೋಡೆ ನಡೆದಿದೆ. ದರೋಡೆ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ವಿವರವಾಗಿ ಮಾತನಾಡಿದ್ದಾರೆ.
ಗನ್ ತೋರಿಸಿ...
ಮೈಸೂರು ಸ್ಫೋಟ ಪ್ರಕರಣ; ಬಲೂನು ಮಾರಾಟಗಾರನಿಗಿತ್ತು 5 ಎಕರೆ ಜಮೀನು..!
ಮೈಸೂರು : ಅರಮನೆ ಆವರಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕೊಂಡಿದ್ದು ಮೃತ ಸಲೀಂ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು ಹೊಂದಿದ್ದ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಪೊಲೀಸರ ಜೊತೆಗೆ...
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಎನ್‌ಐಎ ಎಂಟ್ರಿ..!
ಮೈಸೂರು : ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ....
ನ್ಯಾಷನಲ್ ಹೆರಾಲ್ಡ್ ಕೇಸ್; ತನಿಖಾ ಸಂಸ್ಥೆ ದುರ್ಬಳಕೆ ಆರೋಪ – ಕೈ ಕಾರ್ಯಕರ್ತರ ಪ್ರತಿಭಟನೆ..!
ಮೈಸೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ...
ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐಗೆ ಮನವಿ – ವೆಂಕಟೇಶ್ ಪ್ರಸಾದ್
ಮೈಸೂರು : ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ...
ಗುದ್ದಲಿ ಪೂಜೆಗೆ ತಡೆ; ಬಹಿರಂಗ, ಅಂತರಂಗ ಜಗಳ ಇಲ್ಲ – ಪ್ರಮೋದಾ ದೇವಿ ಸ್ಪಷ್ಟನೆ..!
ಮೈಸೂರು : ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ...
ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ, ಜಾಗಕ್ಕೆ ತಡೆಯಾಜ್ಞೆ ತಂದ...
ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಸಂಸದ ಯದುವೀರ್...
ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವು..!
ಮೈಸೂರು : ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ...





















