ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮೈಸೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಎನ್ಆರ್ ಕ್ಷೇತ್ರದಲ್ಲಿ ವ್ಯಕ್ತಿಯ ಕೊಲೆ

0
ಮೈಸೂರು : ಉದಯಗಿರಿಯ ಕೆ.ಎನ್. ಪುರದಲ್ಲಿ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೈಸೂರಿನ ಗೌಸಿಯ ನಗರದ ನಿವಾಸಿ ಕೂಲಿ ಕಾರ್ಮಿಕ ಮೊಹಮ್ಮದ್ ಉಮರ್...

ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್; ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್..!

0
ರಾಮನಗರ : ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಇಷ್ಟು ದಿನ...

ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿಗೆ ಕಾರಣ: ಮೈಸೂರು

0
ಮೈಸೂರು  ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹಾಲಿನ ಇಳುವರಿ ಕಡಿಮೆ ಇರುತ್ತದೆ. ಆದರೆ, ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲೂ ಹಾಲು ಉತ್ಪಾದನೆಯಲ್ಲಿ ದಾಖಲೆ ನಿರ್ಮಾಣವಾಗಿದ್ದು, ಕ್ಷೀರ ಕ್ರಾಂತಿ...

ರಸ್ತೆ ವಿಸ್ತರಣೆ – ಕಾಮಗಾರಿಗಾಗಿ 561 ಮರಗಳಿಗೆ ಬಲಿ ಆತಂಕ..!

0
ಮೈಸೂರು : ರಸ್ತೆ ವಿಸ್ತರಣೆ ನೆಪದಲ್ಲಿ ಹೈದರಾಲಿ ರಸ್ತೆಯ 40 ಮರಗಳನ್ನು ನಿರ್ದಾಕ್ಷಿಣ್ಯವಾಗಿ ಕಡಿದ ಬೆನ್ನಲ್ಲೇ ಇದೀಗ ಮೂರು ಪ್ರಮುಖ ರಸ್ತೆ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಬರೋಬ್ಬರಿ 561 ಮರಗಳನ್ನು ಕಡಿಯಲು...

ದಸರಾ ಖರ್ಚುವೆಚ್ಚದ ಲೆಕ್ಕವನ್ನು 8 ತಿಂಗಳ ನಂತರ ಕೊಟ್ಟ ಮೈಸೂರು ಜಿಲ್ಲಾಡಳಿತ

0
ಮೈಸೂರು ದಸರಾ ಮಹೋತ್ಸವ-2025ರ ಖರ್ಚು ವೆಚ್ಚವನ್ನು ಜಿಲ್ಲಾಡಳಿತ ಎಂಟು ತಿಂಗಳು ನಂತರ ಇದೀಗ ಬಿಡುಗಡೆ ಮಾಡಿದೆ. ದಸರಾದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಯುವ ದಸರಾಗೆ 15.94 ಕೋಟಿ ರೂ. ವ್ಯಯಿಸಿರುವುದು ಇಲ್ಲಿ ಗಮನಾರ್ಹ ಎನ್ನಲಾಗಿದೆ. ಇದರ ವಿವರ...

ಯುವತಿ ಬಾಳಲ್ಲಿ ‘ಕೈ’ ನಾಯಕನ ಚೆಲ್ಲಾಟ – ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ..!

0
ಮೈಸೂರು : ಟಿ. ನರಸೀಪುರ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್​​ ನಾಯಕ ಮದನ್ ರಾಜ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪದಡಿ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ಹಲವು ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದ ಮದನ್...

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಭಯಾನಕ ದೃಶ್ಯ ಸೆರೆ..!

0
ಮಂಡ್ಯ : ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ...

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ – 20 ಮಂದಿ ಪ್ರಯಾಣಿಕರಿಗೆ ಗಾಯ

0
ಮೈಸೂರು : ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಸಮೀಪದ ಪೊನ್ನಾಚಿ ಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೈಸೂರು...

ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ – ಯದುವೀರ್

0
ಮೈಸೂರು : ಸಾಂಸ್ಕತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮೈಸೂರಿನಿಂದ...

ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-2ರ ನೀರಿನ ಘಟಕ ದುಸ್ಥಿತಿ..!

0
ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕೃಷ್ಣಮೂರ್ತಿಪುರಂ ವಲಯ ಕಚೇರಿ 2 ರಲ್ಲಿರುವ ಶುದ್ಧ ಕುಡಿಯುವ ನೀರು ಘಟಕವು ಹೆಸರಿಗೆ ಮಾತ್ರ ಜನಗಳ ಸೇವೆಗೆ ಸರಿ, ಆದರೆ ಹಲವಾರು ದಿನಗಳಿಂದ ಕಾರ್ಯವಿಲ್ಲದೆ,...

EDITOR PICKS