ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ

0
ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು...

ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಸಚಿವ ಡಾ ಹೆಚ್.ಸಿ. ಮಹದೇವಪ್ಪ

0
ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ...

ಜನಸ್ಪಂದನ ಕಾರ್ಯಕ್ರಮ: 108 ಅರ್ಜಿಗಳು ಸ್ವೀಕಾರ:  ಸಮಸ್ಯೆಗಳ ಪರಿಹಾರಕ್ಕೆ  ಒಂದು ವಾರದ ಗಡುವು

0
ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಖುದ್ದು ಸ್ವೀಕರಿಸಿ, ಒಂದು ವಾರದ...

ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ: ದಿನೇಶ್ ಗುಂಡೂರಾವ್

0
ಮೈಸೂರು: ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ...

ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಈಶ್ವರ ಖಂಡ್ರೆ

0
ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಜೂ.15 ರಂದು ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್...

0
ಮೈಸೂರು: ಮಹಾಜನ ಶಿಕ್ಷಣ ಸಂಸ್ಥೆಯ ಎಸ್ ಬಿಆರ್ ಆರ್ ಮಹಾಜನ ಕಾನೂನು ಕಾಲೇಜಿನ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮೈಸೂರು ವಲಯ 8ರ ಅಥ್ಲೆಟಿಕ್ ಕೂಟದ ಪುರುಷ ಮತ್ತು...

ವರುಣಾ ನಾಡ ಕಚೇರಿಗೆ ಜಿಲ್ಲಾಧಿಕಾರಿಗಳ ದಿಢೀರ್‌ ಭೇಟಿ, ಪರಿಶೀಲನೆ

0
ಮೈಸೂರು : ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ವರುಣಾ ನಾಡ ಕಚೇರಿಗೆ ಇಂದು ದಿಢೀರ್‌ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿದರು. ಈ ಸಂದರ್ಭದಲ್ಲಿ ಪಹಣಿ, ಆಧಾರ್ ತಿದ್ದುಪಡಿ ನೋಂದಣಿ ಸಂಬಂಧ...

ಸುರಕ್ಷಿತ ಜೀವನ ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ

0
ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ...

ಹುಣಸೂರು ಆರ್ ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಬ್ರೋಕರ್ ಗಳು ಪರಾರಿ, 1...

0
ಮೈಸೂರು: ಹುಣಸೂರಿನ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ ಟಿ ಓ) ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ಆವರಣದಲ್ಲಿ ಬ್ರೋಕರ್ ಗಳು ಪರಾರಿಯಾಗಿದ್ದಾರೆ. ಕಚೇರಿ ಎದುರು ಅನಧಿಕೃತವಾಗಿ ದಾಖಲಾತಿ ಮಾಡಿಕೊಡುತ್ತಿದ್ದ 1...

ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್...

0
ಮೈಸೂರು: ವಿಧಾನ ಪರಿಷತ್ ಚುನಾವಣೆ ಸಂಬಂಧ ಇಂದು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಇಂದು ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ...

EDITOR PICKS