ಟ್ಯಾಗ್: Mysore
ಎಸ್ ಸಿ ಪಿ, ಟಿ ಎಸ್ ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಬಳಕೆ...
ಮೈಸೂರು: ಎಸ್ ಸಿ ಪಿ, ಟಿ ಎಸ್ ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ...
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ: ಸಚಿವ ಕೆ ವೆಂಕಟೇಶ್
ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ನಿಯಮಾನುಸಾರ ಬದಲಿ ನಿವೇಶನ ನೀಡಲಾಗಿದೆ. ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.
ಬಿಜೆಪಿ ದ್ವೇಷದ...
ಜು.೧೫ರಂದು ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ
ಮೈಸೂರು: ನಾಗರಿಕ ಸಮಾಜದಲ್ಲಿ ಗೌರವದ ಬದುಕು ಸಾಗಿಸಲು ಕನಿಷ್ಠ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಜು.೧೫ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ ೯.೩೦ಕ್ಕೆ ರಿಂಗ್ ರಸ್ತೆಗೆ...
ದಿಶಾ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಮೈಸೂರು: ದಿಶಾ ಸಭೆಯಲ್ಲಿ ಮೈಸೂರು ಮತ್ತು ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಸಿದರು.
ಸಂಸದರು ಸಭೆಯನ್ನು ಆರಂಭಿಸಿ ಸಂಬಂಧಪಟ್ಟ ಅಧಿಕಾರಿಯನ್ನು ಕೇಳಿದರು,...
ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ
ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ: 25 ಸಾವಿರ ಮೈಸೂರು ಪಾಕ್
ಮೈಸೂರು: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದ ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಲಿದೆ.
ಪ್ರತಿ ವರ್ಷ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ...
ಎನ್ ಸಿಸಿ ಕೆಡೆಟ್ ವಿದ್ಯಾರ್ಥಿಗಳಿಗೆ “ಪ್ರೊ. ಕೃಷ್ಣೇಗೌಡ ವಿದ್ಯಾರ್ಥಿವೇತನ”: ಇಂದೇ ಅರ್ಜಿ ಸಲ್ಲಿಸಿ
ಮೈಸೂರು: ಜನಪ್ರಿಯ ಕಲಾವಿದೆ ಯಮುನಾ ಶ್ರೀನಿಧಿಯವರು ತಮ್ಮ ತಂದೆಯವರ ಗೌರವಾರ್ಥ ಎನ್ ಸಿಸಿ ಕೆಡೆಟ್ ವಿದ್ಯಾರ್ಥಿಗಳಿಗೆ “ಪ್ರೊ. ಕೃಷ್ಣೇಗೌಡ ವಿದ್ಯಾರ್ಥಿವೇತನ” ವನ್ನು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ಥಿಕವಾಗಿ ವಿನಮ್ರ ಹಿನ್ನಲೆಯುಳ್ಳ NCC...
ಜೆಎಸ್ ಎಸ್ ಹೌಸಿಂಗ್ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ...
ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಬದಲಿ ಜಾಗವನ್ನು...
ಆಷಾಡ ಶುಕ್ರವಾರ: ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ
ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024 ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಲಕ್ಷ್ಮೀ...
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ
ಮೈಸೂರು: ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಲಕ್ಷ್ಮೀ ...



















